• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಂದೇಭಾರತ್‌ ಸ್ಲೀಪರ್‌ ರೈಲು ಅನಾವರಣ

Sep 02 2024, 02:09 AM IST
ಬಹುನಿರೀಕ್ಷಿತ ‘ವಂದೇ ಭಾರತ್‌’ ಸ್ಲೀಪರ್‌ ರೈಲು ಭಾನುವಾರ ಬೆಂಗಳೂರಿನಲ್ಲಿ ಅನಾವರಣಗೊಂಡಿದೆ.

ನೇರ ರೈಲು ಮಾರ್ಗ ಕಾಮಗಾರಿ ಶೀಘ್ರ ಮುಗಿಸಲು ಮನವಿ

Sep 02 2024, 02:03 AM IST
ತುಮಕೂರು- ಚಿತ್ರದುರ್ಗ- ದಾವಣಗೆರೆ ನೇರ ರೈಲು ಮಾರ್ಗದ ಕಾಮಗಾರಿ ಶೀಘ್ರ ಮುಗಿಸಬೇಕೆಂದು ಕೇಂದ್ರದ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ದಾವಣಗೆರೆ ಜಿಲ್ಲಾ ನೈರುತ್ಯ ವಲಯ ಪ್ರಯಾಣಿಕರ ಸಂಘದ ಕಾರ್ಯದರ್ಶಿ ರೋಹಿತ್ ಎಸ್. ಜೈನ್ ಪತ್ರ ಬರೆದು ಮನವಿ ಮಾಡಿದ್ದಾರೆ.

ಹಂಪಿಯಿಂದ ಪ್ರವಾಸಿ ತಾಣಗಳಿಗೆ ನೇರ ರೈಲು ಸೇವೆ ಆರಂಭಿಸಲು ಪ್ರಧಾನ ವ್ಯವಸ್ಥಾಪಕರಿಗೆ ಮನವಿ

Aug 31 2024, 01:44 AM IST
ಯುನೆಸ್ಕೊ ಪಟ್ಟಿಯಲ್ಲಿರುವ ಹಂಪಿಯಿಂದ ರಾಜ್ಯದ ಇತರ ಪ್ರಮುಖ ಪ್ರವಾಸಿ ತಾಣಗಳಿಗೆ ಹಾಗೂ ಕರಾವಳಿಗೆ ನೇರ ರೈಲು ವ್ಯವಸ್ಥೆ ಕಲ್ಪಿಸಬೇಕು ಎಂದು ವಿಜಯನಗರ ರೈಲ್ವೆ ಅಭಿವೃದ್ಧಿ ಕ್ರಿಯಾ ಸಮಿತಿ ಪದಾಧಿಕಾರಿಗಳು ಮತ್ತು ಸದಸ್ಯರು ನೈಋತ್ಯ ರೈಲ್ವೆ ವಲಯ ಪ್ರಧಾನ ವ್ಯವಸ್ಥಾಪಕರಿಗೆ ಮನವಿ ರವಾನಿಸಿದ್ದಾರೆ.

ನಗರದಲ್ಲಿ ಸುಸಜ್ಜಿತ ರೈಲು ನಿಲ್ದಾಣ ನಿರ್ಮಾಣ: ಸೋಮಣ್ಣ ಸಂಕಲ್ಪ

Aug 31 2024, 01:32 AM IST
ಕೇಂದ್ರ ಸರ್ಕಾರದಿಂದ ತುಮಕೂರು ಜಿಲ್ಲೆಯಲ್ಲಿ ಹಲವಾರು ರೈಲ್ವೆ ಯೋಜನೆಗಳ ಮಂಜೂರಾತಿಗೆ ಸಹಕರಿಸಿರುವ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತುಮಕೂರು ನಗರದ ರೈಲ್ವೆ ನಿಲ್ದಾಣವನ್ನು ಮೇಲ್ದರ್ಜೆಗೇರಿಸಿ 100 ಕೋಟಿ ರು. ವೆಚ್ಚದಲ್ಲಿ ಸುಸಜ್ಜಿತವಾಗಿ ನಿರ್ಮಾಣ ಮಾಡಲು ಸಂಕಲ್ಪ ತೊಟ್ಟಿದ್ದಾರೆ.

ಮೈಸೂರಿನಿಂದ ಕುಶಾಲನಗರಕ್ಕೆ ರೈಲು ಸಂಪರ್ಕ ಕಲ್ಪಿಸಲು ಮನವಿ

Aug 28 2024, 12:46 AM IST
ಮೈಸೂರಿನಿಂದ ಕುಶಾಲನಗರಕ್ಕೆ ರೈಲು ಸಂಪರ್ಕ ಕಲ್ಪಿಸುವ ಬಗ್ಗೆ ನಿಯೋಗದ ಮೂಲಕ ಮನವಿ ಸಲ್ಲಿಸಲಾಯಿತು. ಪ್ರಮುಖರಾದ ಆರ್‌ ಕೆ. ನಾಗೇಂದ್ರ ಬಾಬು, ಎಂ. ಡಿ ಕೃಷ್ಣಪ್ಪ ಉಪಸ್ಥಿತರಿದ್ದರು.

ಪಾವಗಡ-ಮಡಕಶಿರಾ ಹೊಸ ರೈಲು ಮಾರ್ಗಕ್ಕೆ ₹265 ಕೋಟಿ: ಸಂಸದ ಗೋವಿಂದ ಕಾರಜೋಳ

Aug 24 2024, 01:24 AM IST
ನೈರುತ್ಯ ರೈಲ್ವೆ ವಲಯದಿಂದ ಈಗಾಗಲೇ ಟೆಂಡರ್ ಕರೆಯಲಾಗಿದೆ. ಸೆ.11ರಂದು ಕಾಮಗಾರಿ ಬಿಡ್ ತೆರೆಯಲಿದ್ದು, ಕಾಮಗಾರಿ ನಿರ್ವಹಿಸುವ ಏಜೆನ್ಸಿ ಅಂತಿಮಗೊಳ್ಳಲಿದೆ

ಪ್ರಯಾಣಿಕರ ಅನುಕೂಲಕ್ಕಾಗಿ ಯಶವಂತಪುರ - ಸರ್‌ಎಂವಿ ರೈಲು ನಿಲ್ದಾಣ ಮಧ್ಯ ಬಿಎಂಟಿಸಿ ಬಸ್‌ ಸೇವೆ

Aug 23 2024, 07:47 AM IST

ರೈಲು ಪ್ರಯಾಣಿಕರ ಅನುಕೂಲಕ್ಕಾಗಿ ಯಶವಂತಪುರ ರೈಲು ನಿಲ್ದಾಣ ಮತ್ತು ಸರ್‌ ಎಂ. ವಿಶ್ವೇಶ್ವರಯ್ಯ ರೈಲು ನಿಲ್ದಾಣದ ನಡುವೆ ಆ. 26ರಿಂದ ಬಿಎಂಟಿಸಿ ನೂತನ ಬಸ್ ಸೇವೆ ಆರಂಭಿಸುತ್ತಿದೆ.

ರೈಲ್ವೇ ನಿಲ್ದಾಣದ ಮರು ಅಭಿವೃದ್ಧಿ ಕಾಮಗಾರಿ : ದಂಡು ನಿಲ್ದಾಣದಲ್ಲಿ 41 ರೈಲು ನಿಲುಗಡೆ ರದ್ದು

Aug 23 2024, 05:56 AM IST

ಕಂಟೋನ್ಮೆಂಟ್‌ (ದಂಡು) ರೈಲ್ವೇ ನಿಲ್ದಾಣದ ಮರು ಅಭಿವೃದ್ಧಿ ಕಾಮಗಾರಿ ಹಿನ್ನೆಲೆಯಲ್ಲಿ ಸೆಪ್ಟೆಂಬರ್‌ 20ರಿಂದ ಡಿಸೆಂಬರ್‌ 20ರವರೆಗೆ 92 ದಿನಗಳ ಕಾಲ 41 ರೈಲುಗಳ ನಿಲುಗಡೆ ರದ್ದು ಮಾಡಲಾಗಿದೆ.

ಮೆಟ್ರೋ ರೈಲುಗಳ ನಿರ್ವಹಣೆಗೆ ಹೊಸ 5 ಡಿಪೋ : ಮುಂದಿನ ನಾಲ್ಕು ವರ್ಷದಲ್ಲಿ ಮೆಟ್ರೋಗೆ ಸೇರ್ಪಡೆ ಆಗಲಿರುವ 159 ರೈಲು

Aug 22 2024, 12:56 AM IST
ನಮ್ಮ ಮೆಟ್ರೋ ಭವಿಷ್ಯದ ಮಾರ್ಗಗಳಲ್ಲಿ ರೈಲುಗಳ ನಿರ್ವಹಣೆ ಮತ್ತು ಕಾರ್ಯಾಚರಣೆಗೆ ನಗರದಲ್ಲಿ ಹೊಸ 5 ಡಿಪೋಗಳು ನಿರ್ಮಾಣ ಆಗುತ್ತಿವೆ. ಇವು ಮುಂದಿನ ನಾಲ್ಕು ವರ್ಷದಲ್ಲಿ ಮೆಟ್ರೋಗೆ ಸೇರ್ಪಡೆ ಆಗಲಿರುವ 159 ರೈಲುಗಳನ್ನು ನಿರ್ವಹಣೆ ಮಾಡಲಿವೆ.

ಯಶವಂತಪುರ ನಿಲ್ದಾಣದಿಂದ 6 ರೈಲು ಸಂಚಾರ ರದ್ದು : ನಾಲ್ಕು ಪ್ಲಾಟ್‌ಫಾರ್ಮ್‌ನ್ನು ಹದಿನೈದು ದಿನ ಬಂದ್

Aug 22 2024, 12:51 AM IST
ಯಶವಂತಪುರ ರೈಲು ನಿಲ್ದಾಣ ಪುನರ್‌ ಅಭಿವೃದ್ಧಿ ಕಾಮಗಾರಿ ಭಾಗವಾಗಿ ಪ್ಲಾಟ್​ಫಾರಂಗಳಲ್ಲಿ ಏರ್​-ಕಾನ್ಕೋರ್ಸ್ ಅಳವಡಿಕೆ ಹಿನ್ನೆಲೆಯಲ್ಲಿ ನಾಲ್ಕು ಪ್ಲಾಟ್‌ಫಾರ್ಮ್‌ನ್ನು ಹದಿನೈದು ದಿನ ಬಂದ್​ ಮಾಡಲಾಗುತ್ತಿರುವುದರಿಂದ ಆರು ರೈಲುಗಳ ಸಂಚಾರ ರದ್ದಾಗಿದ್ದು, ಎಂಟು ರೈಲುಗಳು ಭಾಗಶಃ ರದ್ದಾಗಿದೆ.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 40
  • next >

More Trending News

Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved