• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೊರ ವರ್ತುಲ ರೈಲ್ವೆಗಾಗಿ ಉಪನಗರ ರೈಲಿಗೆ ಕೊಕ್ಕೆ? -ಉಪನಗರ ರೈಲು 2ನೇ ಹಂತ 142 ಕಿಮೀಗೆ ಸೀಮಿತ

Sep 26 2024, 05:18 AM IST

ಉದ್ದೇಶಿತ ಹೊರವರ್ತುಲ ರೈಲ್ವೆ ಯೋಜನೆ ಅನುಷ್ಠಾನದ ಹಿನ್ನೆಲೆಯಲ್ಲಿ ಹಾಗೂ ನೈಋತ್ಯ ರೈಲ್ವೆಯ ಆಕ್ಷೇಪಣೆ ಕಾರಣ ಬೆಂಗಳೂರು ಉಪನಗರ ರೈಲ್ವೆ ಯೋಜನೆ (ಬಿಎಸ್‌ಆರ್‌ಪಿ) 2ನೇ ಹಂತ ವಿಸ್ತರಣೆ 452 ಕಿಮೀ ವ್ಯಾಪ್ತಿಯ ಬದಲಾಗಿ 142 ಕಿ.ಮೀ. ವಿಸ್ತರಣೆಗೆ ಸೀಮಿತವಾಗುವ ಸಾಧ್ಯತೆಯಿದೆ.

ರಾಜ್ಯದಲ್ಲಿ ಮತ್ತೆ ಐಷಾರಾಮಿ ‘ಸುವರ್ಣ ರಥ’ ಸಂಚಾರ? ಶುರುವಾಗುತ್ತಾ? ವಿಲಾಸಿ ರೈಲು ಪುನಾರಂಭಕ್ಕೆ ಚಿಂತನೆ

Sep 23 2024, 12:08 PM IST

ಕರ್ನಾಟಕ ಹಾಗೂ ದಕ್ಷಿಣ ಭಾರತದ ವಿವಿಧ ರಾಜ್ಯಗಳ ಪ್ರಮುಖ ಪ್ರವಾಸಿ ತಾಣಗಳಿಗೆ ಸಂಚರಿಸುವ ಐಷಾರಾಮಿ ‘ಗೋಲ್ಡನ್‌ ಚಾರಿಯಟ್‌’ (ಸುವರ್ಣ ರಥ) ಪ್ರವಾಸಿ ರೈಲನ್ನು ಪುನಾರಂಭಿಸಲು ರಾಜ್ಯ ಪ್ರವಾಸೋದ್ಯಮ ಇಲಾಖೆ ಚಿಂತನೆ ನಡೆಸಿದೆ.

ದೇಶದ ಹಲವು ಭಾಗಗಳಲ್ಲಿ ರೈಲು ಹಳಿ ತಪ್ಪಿಸುವ ಸಂಚು : ಸ್ವಲ್ಪದರಲ್ಲೇ ತಪ್ಪಿದ ಅನಾಹುತ

Sep 23 2024, 01:18 AM IST

ದೇಶದ ಹಲವು ಭಾಗಗಳಲ್ಲಿ ರೈಲು ಹಳಿ ತಪ್ಪಿಸುವ ಸಂಚುಗಳು ಮುಂದುವರೆದಿವೆ. ಉತ್ತರ ಪ್ರದೇಶ ಮತ್ತು ಮಧ್ಯ ಪ್ರದೇಶದಲ್ಲಿ ನಡೆದ 2 ಪ್ರತ್ಯೇಕ ಘಟನೆಗಳಲ್ಲಿ ಫಾಗ್‌ ಡಿಟೋನೇಟರ್ ಮತ್ತು ಗ್ಯಾಸ್‌ ಸಿಲಿಂಡರ್ ಪತ್ತೆ

ಸೂರತ್‌ನಲ್ಲಿ ಹಳಿಗಳ ಮೇಲೆ ಕಬ್ಬಿಣದ ತುಂಡುಗಳನ್ನಿಟ್ಟು ರೈಲು ಹಳಿ ತಪ್ಪಿಸಲು ಕಿಡಿಗೇಡಿಗಳ ಯತ್ನ

Sep 22 2024, 01:46 AM IST
ಗುಜರಾತಿನ ಸೂರತ್‌ನಲ್ಲಿ ರೈಲು ಹಳಿ ತಪ್ಪಿಸಲು ಕಿಡಿಗೇಡಿಗಳು ಯತ್ನಿಸಿದ್ದು, ಅದೃಷ್ಟವಶಾತ್‌ ಅನಾಹುತ ತಪ್ಪಿದೆ. ಬಂಗಾಳದಲ್ಲಿ ವೈದ್ಯರ ಮುಷ್ಕರ ಭಾಗಶಃ ವಾಪಸ್, 42 ದಿನಗಳ ಬಳಿಕ ಕರ್ತವ್ಯಕ್ಕೆ ಮರಳಿದ ಕಿರಿಯ ವೈದ್ಯರು.

ಅಂಕೋಲಾ - ಹುಬ್ಬಳ್ಳಿ ರೈಲು ಯೋಜನೆ ಜಾರಿಗೆ ಸರ್ವ ಪ್ರಯತ್ನ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭರವಸೆ

Sep 20 2024, 01:44 AM IST
ಎಪಿಎಂಸಿ, ಉದ್ಯಮ ಪ್ರದೇಶದ ಅಭಿವೃದ್ಧಿ ಆಗಬೇಕಿದೆ. ಅಗತ್ಯವಾದ ಸ್ಥಳವನ್ನು ಮಂಜೂರಿ ಮಾಡಬೇಕಾಗಿದೆ. ಆ ಹಿನ್ನೆಲೆ ಕೇಂದ್ರದಿಂದ ಮಾಡಬಹುದಾದ ಎಲ್ಲ ಪ್ರಯತ್ನ ಕೈಗೊಳ್ಳಲಾಗುವುದು.

ಹಳಿತಪ್ಪಿದ ರೈಲು ಅಣಕು ಅಭ್ಯಾಸ ಪ್ರದರ್ಶನ

Sep 19 2024, 01:51 AM IST
‘ನೆಲಮಂಗಲದಲ್ಲಿ ರೈಲ್ವೇ ಬೋಗಿಗಳು ಹಳಿ ತಪ್ಪಿ ಒಂದು ಬೋಗಿ ಮಗುಚಿ ಬಿದ್ದ ವಿಷಯ ತಿಳಿದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯವರು ತಕ್ಷಣ ಆಗಮಿಸಿ ಗಾಯಗೊಂಡಿದ್ದ ಪ್ರಯಾಣಿಕರನ್ನು ರಕ್ಷಿಸಿ ಹಲವರನ್ನು ಪ್ರಾಣಾಪಾಯದಿಂದ ಕಾಪಾಡಿದರು!

ಪಾಂಡವಪುರ- ತುಮಕೂರು ಹೊಸ ರೈಲು ಮಾರ್ಗ ನಿರ್ಮಾಣಕ್ಕೆ ಕೃಷಿ ಸಚಿವರ ಮನವಿ

Sep 18 2024, 01:48 AM IST
ಮೈಸೂರಿನಿಂದ ಪಾಂಡವಪುರದವರೆಗೆ ಈಗಾಗಲೇ ದಿನನಿತ್ಯ ಹಲವು ರೈಲುಗಳು ಸಂಚಾರಿಸುತ್ತಿದ್ದು ಅಲ್ಲಿಂದ ಮೇಲುಕೋಟೆ, ನಾಗಮಂಗಲ, ಬಿ.ಜಿ.ನಗರ ಮಾರ್ಗವಾಗಿ ತುಮಕೂರಿಗೆ ಸುಮಾರು 120 ಕಿಮೀ ಹೊಸ ರೈಲು ಮಾರ್ಗಕ್ಕೆ ಅವಕಾಶ ಮಾಡಿಕೊಂಡವಂತೆ ಕೃಷಿ ಸಚಿವರು ಮನವಿ ಮಾಡಿಕೊಂಡಿದ್ದಾರೆ.

ವಂದೇ ಭಾರತ್‌ ರೈಲು ಬೆಳಗಾವಿಗೆ ವಿಸ್ತರಿಸಲು ಕ್ರಮ

Sep 17 2024, 12:51 AM IST
ಬೆಂಗಳೂರು-ಹುಬ್ಬಳ್ಳಿ ವಂದೇ ಭಾರತ್‌ ರೈಲನ್ನು ಬೆಳಗಾವಿಗೆ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭರವಸೆ ನೀಡಿದರು.

ವಂದೇ ಮೆಟ್ರೋ ಇನ್ನು ಮುಂದೆ ‘ನಮೋ ಭಾರತ್‌ ರ್‍ಯಾಪಿಡ್‌ ರೈಲು’ : ಪ್ರಧಾನಿ ನರೇಂದ್ರ ಮೋದಿ ಚಾಲನೆ

Sep 17 2024, 12:48 AM IST
ವಂದೇ ಮೆಟ್ರೋ ರೈಲಿಗೆ ‘ನಮೋ ಭಾರತ್‌ ರ್‍ಯಾಪಿಡ್‌ ರೈಲು’ ಎಂದು ಮರುನಾಮಕರಣ ಮಾಡಲಾಗಿದ್ದು, ಅಹಮದಾಬಾದ್‌ ಮತ್ತು ಭುಜ್‌ ನಡುವೆ ಸಂಚರಿಸಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ರೈಲಿಗೆ ಚಾಲನೆ ನೀಡಿದರು.

ದೇಶದ ಮೊದಲ 2 ನಗರಗಳ ನಡುವೆ ಸಂಪರ್ಕದ ವಂದೇ ಮೆಟ್ರೋ ರೈಲು ಸೇವೆಗೆ ಇಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ

Sep 16 2024, 01:49 AM IST
ಹೆಚ್ಚಿನ ಜನಸಂದಣಿಯ 2 ನಗರಗಳ ನಡುವೆ ಸಂಪರ್ಕದ ಉದ್ದೇಶ ಹೊಂದಿರುವ ವಂದೇ ಮೆಟ್ರೋ ರೈಲು ಸೇವೆಗೆ ಸೋಮವಾರ ಇಲ್ಲಿ ಚಾಲನೆ ಸಿಗಲಿದೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 40
  • next >

More Trending News

Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved