• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸುಬ್ರಹ್ಮಣ್ಯ- ಪುತ್ತೂರು ರೈಲು ಮಾರ್ಗ ವಿದ್ಯುದೀಕರಣ ಕಾಮಗಾರಿ ಮುಕ್ತಾಯ ಹಂತಕ್ಕೆ

Feb 15 2024, 01:32 AM IST
ದ.ಕ. ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅಧ್ಯಕ್ಷತೆಯಲ್ಲಿ ಇಲ್ಲಿನ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ನಡೆದ ದ.ಕ. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ (ದಿಶಾ) ಸಮಿತಿ ಸಭೆಯಲ್ಲಿ ಅಧಿಕಾರಿಗಳು ಈ ಮಾಹಿತಿ ನೀಡಿದರು.

ಬೆಂಗಳೂರು ನಗರಕ್ಕೆ ಬಂತು ಚಾಲಕರಹಿತ ಮೆಟ್ರೋ ರೈಲು

Feb 15 2024, 01:31 AM IST
ಚಾಲಕರಹಿತ ಮೆಟ್ರೋ ಬೋಗಿಗಳು ಕೊನೆಗೂ ಬೆಂಗಳೂರು ತಲುಪಿವೆ. ದೀರ್ಘಾವಧಿ ಪರೀಕ್ಷೆಯ ಬಳಿಕ ಅವುಗಳನ್ನು ಹಳದಿ ಮಾರ್ಗದಲ್ಲಿ ಬಳಸಾಗುತ್ತದೆ.

ಪ್ಯಾಸೆಂಜರ್‌ ರೈಲು ಮತ್ತೆ ಆರಂಭ

Feb 13 2024, 12:46 AM IST
ಈ ರೈಲು ವಿಸ್ತರಣೆಯಿಂದ ಪ್ರತಿನಿತ್ಯ ವೈದ್ಯಕೀಯ ಚಿಕಿತ್ಸೆ, ಆಸ್ಪತ್ರೆ, ಶಾಲಾ, ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ, ಸರ್ಕಾರಿ ಕಚೇರಿಗೆ ತೆರಳುವ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ.

ರೈಲು ಪ್ರಯಾಣದಲ್ಲಿ ದಾರುಣ ಸಾವಪ್ಪಿದ ಅನ್ನಪೂರ್ಣಗೆ ಶ್ರದ್ಧಾಂಜಲಿ, ಜಾಗೃತಿ ಸಭೆ

Feb 12 2024, 01:30 AM IST
ಶಿವಮೊಗ್ಗದ ರೈಲ್ವೆ ನಿಲ್ದಾಣ ಆವರಣದಲ್ಲಿ ವಿವಿಧ ಮಹಿಳಾ ಸಂಘಟನೆಗಳ ಸಮಾನ ಮನಸ್ಕರ ವೇದಿಕೆ ವತಿಯಿಂದ ಈಚೆಗೆ ರೈಲು ಪ್ರಯಾಣದಲ್ಲಿ ದಾರುಣ ಸಾವು ಕಂಡ ಅನ್ನಪೂರ್ಣ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಇದೇ ವೇಳೆ ಅನ್ನಪೂರ್ಣಮ್ಮ ಸಾವಿನ ತನಿಖೆಗೆ ಬಿಜೆಪಿ ಮಹಿಳಾ ಮೋರ್ಚಾ ಆಗ್ರಹಿಸಿತು.

ದಾವಣಗೆರೆಯಿಂದ ಅಯೋಧ್ಯೆಗೆ ವಿಶೇಷ ರೈಲು ಆರಂಭಿಸಿ: ಸಂಸದ ಡಾ.ಸಿದ್ದೇಶ್ವರ

Feb 11 2024, 01:45 AM IST
ರಾಜ್ಯದಿಂದ ಈಗಾಗಲೇ ಘೋಷಣೆ ಮಾಡಿರುವ ವಿಶೇಷ ರೈಲುಗಳು ಬೆಳಗಾವಿ, ಹುಬ್ಬಳ್ಳಿ, ಹೊಸಪೇಟೆ ಮಾರ್ಗ ಹಾಗೂ ಬೆಂಗಳೂರು, ಮೈಸೂರು ಕಡೆಯಿಂದ ಹೊರಡುವ ರೈಲುಗಳು ಚಿತ್ರದುರ್ಗ-ರಾಯದುರ್ಗ ಮುಖಾಂತರ ಹೊಸಪೇಟೆ ತಲುಪಿ, ಅಲ್ಲಿಂದ ಉತ್ತರ ಪ್ರದೇಶದ ಅಯೋಧ್ಯೆ ಕಡೆ ಪ್ರಯಾಣ ಬೆಳೆಸಲಿದೆ. ಮಧ್ಯ ಕರ್ನಾಟಕದ ಜಿಲ್ಲೆಗಳ ಜನರಿಗೂ ಅನುಕೂಲವಾಗುವಂತೆ ದಾವಣಗೆರೆ ಮೂಲಕ ವಿಶೇಷ ರೈಲುಗಳು ಇಲ್ಲದಿರುವುದರಿಂದ ಈ ಭಾಗದ ಭಕ್ತರಿಗೂ ಸಾಕಷ್ಟು ಅನಾನುಕೂಲವಾಗಿದೆ.

ವಿಜಯಪುರದವರೆಗೆ ವಂದೇ ಭಾರತ ರೈಲು ವಿಸ್ತರಿಸಲು ಆಗ್ರಹ

Feb 10 2024, 01:48 AM IST
ಭಾರತದ ಸ್ವಾತಂತ್ರ್ಯ ಸುವರ್ಣ ಮಹೋತ್ಸವದ ಅಂಗವಾಗಿ ಪ್ರಾರಂಭಿಸಲಾಗಿರುವ ವಂದೇ ಭಾರತ ರೈಲು ಸೇವೆಯನ್ನು ವಿಜಯಪುರದಿಂದ ಬಾಗಲಕೋಟೆ ಮಾರ್ಗವಾಗಿ ಬೆಂಗಳೂರಿಗೆ ಮತ್ತು ಮುಂಬೈ- ಸೋಲಾಪುರ ರೈಲನ್ನು ವಿಜಯಪುರದವರೆಗೆ ವಿಸ್ತರಿಸುವಂತೆ ಆಗ್ರಹಿಸಿ ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಕೇಂದ್ರ ಅಶ್ವಿನಿ ವೈಷ್ಣವ ಅವರಿಗೆ ಪತ್ರ ಬರೆದಿದ್ದಾರೆ.

2027ಕ್ಕೆ ಸಬ್‌ ಅಬರ್ಬನ್‌ ರೈಲು ಸಿದ್ಧ: ಎಂಬಿಪಾ

Feb 10 2024, 01:47 AM IST
ಬೆಂಗಳೂರಿನ ಜನರ ಜೀವನವನ್ನು ಸುಗಮಗೊಳಿಸುವುದು ಸಬ್‌ ಅರ್ಬನ್ ರೈಲು ಯೋಜನೆಯ ಉದ್ದೇಶವಾಗಿದೆ. ಒಟ್ಟು ₹15,767 ಕೋಟಿ ವೆಚ್ಚದ ಈ ಯೋಜನೆ 2027ರ ಡಿಸೆಂಬರ್‌ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ.

ರೈಲು ಕೋಚಿಂಗ್‌ ನಿರ್ವಹಣೆ, ದುರಸ್ತಿ ಕಾರ್ಯಾಗಾರ ಸ್ಥಾಪಿಸಲು ಆಗ್ರಹ

Feb 10 2024, 01:46 AM IST
ಕೊಟ್ಟೂರು- ದಾವಣಗೆರೆ ಮಾರ್ಗವಾಗಿ ಹೊಸಪೇಟೆ- ತುಮಕೂರು ನಡುವೆ ದಿನವಹಿ ಪ್ಯಾಸೆಂಜರ್ ರೈಲನ್ನು ಆರಂಭಿಸಬೇಕು ಎಂದು ಆಗ್ರಹಿಸಲಾಯಿತು.

ವಿದ್ಯುದ್ದೀಕರಣ; ವಂದೇ ಭಾರತ್ ರೈಲು ಪ್ರಾರಂಭ

Feb 08 2024, 01:33 AM IST
ರೈಲ್ವೆ ಸಚಿವರು ಪುಣೆ - ಬೆಳಗಾವಿ ನಡುವೆ ವಿದ್ಯುದ್ದೀಕರಣ ಕಾಮಗಾರಿ ಮುಕ್ತಾಯದ ನಂತರ ವಂದೇ ಭಾರತ್ ರೈಲು ಸಂಚಾರ ಪ್ರಾರಂಭಿಸುವ ಬಗ್ಗೆ ಲಿಖಿತ ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಆಲಮಟ್ಟಿ-ಯಾದಗಿರಿ ರೈಲು ಮಾರ್ಗ ಪ್ರಾರಂಭ ಯಾವಾಗ?

Feb 08 2024, 01:33 AM IST
ಸ್ವಾತಂತ್ರದ ಪೂರ್ವದಲ್ಲಿಯೇ ಈ ಭಾಗಕ್ಕೆ ರೈಲು ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಅಂದಿನ ಬ್ರಿಟಿಷರು ಆಲಮಟ್ಟಿ-ಯಾದಗಿರಿ ರೈಲು ಮಾರ್ಗಕ್ಕೆ ನೀಲನಕ್ಷೆ ತಯಾರಿಸಿದ್ದ ಯೋಜನೆ ಇದು. ಪ್ರಸ್ತುತ ಕೇಂದ್ರ ಸರ್ಕಾರ ಸ್ಪಂದಿಸದೇ ಇರುವುದರಿಂದ ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿರುವ ಹೋರಾಟಗಾರರ ಚೈತನ್ಯವನ್ನು ಕುಗ್ಗಿಸುವುದು ಮಾತ್ರವಲ್ಲದೇ ಯೋಜನೆ ಬರಿ ಕನಸಾಗಿಯೇ ಉಳಿದಿದೆ.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • 40
  • next >

More Trending News

Top Stories
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
ಎಲ್ರಿಗೂ ನ್ಯಾಯ ಸಿಕ್ಕಿದೆಯೇ, ಗೊತ್ತಾಗಬೇಕು : ಸಿಎಂ ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved