• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೆಜ್ಜಾಲ-ಚಾ.ನಗರ ರೈಲು ಮಾರ್ಗ ಆರಂಭಿಸಲು ಸುನೀಲ್‌ ಬೋಸ್‌ ಮನವಿ

Dec 19 2024, 12:31 AM IST
ಹೆಜ್ಜಾಲ-ಚಾಮರಾಜನಗರ ರೈಲು ಮಾರ್ಗ ಯೋಜನೆ ಆರಂಭಿಸಲು, ಮೈಸೂರು-ಚಾಮರಾಜನಗರ ವಿಭಾಗದ ರೈಲ್ವೇ ವಿದ್ಯುದ್ದೀಕರಣ ಕಾರ್ಯಕ್ಕೆ ಎನ್.ಒ.ಸಿ ಮಂಜೂರು ಮಾಡಿಸಿಕೊಡಲು ರೈಲ್ವೆ ಸಚಿವ ವಿ.ಸೋಮಣ್ಣ ಅವರಿಗೆ ಸಂಸದ ಸುನಿಲ್ ಬೋಸ್ ಮನವಿ ಮಾಡಿದರು.

ಹೆಜ್ಜಾಲ-ಚಾಮರಾಜನಗರ ರೈಲು ಮಾರ್ಗ ಯೋಜನೆ ಆರಂಭಿಸಿ

Dec 19 2024, 12:30 AM IST
ಕರ್ನಾಟಕದಲ್ಲಿ ೧೪೨ ಕಿ.ಮೀ. ಹಾದುಹೋಗುವ ಹೆಜ್ಜಾಲ-ಚಾಮರಾಜನಗರ ಹೊಸ ರೈಲು ಮಾರ್ಗ ಯೋಜನೆಯನ್ನು ಸ್ಥಗಿತಗೊಳಿಸಲಾಗಿದೆ

ಯಲ್ಲಮ್ಮಾ ದೇವಸ್ಥಾನಕ್ಕೆ ರೈಲು ಮಾರ್ಗಕ್ಕೆ ಆಗ್ರಹ

Dec 17 2024, 01:01 AM IST
ಕಳೆದ 30 ವರ್ಷಗಳಿಂದ ಸವದತ್ತಿ ಯಲ್ಲಮ್ಮಾ ದೇವಸ್ಥಾನಕ್ಕೆ ರೈಲು ಮಾರ್ಗವಾಗಬೇಕೆಂದು ಈ ಭಾಗದ ಜನರ ಆಸೆ ಇದ್ದು, ಇಂದು ನಡೆಯುತ್ತಿರುವ ಹೋರಾಟವು ರೈಲು ಮಾರ್ಗ ನಿರ್ಮಾಣಕ್ಕೆ ಭದ್ರಬುನಾದಿಯಾಗಲಿದೆ ಎಂದು ಮಾಜಿ ಶಾಸಕ ಸುಭಾಸ ಕೌಜಲಗಿ ಹೇಳಿದರು.

ಆಲೂರು ನಿಲ್ದಾಣದಲ್ಲಿ ರೈಲು ನಿಲುಗಡೆ ರದ್ದು

Dec 14 2024, 12:50 AM IST
ಕಳೆದ ಹಲವು ವರ್ಷಗಳ ಸಾರ್ವಜನಿಕರ ಹಾಗೂ ವಿವಿಧ ಸಂಘ ಸಂಸ್ಥೆಗಳ ನಿರಂತರ ಹೋರಾಟದ ಫಲವಾಗಿ ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ಪ್ಯಾಸೆಂಜರ್‌ ರೈಲುಗಳ ನಿಲುಗಡೆ ಮಾಡಲಾಗಿತ್ತು. ಆದರೆ ಕಳೆದ ಮೂರು ನಾಲ್ಕು ದಿನಗಳಿಂದ ಇಲಾಖೆಯವರು ಟಿಕೆಟ್ ಸಂಗ್ರಹದ ಹಣ ಕಡಿಮೆ ಆಯಿತು ಎಂಬ ಕಾರಣಕ್ಕೆ ರೈಲುಗಳ ನಿಲುಗಡೆಯನ್ನು ರದ್ದುಗೊಳಿಸಿದ್ದಾರೆ. ಆದರೆ ಆಲೂರಿನಲ್ಲಿ ನಿಲುಗಡೆ ರದ್ದುಗೊಳಿಸಿರುವುದು ರೈಲ್ವೆ ಇಲಾಖೆಯವರಿಗೆ ತಿಳಿದಿದೆಯೋ ಇಲ್ಲವೋ ಅಥವಾ ಇಲಾಖೆಯವರಲ್ಲಿಯೇ ಸಂವಹನ ಇಲ್ಲವೇ ಎಂಬುದು ತಿಳಿಯದಾಗಿದೆ.

ರೈಲು ಮಾರ್ಗ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ರೋಹಿತ್ ಜೈನ್

Dec 14 2024, 12:48 AM IST
ಬೆಂಗಳೂರು- ಪುಣೆ ಜಂಕ್ಷನ್ ರೈಲು ಮಾರ್ಗದಲ್ಲಿ ಬಾಕಿಯಿರುವ ದ್ವಿಪಥ ಮಾರ್ಗ ಮತ್ತು ವಿದ್ಯುದೀಕರಣ ಕಾಮಗಾರಿಯಲ್ಲಿ ಇದೇ ಡಿಸೆಂಬರ್ ಒಳಗೆ ಮುಗಿಸುವಂತೆ ನೈರುತ್ಯ ರೈಲ್ವೆ ಮ್ಯಾನೇಜರ್ ಅವರಿಗೆ ರೈಲ್ವೆ ವಲಯ ಪ್ರಯಾಣಿಕರ ಸಂಘದ ಕಾರ್ಯದರ್ಶಿ ರೋಹಿತ್ ಎಸ್. ಜೈನ್ ಮನವಿ ಮಾಡಿದ್ದಾರೆ.

ಬೆಳಗಾವಿ-ಮನಗೂರು ಎಕ್ಸ್‌ಪ್ರೆಸ್ ರೈಲು ರದ್ದು; ಕ್ರಿಯಾ ಸಮಿತಿ ಪ್ರತಿಭಟನೆ

Dec 14 2024, 12:47 AM IST
ಬೆಳಗಾವಿ ಮನಗೂರು ರೈಲು ವಿಶೇಷ ರೈಲಾಗಿ ನಾಲ್ಕು ದಿನ ಮಾತ್ರ ಸಂಚರಿಸದೆ ದಿನನಿತ್ಯದ ಕಾಯಂ ರೈಲಾಗಿ ಸಂಚರಿಸುವಂತೆ ರೈಲ್ವೆ ಇಲಾಖೆ ಆದೇಶ ನೀಡಬೇಕು.

ರೈಲು ನಿಲ್ದಾಣಕ್ಕೆ ಕುಮಾರರಾಮನ ಹೆಸರಿಡಲು ಪ್ರಗತಿಪರರ ಒತ್ತಾಯ

Dec 10 2024, 12:30 AM IST
ನಗರದ ರೈಲು ನಿಲ್ದಾಣಕ್ಕೆ ಐತಿಹಾಸಿಕ ವೀರಪುರುಷ, ಪರನಾರಿ ಸಹೋದರ, ಗಂಡುಗಲಿ ಕುಮಾರರಾಮನ ಹೆಸರಿಡಲು ಒತ್ತಾಯಿಸಿ ಪ್ರಗತಿಪರರ ಒಕ್ಕೂಟ ಸಂಸದ ರಾಜಶೇಖರ ಹಿಟ್ನಾಳ ಅವರಿಗೆ ಮನವಿ ಸಲ್ಲಿಸಿತು.

ಸರ್ಜಾಪುರ-ಹೆಬ್ಬಾಳ ಮೆಟ್ರೋ ರೈಲು ಯೋಜನೆಯ ಹಂತ-3ರ ಕಾಮಗಾರಿಗೆ ಸಚಿವ ಸಂಪುಟ ಒಪ್ಪಿಗೆ

Dec 07 2024, 01:30 AM IST
ಬೆಂಗಳೂರು ಮೆಟ್ರೋ ರೈಲು ಯೋಜನೆಯ ಹಂತ-3ರಲ್ಲಿ ಸರ್ಜಾಪುರದಿಂದ ಹೆಬ್ಬಾಳದವರೆಗೆ ಉದ್ದೇಶಿಸಿರುವ 36.59 ಕಿ.ಮೀ. ಉದ್ದದ ಮೆಟ್ರೋ ಕಾಮಗಾರಿಯ ಯೋಜನಾ ಪೂರ್ವ ಸಿದ್ಧತೆಗೆ ಶುಕ್ರವಾರ ನಡೆದ ಸಚಿವ ಸಂಪುಟ ಸಭೆ ಅಂಗೀಕಾರ ನೀಡಿದೆ.

ಆಲಮಟ್ಟಿ-ಯಾದಗಿರಿ ರೈಲು ಮಾರ್ಗ ಜಾರಿಗೆ ಆಗ್ರಹ

Dec 04 2024, 12:32 AM IST
Demand for implementation of Alamatti-Yadagiri railway line

ಉಪ ನಗರ ರೈಲು ಯೋಜನೆ ಪಾರಿಜಾತ ಕಾರಿಡಾರ್‌ ಕೈಬಿಡುವ ಚಿಂತನೆಗೆ ಎಎಪಿ ತೀವ್ರ ವಿರೋಧ

Nov 29 2024, 01:33 AM IST

 ಉಪನಗರ ರೈಲು ಯೋಜನೆಯ ಪಾರಿಜಾತ ಕಾರಿಡಾರ್ ನಿರ್ಮಾಣ ಕೈಬಿಡುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗಿರುವುದಕ್ಕೆ ಆಮ್ ಆದ್ಮಿ ಪಕ್ಷ ತೀವ್ರ ವಿರೋಧ ವ್ಯಕ್ತಪಡಿಸಿದೆ. 

  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 40
  • next >

More Trending News

Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved