• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈಲು ಮಾರ್ಗ, ಹೆದ್ದಾರಿಗಳ ಅಭಿವೃದ್ಧಿಗೆ ಯೋಜನೆ

Jul 14 2024, 01:40 AM IST

ಇ.ಎಸ್.ಐ ಆಸ್ಪತ್ರೆಗೆ ಸಂಬಂಧಿಸಿದಂತೆ ಈಗಾಗಲೇ ಜಾಗ ಗುರುತಿಸಿದೆ, ಮುಂದಿನ ೩ ವಾರದ ಬಜೆಟ್ ಪೂರ್ವಭಾವಿಯ ಸಭೆಯಲ್ಲಿ ಪ್ರಸ್ತಾಪಿಸಲಾಗುವುದು ಕೆ.ಜಿ.ಎಫ್ ಬಿಜಿಎಂಎಲ್ ಕೇಂದ್ರದ 12  ಸಾವಿರ ಎಕರೆ ಪ್ರದೇಶವನ್ನು ಕೈಗಾರಿಕೆಗಳ ಹಬ್ ಆಗಿ ಪರಿವರ್ತಿಸಲಾಗುವುದು.

ದರೋಜಿ-ಬಾಗಲಕೋಟೆ ರೈಲು ಮಾರ್ಗ ಕಾರ್ಯಾರಂಭ ಮಾಡಿ

Jul 14 2024, 01:34 AM IST
ದರೋಜಿ-ಬಾಗಲಕೋಟೆ ಹೊಸ ಬ್ರಾಡ್‌ಗೇಜ್ ರೈಲು ಮಾರ್ಗ ತ್ವರಿತವಾಗಿ ಕಾರ್ಯಾರಂಭ ಮಾಡಬೇಕು ಎಂದು ಕನಕಗಿರಿ ತಾಲೂಕು ಹೋರಾಟ ಸಮಿತಿಯಿಂದ ಸಂಸದ ರಾಜಶೇಖರ ಹಿಟ್ನಾಳ ಅವರಿಗೆ ಶನಿವಾರ ಮನವಿ ಸಲ್ಲಿಸಲಾಯಿತು.

ರೈಲು ಯೋಜನೆಗೆ ಕೈ ಸರ್ಕಾರ ಭೂಮಿ ಕೊಡಿಸಲಿ

Jul 14 2024, 01:31 AM IST
ಈ ಭಾಗದ ಬಹು ದಿನಗಳ ಬೇಡಿಕೆಯಾದ ತುಮಕೂರು-ರಾಯದುರ್ಗ, ತುಮಕೂರು-ಚಿತ್ರದುರ್ಗ-ದಾವಣಗೆರೆ ರೈಲ್ವೆ ಯೋಜನೆಗೆ ₹1,000 ಕೋಟಿ ನೀಡಲಿದ್ದು, 2026ರ ಡಿಸೆಂಬರ್‌ ಒಳಗೆ ಪ್ರಧಾನಿ ನರೇಂದ್ರ ಮೋದಿ ಅವರಿದಂಲೇ ಈ ಯೋಜನೆ ಲೋಕರ್ಪಣೆ ಮಾಡಿಸಲಾಗುವುದು ಎಂದು ಕೇಂದ್ರ ಜಲಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭರವಸೆ ನೀಡಿದರು.

ರೈಲು ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಪರದಾಟ

Jul 11 2024, 01:33 AM IST
ರಾಮನಗರ: ಹೆಜ್ಜಾಲ - ಕೆಂಗೇರಿ ನಡುವೆ ರೈಲ್ವೆ ಅಂಡರ್ ಪಾಸ್ ನಿರ್ಮಾಣ ಕಾಮಗಾರಿ ವಿಳಂಬವಾದ ಕಾರಣ ಬುಧವಾರ ಬೆಂಗಳೂರು - ಮೈಸೂರು ಮಾರ್ಗದಲ್ಲಿ ಸಂಚರಿಸುವ ರೈಲುಗಳು ಒಂದೂವರೆ ಗಂಟೆಗೂ ಹೆಚ್ಚು ಕಾಲ ನಿಲ್ದಾಣದಲ್ಲಿ ನಿಂತಿದ್ದವು. ಇದರಿಂದಾಗಿ ಪ್ರಯಾಣಿಕರು ತೊಂದರೆ ಅನುಭವಿಸಿದರು.

ನೇರಳೆ ಮಾರ್ಗದಲ್ಲಿ ಪ್ರತಿ 3.5 ನಿಮಿಷಕ್ಕೊಂದು ರೈಲು

Jul 07 2024, 01:23 AM IST
ಮೆಜೆಸ್ಟಿಕ್‌ನ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದಿಂದ ನೇರಳೆ ಮಾರ್ಗದಲ್ಲಿ ಪೀಕ್‌ ಅವರ್‌ನಲ್ಲಿ ಹೆಚ್ಚುವರಿ 15 ರೈಲುಗಳ ಕಾರ್ಯಾಚರಣೆ ಆರಂಭವಾಗಿದ್ದು, ಇವು 5 ನಿಮಿಷದ ಬದಲಾಗಿ ಪ್ರತಿ 3.5 ನಿಮಿಷಕ್ಕೆ ಸಂಚರಿಸಲಿವೆ.

ಶಿವಮೊಗ್ಗದಿಂದ-ಚೆನ್ನೈಗೆ ಶೀಘ್ರ ಹೊಸ ರೈಲು: ಸಂಸದ ಬಿ.ವೈ.ರಾಘವೇಂದ್ರ

Jul 06 2024, 12:49 AM IST
ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಶಿವಮೊಗ್ಗದಿಂದ ಚೆನ್ನೈಗೆ ಹೊಸ ರೈಲು ಮಂಜೂರಾಗಿದ್ದು, ಶೀಘ್ರದಲ್ಲೇ ಇದಕ್ಕೆ ಚಾಲನೆ ಸಿಗಲಿದೆ ಎಂದು ತಿಳಿಸಿದರು.

ಹುಬ್ಬಳ್ಳಿ-ಗುಂತಕಲ್ಲು-ಹುಬ್ಬಳ್ಳಿ ರೈಲು ಪುನಾರಂಭ: ಪೂಜೆ ಸಲ್ಲಿಸಿ ಸ್ವಾಗತ

Jul 03 2024, 12:19 AM IST
ಹುಬ್ಬಳ್ಳಿ-ಗುಂತಕಲ್-ಹುಬ್ಬಳ್ಳಿ ರೈಲು ಪುನರಾರಂಭ ಹಿನ್ನೆಲೆಯಲ್ಲಿ ರೈಲ್ವೆಕ್ರಿಯಾ ಸಮಿತಿ ಸದಸ್ಯರು ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ ಮಂಗಳವಾರ ರೈಲಿಗೆ ಪೂಜೆ ಸಲ್ಲಿಸಿ ಸ್ವಾಗತಿಸಿಕೊಂಡರು.

ಹೊಸ ರೈಲು ಮಾರ್ಗಕ್ಕೆ ಹೋರಾಟ ಆರಂಭ

Jul 02 2024, 01:39 AM IST
ಘಟಪ್ರಭಾದಿಂದ ಮಂತ್ರಾಲಯದ ವರೆಗೆ ನರಗುಂದ ಮಾರ್ಗವಾಗಿ ರೈಲು ಮಾರ್ಗ ನಿರ್ಮಿಸಬೇಕು ಎಂಬ ಬೇಡಿಕೆ ಇಟ್ಟು ನರಗುಂದದಲ್ಲಿ ಹೋರಾಟ ಆರಂಭಿಸಲಾಗಿದೆ. ಜು. 2ರಂದು ಈ ಕುರಿತು ಸಭೆ ನಡೆಯಲಿದೆ.

ಬೆಂಗಳೂರಿನಿಂದ ಪಂಢರಾಪುರಕ್ಕೆ ವಿಶೇಷ ರೈಲು

Jul 01 2024, 11:36 AM IST

ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಬೆಂಗಳೂರಿನಿಂದ ಪಂಢರಾಪುರಕ್ಕೆ ವಿಶೇಷ ರೈಲು ಓಡಿಸಲು ನೈಋತ್ಯ ರೈಲ್ವೆ ವಲಯವೂ ನಿರ್ಧರಿಸಿದೆ.

ಬಡ, ಮಧ್ಯಮ ವರ್ಗಕ್ಕೆ ರೈಲು ಪ್ರಯಾಣ ಇನ್ನಷ್ಟು ಅಗ್ಗ?

Jun 30 2024, 01:21 PM IST

ವಂದೇ ಭಾರತ್‌ ಸೇರಿ ಹಲವು ರೈಲುಗಳ ಪ್ರಯಾಣ ದರ ಪರಿಷ್ಕರಣೆ (ಇಳಿಕೆ) ಕುರಿತು ಚಿಂತನೆ ನಡೆದಿರುವುದಾಗಿ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 40
  • next >

More Trending News

Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved