• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗುಲಾಬಿ ಮಾರ್ಗಕ್ಕೆ ಮಾರ್ಚ್‌ಗೆ 20 ಮೆಟ್ರೋ ರೈಲು: ಬಿಇಎಂಎಲ್‌ನಿಂದ ಭರವಸೆ

Jun 25 2025, 01:18 AM IST
ಕಾಳೇನ ಅಗ್ರಹಾರ - ನಾಗವಾರ (21.26ಕಿಮೀ) ನಡುವಿನ ನಮ್ಮ ಮೆಟ್ರೋ ಗುಲಾಬಿ ಮಾರ್ಗಕ್ಕಾಗಿ ಮುಂದಿನ ಮಾರ್ಚ್‌ ಅಂತ್ಯದೊಳಗೆ 20 ರೈಲುಗಳನ್ನು ಒದಗಿಸುವ ಭರವಸೆಯನ್ನು ಬಿಇಎಂಎಲ್‌ ನೀಡಿದೆ.

ಜೋಡಿ ರೈಲು ಮಾರ್ಗ ಕಾಮಗಾರಿಗೆ ಆಮೆವೇಗ

Jun 24 2025, 08:27 AM IST

ನಗರದ ಪ್ರಮುಖ ಯಶವಂತಪುರ-ಚನ್ನಸಂದ್ರ ಜೋಡಿಹಳಿ ಯೋಜನೆ (21.7 ಕಿ.ಮೀ.) ಹಾಗೂ ಬೈಯ್ಯಪ್ಪನಹಳ್ಳಿ- ಹೊಸೂರು ಜೋಡಿ ಮಾರ್ಗ (48 ಕಿ.ಮೀ.) ಕಾಮಗಾರಿಗಳು ಕುಂಟುತ್ತಾ ಸಾಗಿವೆ.

ಎಡಕುಮೇರಿ ರೈಲು ಹಳಿ ಮೇಲೆ ಗುಡ್ಡ ಕುಸಿತ; ಬೆಂಗಳೂರು- ಮಂಗಳೂರು ರೈಲು ಸಂಚಾರ ವ್ಯತ್ಯಯ

Jun 22 2025, 01:18 AM IST
ಕಿಲೋಮೀಟರ್ ಸಂಖ್ಯೆ 74 ಮತ್ತು 75ರ ನಡುವಿನ ಅರೆಬೆಟ್ಟ ಮತ್ತು ಎಡಕುಮೇರಿ ಮಧ್ಯ ಭಾಗದಲ್ಲಿ ರೈಲು ಹಳಿ ಮೇಲೆ ಭೂಕುಸಿತವಾಗಿದೆ. ಭಾರೀ ಗಾತ್ರದ ಬಂಡೆ ಉರುಳಿ ಬಿದ್ದಿದ್ದು, ಹಳಿಗೆ ಹಾನಿಯಾಗಿದೆ. ಇದರಿಂದಾಗಿ ಬೆಂಗಳೂರು-ಕಣ್ಣೂರು, ಬೆಂಗಳೂರು-ಮುರುಡೇಶ್ವರ ಮಾರ್ಗದಲ್ಲಿ ಸಂಚರಿಸುವ ರೈಲುಗಳ ಸಂಚಾರ ಸ್ಥಗಿತಗೊಂಡಿದೆ.

ಬಂಗಾರಪೇಟೆ ರೈಲು ನಿಲ್ದಾಣಕ್ಕೆ ‘ಅಮೃತ ಭಾರತದಡಿ’ ಹೊಸರೂಪ

Jun 19 2025, 11:48 PM IST

ಬಂಗಾರಪೇಟೆ ರೈಲ್ವೆ ನಿಲ್ದಾಣ ಅಮೃತ ಭಾರತ ಯೋಜನೆಯಡಿ ಪುನರಾಭಿವೃದ್ಧಿಗೆ ಚಾಲನೆ ನೀಡಿ ವರ್ಷವಾಗಿದ್ದು ಮುಂದಿನ ವರ್ಷದೊಳಗೆ ಕಾಮಗಾರಿ ಸಂಪೂರ್ಣಗೊಳ್ಳಲಿದ್ದು, ಸಾರ್ವಜನಿಕರ ಬಳಕೆಗೆ ಲಭ್ಯವಾಗುವ ನಿರೀಕ್ಷೆ ಇದೆ.

ಬೆಂಗಳೂರು : ಕಂಟೋನ್ಮೆಂಟಲ್ಲಿ ಕಾಮಗಾರಿ : ಕೆಲ ರೈಲು ಸಂಚಾರ ಮಾರ್ಗ ಬದಲು

Jun 17 2025, 08:40 AM IST

ನಗರದ ಕಂಟೋನ್ಮೆಂಟ್ ನಿಲ್ದಾಣದಲ್ಲಿ ಅಭಿವೃದ್ಧಿ ಕಾಮಗಾರಿ ಭಾಗವಾಗಿ ಪಾದಚಾರಿ ಮೇಲ್ಸೇತುವೆ ನಿರ್ಮಾಣ ಆಗುತ್ತಿರುವುದರಿಂದ ನಾಲ್ಕು ರೈಲುಗಳ ಮಾರ್ಗ ಬದಲಾಯಿಸಲಾಗಿದ್ದು, ಕಂಟೋನ್ಮೆಂಟ್‌ ನಿಲ್ದಾಣದಲ್ಲಿ ನಿಲುಗಡೆ ಆಗುವುದಿಲ್ಲ ಎಂದು ನೈಋತ್ಯ ರೈಲ್ವೆ ತಿಳಿಸಿದೆ.

ದಿಲ್ಲಿಯಲ್ಲಿ ಹಳಿ ತಪ್ಪಿದ ರೈಲು: ಯಾವುದೇ ಅನಾಹುತವಿಲ್ಲ

Jun 13 2025, 03:48 AM IST
ದೆಹಲಿಯ ಶಿವಾಜಿ ಬ್ರಿಡ್ಜ್‌ನಲ್ಲಿ ರೈಲೊಂದು ಹಳಿ ತಪ್ಪಿದ ಘಟನೆ ಗುರುವಾರ ನಡೆದಿದೆ. ಎಲೆಕ್ಟ್ರಿಕ್ ಮಲ್ಟಿಪಲ್ ಯುನಿಟ್‌ (ಇಎಂಯು) ರೈಲು ಗಾಜಿಯಾಬಾದ್‌ನಿಂದ ದೆಹಲಿಯ ನಿಜಾಮುದ್ದೀನ್ ರೈಲು ನಿಲ್ದಾಣಕ್ಕೆ ತೆರಳುತ್ತಿದ್ದಾಗ ಸಂಜೆ 4.10 ರ ಸುಮಾರಿಗೆ ರೈಲು ಹಳಿ ತಪ್ಪಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ.

ಬಳ್ಳಾರಿ-ಚಿಕ್ಕಜಾಜೂರು ರೈಲು ಮಾರ್ಗ ಡಬ್ಲಿಂಗ್‌ - ಹೈದ್ರಾಬಾದ್‌-ಮಂಗ್ಳೂರು ಸಂಪರ್ಕ ಸುಗಮ

Jun 12 2025, 04:44 AM IST

ಕರ್ನಾಟಕದ ಬಳ್ಳಾರಿ - ಚಿಕ್ಕಜಾಜೂರು ನಡುವಣ 185 ಕಿ.ಮೀ ರೈಲ್ವೆ ಜೋಡಿ ಮಾರ್ಗ ನಿರ್ಮಾಣಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಬಸ್‌ ನಿಲ್ದಾಣ, ರೈಲು ನಿಲ್ದಾಣಗಳ ಬಳಿ ಆಟೋ ನಿಲ್ದಾಣಕ್ಕೆ ಅನುಮತಿ

Jun 11 2025, 11:59 AM IST
ಸಮಿತಿಯವರು ವಿವಿಧ ಆಟೋರಿಕ್ಷಾಗಳ ಸಂಘಟನೆಗಳ ಪದಾಧಿಕಾರಿಗಳು, ಸಾರ್ವಜನಿಕರು, ಇತರೆ ಸಂಘ ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಸಭೆ ಜರುಗಿಸಿ, ಮೀಟರ್ ದರ ನಿಗದಿ ಕುರಿತು ಅಭಿಪ್ರಾಯ ಸಂಗ್ರಹಿಸಿ ಪಕ್ಕದ ಜಿಲ್ಲೆಗಳಲ್ಲಿ ವಿಧಿಸಲಾಗುತ್ತಿರುವ ದರಗಳೊಂದಿಗೆ ಹೋಲಿಕೆ ಮಾಡಿ ಒಂದು ತಿಂಗಳೊಳಗಾಗಿ ವರದಿ ನೀಡುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ದಕ್ಷಿಣೋತ್ತರ ಸಂಪರ್ಕದ ‘ನವಯುಗ ಎಕ್ಸ್‌ಪ್ರೆಸ್ ರೈಲು’ ಕರ್ನಾಟಕದಲ್ಲಿ ಪುನಾರಂಭಕ್ಕೆ 1 ತಿಂಗಳು ಸಹಿ ಅಭಿಯಾನ

Jun 08 2025, 02:05 AM IST
ಶುಕ್ರವಾರ ಮಧ್ಯಾಹ್ನ 2 ಗಂಟೆಯಿಂದ ಆರಂಭಗೊಂಡ ಸಹಿ ಅಭಿಯಾನ ಜುಲೈ 6 ರ ರಾತ್ರಿ 12 ಗಂಟೆಯ ತನಕ 30 ದಿನಗಳ ಕಾಲ ನಡೆಯಲಿದೆ ಎಂದು ದ.ಕ. ಜಿಲ್ಲಾ ರೈಲು ಬಳಕೆದಾರರ ಸಮಿತಿ ತಿಳಿಸಿದೆ.

ದಕ್ಷಿಣೋತ್ತರ ಸಂಪರ್ಕದ ‘ನವಯುಗ ಎಕ್ಸ್‌ಪ್ರೆಸ್ ರೈಲು’ ಕರ್ನಾಟಕದಲ್ಲಿ ಪುನಾರಂಭಕ್ಕೆ 1 ತಿಂಗಳು ಸಹಿ ಅಭಿಯಾನ

Jun 07 2025, 02:48 AM IST
ದಕ್ಷಿಣ ಭಾರತ ಮತ್ತು ಉತ್ತರ ಭಾರತ ನಡುವಿನ ಸಂಪರ್ಕ ಕೊಂಡಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಮಂಗಳೂರು ಸೆಂಟ್ರಲ್-ಶ್ರೀ ಮಾತಾ ವೈಷ್ಣೋ ದೇವಿ ಕತ್ರ ನವಯುಗ ಎಕ್ಸ್‌ಪ್ರೆಸ್ ರೈಲು ಸಂಚಾರ ಪುನಾರಂಭ ಆಗ್ರಹಿಸಿ ಕರಾವಳಿಯಲ್ಲಿ ಸಹಿ ಸಂಗ್ರಹ ಅಭಿಯಾನ ಆರಂಭಿಸಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 37
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved