• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಾನಾಪುರ–ಯಶವಂತಪುರ ಮಧ್ಯೆ ವಿಶೇಷ ರೈಲು ಓಡಾಟ

Oct 08 2025, 07:18 AM IST

ದೀಪಾವಳಿ ಮತ್ತು ಛತ್ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ಪೂರ್ವ ಮಧ್ಯ ರೈಲ್ವೆಯು ದಾನಾಪುರ–ಯಶವಂತಪುರ ನಡುವೆ ವೀಕ್ಲಿ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಕಾರ್ಯಾಚರಣೆ ಮಾಡುತ್ತಿದೆ.

ಅರಸಾಳಲ್ಲಿ ಇಂಟರ್ ಸಿಟಿ ರೈಲು ನಿಲುಗಡೆಗೆ ಹರ್ಷ

Oct 07 2025, 01:02 AM IST
ಬಹುಕಾಲದ ಬೇಡಿಕೆಯಾಗಿದ್ದ ತಾಳಗುಪ್ಪ-ಬೆಂಗಳೂರು ಮೈಸೂರು ಇಂಟರ್ ಸಿಟಿ ರೈಲನ್ನು ಇಂದು ಅರಸಾಳಿನಲ್ಲಿ ನಿಲುಗಡೆ ಮಾಡಿದ್ದು, ಈ ಭಾಗದ ಪ್ರಯಾಣಿಕರು ಅರಸಾಳು ಗ್ರಾಮಸ್ಥರು ರೈಲಿಗೆ ಮಾವಿನ ತೋರಣ ಕಟ್ಟಿ ಶೃಂಗರಿಸಿ ಪೂಜೆ ಮಾಡುವ ಮೂಲಕ ಸ್ವಾಗತಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಹುಬ್ಬಳ್ಳಿ-ಅಂಕೋಲಾ ರೈಲು : ಶೀಘ್ರ ಅನುಮೋದನೆ

Oct 04 2025, 12:00 AM IST
ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಬಹುವರ್ಷದಿಂದ ನನೆಗುದಿಗೆ ಬಿದ್ದಿದೆ. ಇದಕ್ಕೆ ವನ್ಯ ಜೀವಿ ಮಂಡಳಿ, ಅರಣ್ಯ ಇಲಾಖೆ ಹಾಗೂ ಪರಿಸರ ಇಲಾಖೆಯಿಂದ ಅಗತ್ಯ ಸಲಹೆ ಪಡೆಯಲಾಗಿದೆ. ಅದರಂತೆ ₹ 17,141 ಕೋಟಿ ವೆಚ್ಚದ ಹೊಸ ಡಿಪಿಆರ್‌ ಸಿದ್ಧಪಡಿಸಿ ಸಲ್ಲಿಸಲಾಗಿದೆ.

ಮಂಗಳೂರು ಸೆಂಟ್ರಲ್‌-ದೆಹಲಿಗೆ ವಯಾ ಬೆಂಗಳೂರು ಮೂಲಕ 5 ರಂದು ವಿಶೇಷ ರೈಲು ಸಂಚಾರ

Oct 03 2025, 01:07 AM IST
ದಕ್ಷಿಣ ರೈಲ್ವೆ ವಲಯ ಅ.5ರಂದು ಮಂಗಳೂರು ಸೆಂಟ್ರಲ್‌ನಿಂದ ಹಾಸನ, ಯಶವಂತಪುರ, ಕಾಚೆಗುಡ ಮಾರ್ಗವಾಗಿ ದೆಹಲಿಯ ಹಜ್ರತ್ ನಿಜಾಮುದ್ದೀನ್ ರೈಲು ನಿಲ್ದಾಣಕ್ಕೆ ವಿಶೇಷ ರೈಲು ಸಂಚಾರ ಪ್ರಕಟಿಸಿದೆ.

ಕುಂಸಿ, ಅರಸಾಳಲ್ಲಿ ಇಂಟರ್‌ಸಿಟಿ ರೈಲು ನಿಲುಗಡೆ ಸೌಲಭ್ಯ: ಸಂಸದ ಬಿ.ವೈ. ರಾಘವೇಂದ್ರ

Oct 03 2025, 01:07 AM IST
ಜಿಲ್ಲೆಯ ಕುಂಸಿ ಮತ್ತು ಅರಸಾಳು ರೈಲ್ವೆ ನಿಲ್ದಾಣದಲ್ಲಿ ಇಂಟರ್‌ಸಿಟಿ ರೈಲನ್ನು 2025ರ ಅಕ್ಟೋಬರ್‌ 6ರಿಂದ 2026ರ ಜನವರಿ 5 ರವರೆಗೆ ಪ್ರಾಯೋಗಿಕ ಆಧಾರದ ಮೇಲೆ ನಿಲುಗಡೆ ಸೌಲಭ್ಯ ಜಾರಿಗೊಳಿಸಿ, ಆದೇಶ ಹೊರಡಿಸಲಾಗಿದೆ.

ಯಶವಂತಪುರ-ಮಂಗಳೂರು ನಡುವೆ ದಸರಾ ವಿಶೇಷ ರೈಲು

Sep 27 2025, 07:24 AM IST

ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿಭಾಯಿಸಲು ನೈಋತ್ಯ ರೈಲ್ವೆಯು ಬೆಂಗಳೂರಿನ ಯಶವಂತಪುರ-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚರಿಸಲಿದೆ. ಸೆ.30ರಂದು ರಾತ್ರಿ 11.55ಕ್ಕೆ ರೈಲು (06257) ಯಶವಂತಪುರದಿಂದ ಹೊರಟು ಮರುದಿನ ಬೆಳಗ್ಗೆ 11.15ಕ್ಕೆ ಮಂಗಳೂರು ತಲುಪಲಿದೆ

ತ್ವರಿತವಾಗಿ ರೈಲು ಮಾರ್ಗಗಳ ಸಮೀಕ್ಷೆ ಮುಗಿಸಿ: ಸಂಸದ ಬಿ.ವೈ.ರಾಘವೇಂದ್ರ

Sep 23 2025, 01:03 AM IST
ಶಿವಮೊಗ್ಗದಿಂದ ಮಂಗಳೂರು ಮತ್ತು ಹುಬ್ಬಳ್ಳಿ ಮಹಾನಗರಗಳಿಗೆ ನೇರ ರೈಲ್ವೆ ಸಂಪರ್ಕ ಕಲ್ಪಿಸುವ ನೂತನ ರೈಲು ಮಾರ್ಗಗಳ ಸಮೀಕ್ಷೆಯನ್ನು ನಡೆಸಿ ಆದಷ್ಟು ಬೇಗನೇ ಕಾಮಗಾರಿಯನ್ನು ಪ್ರಾರಂಭಿಸುವ ಬಗ್ಗೆ ಹುಬ್ಬಳ್ಳಿಯಲ್ಲಿ ಹುಬ್ಬಳ್ಳಿ ನೈರುತ್ಯ ವಲಯದ ರೈಲ್ವೆ ಜನರಲ್ ಮ್ಯಾನೇಜರ್ ಮುಕುಲ್ ಸರಣ್ ಮಾಥೂರ್ ಅವರ ಜತೆ ಸಂಸದ ಬಿ.ವೈ.ರಾಘವೆಂದ್ರ ಚರ್ಚೆ ನಡೆಸಿದರು.

ಕಮಲನಗರದಲ್ಲಿ ರೈಲು ನಿಲುಗಡೆ ಹಠಾತ್‌ ರದ್ದು

Sep 22 2025, 01:00 AM IST
ಆದಾಯ ನಷ್ಟದ ಕಾರಣ ನೀಡಿ ರೈಲುಗಳ ನಿಲುಗಡೆ ರದ್ದುಗೊಳಿಸಿರುವ ಕಾರಣ ಕಮಲನಗರದಿಂದ ಹಾದು ಹೋಗುವ ನಾಂದೇಡ - ಬೆಂಗಳೂರು ( 16593 - 16594) ಹಾಗೂ ಸಾಯಿ ನಗರ ಶಿರಡಿಗೆ ಹೋಗುವ ಎಕ್ಸ್ ಪ್ರೆಸ್ ರೈಲುಗಳ ತಡೆ ಮಾಡಿದ್ದು ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿದೆ.

ಹಳದಿ ಮಾರ್ಗ ಮೆಟ್ರೋ ರೈಲು ಅತ್ತಿಬೆಲೆವರೆಗೆ : ಡಿಸಿಎಂ ಗ್ರೀನ್‌ ಸಿಗ್ನಲ್‌

Sep 20 2025, 02:05 AM IST

ಹಳದಿ ಮಾರ್ಗ ಮೆಟ್ರೋ ರೈಲು ಹಾಲಿ ಬೊಮ್ಮಸಂದ್ರದವರೆಗೆ ಇದ್ದು ಚಂದಾಪುರದಿಂದ ಅತ್ತಿಬೆಲೆ ಗಡಿಗೆ ವಿಸ್ತರಣೆಗಾಗಿ ಸದನದಲ್ಲಿ ಮಾಡಿದ ಪ್ರಸ್ತಾಪಕ್ಕೆ ಡಿಸಿಎಂ ಶಿವಕುಮಾರ್ ಅವರು ಪೂರ್ಣ ಪ್ರಮಾಣದಲ್ಲಿ ಹಸಿರು ನಿಶಾನೆ  

ಮುಂದಿನ ತಿಂಗಳು ಹುಬ್ಬಳ್ಳಿ-ದಾಂಡೇಲಿ ರೈಲು ಸೇವೆ ಆರಂಭ

Sep 17 2025, 01:08 AM IST
ನೈಋತ್ಯ ರೈಲ್ವೆ ವ್ಯಾಪ್ತಿಯ ಖಾನಾಪುರ ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಮೂಲಭೂತ ಸೌಲಭ್ಯ ಒದಗಿಸುವ ಉದ್ದೇಶಕ್ಕಾಗಿ ₹3 ಕೋಟಿ ವೆಚ್ಚದ ಕಾಮಗಾರಿಗೆ ಮತ್ತು ನಿಲ್ದಾಣದ ಪಕ್ಕದಲ್ಲಿ ರೈಲ್ವೆ ಕೆಳಸೇತುವೆ ನಿರ್ಮಾಣಕ್ಕೆ ₹11 ಕೋಟಿ ವೆಚ್ಚದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿದೆ. ಮುಂದಿನ ಜೂನ್ ಒಳಗಾಗಿ ಈ ಕಾಮಗಾರಿಗಳು ಪೂರ್ಣಗೊಳ್ಳಲಿವೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 43
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved