• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಾಲಕನಿಲ್ಲದೆ ಜಮ್ಮುವಿಂದ ಪಂಜಾಬ್‌ಗೆ ಓಡಿದ ರೈಲು!

Feb 26 2024, 01:32 AM IST
ರೈಲು ಚಾಲಕ ಹ್ಯಾಂಡ್‌ ಬ್ರೇಕ್‌ ಹಾಕದೆ ರೈಲಿನಿಂದ ಕೆಳಗಿಳಿದ ಪರಿಣಾಮ ಗೂಡ್ಸ್‌ ರೈಲೊಂದು ಯಾವುದೇ ಚಾಲಕನಿಲ್ಲದೆ ತಂತಾನೇ ಬರೋಬ್ಬರಿ 70 ಕಿ.ಮೀ. ದೂರ ಚಲಿಸಿದ ಅಚ್ಚರಿಯ ಘಟನೆ ಜಮ್ಮು-ಕಾಶ್ಮೀರ ಹಾಗೂ ಪಂಜಾಬ್‌ನಲ್ಲಿ ನಡೆದಿದೆ.

ರಾಜ್ಯದ 11 ರೈಲು ನಿಲ್ದಾಣಗಳ ಅಭಿವೃದ್ಧಿಗಿಂದು ಪ್ರಧಾನಿ ಮೋದಿ ಶಂಕು

Feb 26 2024, 01:30 AM IST
ಕರ್ನಾಟಕದ 11 ನಿಲ್ದಾಣಗಳೂ ಒಳಗೊಂಡಂತೆ ಅಮೃತ ಭಾರತ ಯೋಜನೆಯಡಿಯಲ್ಲಿ ದೇಶದ 553 ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸೋಮವಾರ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ.

ಹೊಸಪೇಟೆ ರೈಲು ನಿಲ್ದಾಣದಲ್ಲಿ ಘೋಷಣೆ ಕೂಗಿದ ರಾಮ ಭಕ್ತರು

Feb 24 2024, 02:34 AM IST
ಅಯೋಧ್ಯೆಯಿಂದ ಹೊಸಪೇಟೆಗೆ ಬಂದ ಅಯೋಧ್ಯಾ ಧಾಮ ರೈಲಿನ ಪ್ರಯಾಣಿಕರೆಲ್ಲ ರೈಲಿನಿಂದ ಕೆಳಗಿಳಿದು ಗುರುವಾರ ನಡೆದ ಘಟನೆಗೆ ಭಾರೀ ಆಕ್ರೋಶ ವ್ಯಕ್ತಪಡಿಸಿದರು

ರೈಲು ನಿಲ್ದಾಣ ಬಳಿ ಅಡುಗೆ ಮನೆ ಸುತ್ತೋಲೆಗೆ ಹೈಕೋರ್ಟ್ ಅಸ್ತು

Feb 23 2024, 01:48 AM IST
ರೈಲ್ವೆ ನಿಲ್ದಾಣದ ಬಳಿಯೇ ರೈಲ್ವೆ ಕ್ಯಾಟರಿಂಗ್‌ ಇರಬೇಕು ಎಂಬ ನಿಯಮ ಪ್ರಶ್ನಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಅಯೋಧ್ಯೆ ರೈಲಿನಲ್ಲಿ ಆಕ್ಷೇಪಾರ್ಹ ಹೇಳಿಕೆ: ರೈಲು ತಡೆದು ಭಕ್ತರ ಪ್ರತಿಭಟನೆ

Feb 23 2024, 01:45 AM IST
ರೈಲಿನ ಕುರಿತು ಅವಹೇಳನಕಾರಿ ಪದ ಬಳಸಿದ ವ್ಯಕ್ತಿಯನ್ನು ಬಂಧಿಸಿ ಶಿಕ್ಷೆಗೆ ಗುರಿಪಡಿಸಬೇಕು ಎಂದು ಪ್ರತಿಭಟನಾನಿರತ ಭಕ್ತಾದಿಗಳು ಒತ್ತಾಯಿಸಿದರು.

ಅಮೃತ್ ಭಾರತ್ ಯೋಜನೆ-2ರಡಿ 34 ರೈಲು ನಿಲ್ದಾಣಗಳ ನವೀಕರಣ

Feb 22 2024, 01:52 AM IST
ಕರ್ನಾಟಕದ 28 ನಿಲ್ದಾಣಗಳು, ಆಂಧ್ರಪ್ರದೇಶದ 2, ತಮಿಳುನಾಡಿನ 2 ರೈಲು ನಿಲ್ದಾಣಗಳನ್ನು ನವೀಕರಿಸಲು ಮತ್ತು ಆಧುನೀಕರಿಸಲು ಯೋಜನೆ ಹಾಕಿಕೊಳ್ಳಲಾಗಿದೆ.

ದೇಶದ ಅತಿ ಉದ್ದದ ರೈಲು ಸುರಂಗಕ್ಕೆ ಮೋದಿ ಚಾಲನೆ

Feb 21 2024, 02:05 AM IST
14 ವರ್ಷದಿಂದ ನಿರ್ಮಾಣವಾಗುತ್ತಿದ್ದ 12.77 ಕಿ.ಮೀ. ಸುರಂಗ ಉದ್ಘಾಟನೆಯಾಗಿದೆ. ಸುರಂಗದಲ್ಲಿ ಪ್ರತಿ 375 ಮೀಟರ್‌ಗೆ ಒಂದು ಎಸ್ಕೇಪ್‌ ಟನಲ್‌, ನೀರು ವ್ಯವಸ್ಥೆಯಿದೆ. ಇದರ ಜೊತೆಗೆ ಕಾಶ್ಮೀರ ಕಣಿವೆಯ ಮೊದಲ ಎಲೆಕ್ಟ್ರಿಕ್‌ ರೈಲಿಗೂ ಪ್ರಧಾನಿ ಮೋದಿ ಹಸಿರು ನಿಶಾನೆ ತೋರಿಸಿದ್ದಾರೆ.

26ರಂದು 4 ರೈಲು ನಿಲ್ದಾಣ ಅಭಿವೃದ್ಧಿಗೆ ಪ್ರಧಾನಿ ಶಂಕು

Feb 21 2024, 02:01 AM IST
ಸುಮಾರು ₹26 ಕೋಟಿ ವೆಚ್ಚದಲ್ಲಿ ಜಿಲ್ಲೆಯ ನಾಲ್ಕು ನಿಲ್ದಾಣಗಳಾದ ಶಿವಮೊಗ್ಗ, ಅರಸಾಳು, ಸಾಗರ-ಜಂಬಗಾರು ಹಾಗೂ ತಾಳಗುಪ್ಪ ನಿಲ್ದಾಣಗಳ ಅಭಿವೃದ್ಧಿ ಕಾಮಗಾರಿಗಳಿಗೆ ಫೆ.26ರಂದು ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಕಾರ್ಯಕ್ರಮದಲ್ಲಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅಮೃತ್ ಭಾರತ್ ಯೋಜನೆಯಡಿ ಫೆ.26ರಂದು ನಡೆಯುವ ಸಮಾರಂಭದಲ್ಲಿ ರಾಜ್ಯದ 55 ರೈಲ್ವೆ ನಿಲ್ದಾಣಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ಮುಂದಿನ ಎರಡು ವರ್ಷದೊಳಗೆ ಈ ಕಾಮಗಾರಿ ಕೆಲಸಗಳು ಮುಗಿಯಲಿವೆ ಎಂದು ಇಲಾಖೆ ಸಹಾಯಕ ವಿಭಾಗೀಯ ಅಭಿಯಂತರ ಹರಿರಾಮ್ ಮೀನಾ ಸಾಗರ ಪಟ್ಟಣದಲ್ಲಿ ಹೇಳಿದ್ದಾರೆ.

ಹಳಿ ತಪ್ಪಿದ ಗೂಡ್ಸ್‌ ರೈಲು: ಚಿಂದಿ ಆಯುತ್ತಿದ್ದ ವೃದ್ಧ ಸಾವು, ದಿಲ್ಲೀಲಿ ಘಟನೆ

Feb 18 2024, 01:31 AM IST
ದೆಹಲಿಯಲ್ಲಿ ಸರಕು ಸಾಗಾಣಿಕೆ ರೈಲೊಂದು ಹಳಿ ತಪ್ಪಿದ ಪರಿಣಾಮ ಪಕ್ಕದಲ್ಲೇ ಚಿಂದಿ ಆಯುತ್ತಿದ್ದ ವೃದ್ಧನಿಗೆ ಬಡಿದು ಸಾವನ್ನಪ್ಪಿದ್ದಾನೆ.

3ನೇ ದಿನ ರೈತ ಹೋರಾಟ: ಪಂಜಾಬಲ್ಲಿ ರೈಲು ತಡೆ

Feb 16 2024, 01:46 AM IST
ಶಂಭು, ಖನೌರಿ ಗಡಿಯಲ್ಲಿ ರೈತ ಪ್ರತಿಭಟನೆ ಮುಂದುವರಿಕೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ಪಂಜಾಬ್‌, ಹರ್ಯಾಣದಲ್ಲಿ ಮೊಬೈಲ್‌, ಇಂಟರ್‌ನೆಟ್‌ ಬಂದ್ ಮಾಡಲಾಗಿದೆ.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • 39
  • 40
  • next >

More Trending News

Top Stories
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
ಎಲ್ರಿಗೂ ನ್ಯಾಯ ಸಿಕ್ಕಿದೆಯೇ, ಗೊತ್ತಾಗಬೇಕು : ಸಿಎಂ ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved