ದಾವಣಗೆರೆಯಿಂದ ಅಯೋಧ್ಯೆಗೆ ವಿಶೇಷ ರೈಲು ಆರಂಭಿಸಿ: ಸಂಸದ ಡಾ.ಸಿದ್ದೇಶ್ವರ
Feb 11 2024, 01:45 AM ISTರಾಜ್ಯದಿಂದ ಈಗಾಗಲೇ ಘೋಷಣೆ ಮಾಡಿರುವ ವಿಶೇಷ ರೈಲುಗಳು ಬೆಳಗಾವಿ, ಹುಬ್ಬಳ್ಳಿ, ಹೊಸಪೇಟೆ ಮಾರ್ಗ ಹಾಗೂ ಬೆಂಗಳೂರು, ಮೈಸೂರು ಕಡೆಯಿಂದ ಹೊರಡುವ ರೈಲುಗಳು ಚಿತ್ರದುರ್ಗ-ರಾಯದುರ್ಗ ಮುಖಾಂತರ ಹೊಸಪೇಟೆ ತಲುಪಿ, ಅಲ್ಲಿಂದ ಉತ್ತರ ಪ್ರದೇಶದ ಅಯೋಧ್ಯೆ ಕಡೆ ಪ್ರಯಾಣ ಬೆಳೆಸಲಿದೆ. ಮಧ್ಯ ಕರ್ನಾಟಕದ ಜಿಲ್ಲೆಗಳ ಜನರಿಗೂ ಅನುಕೂಲವಾಗುವಂತೆ ದಾವಣಗೆರೆ ಮೂಲಕ ವಿಶೇಷ ರೈಲುಗಳು ಇಲ್ಲದಿರುವುದರಿಂದ ಈ ಭಾಗದ ಭಕ್ತರಿಗೂ ಸಾಕಷ್ಟು ಅನಾನುಕೂಲವಾಗಿದೆ.