ದೇಶಾದ್ಯಂತ ಬದಲಾಗುತ್ತಿದೆ ರೈಲು ನಿಲ್ದಾಣಗಳ ಸ್ವರೂಪ
Mar 07 2024, 01:45 AM ISTಆಲಮಟ್ಟಿ: ಬಡ,ಮಧ್ಯಮ ವರ್ಗದವರೇ ಹೆಚ್ಚಿನ ಪ್ರಮಾಣದಲ್ಲಿ ಪ್ರಯಾಣಿಸುವ ರೈಲ್ವೆ ಸಾರಿಗೆ ವಿಮಾನ ಸಾರಿಗೆಯಷ್ಟೆ ಸುಖಕರವಾಗಿರಲಿ ಎಂಬ ಉದ್ದೇಶದಿಂದ ದೇಶಾದ್ಯಂತ ರೈಲು ನಿಲ್ದಾಣ ಹಾಗೂ ರೈಲ್ವೆಯ ಸ್ವರೂಪವನ್ನೇ ಬದಲಾವಣೆ ಮಾಡಲಾಗುತ್ತಿದೆ. ಇದಕ್ಕೆ ಕಾರಣ ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಠಿ ಎಂದು ಮಾಜಿ ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪುರ ಹೇಳಿದರು.