ನವೀಕೃತ ರೈಲು ನಿಲ್ದಾಣಕ್ಕೆ ಕಣಗಿನಹಾಳದ ಸಿದ್ದನಗೌಡ ಪಾಟೀಲರ ಹೆಸರಿಡಲು ಆಗ್ರಹ
May 23 2025, 11:48 PM ISTಇಡೀ ಏಷ್ಯಾ ಖಂಡದಲ್ಲಿ ಪ್ರಪ್ರಥಮವಾಗಿ ಸಹಕಾರ ಸಂಘವನ್ನು ಸ್ಥಾಪಿಸಿ, ದೇಶಕ್ಕೆ ಕೀರ್ತಿ ತಂದ ಸಹಕಾರ ರಂಗದ ಪಿತಾಮಹ, ಕಣಗಿನಹಾಳದ ಯಜಮಾನರಾದ ಸಿದ್ದನಗೌಡ ಪಾಟೀಲ ಅವರ ಹೆಸರನ್ನು ನವೀಕೃತಗೊಂಡ ಗದಗ ರೈಲು ನಿಲ್ದಾಣಕ್ಕೆ ಇಡಬೇಕು ಎಂದು ಹಾಲುಮತ ಮಹಾಸಭಾದ ವತಿಯಿಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಮನವಿ ಸಲ್ಲಿಸಲಾಯಿತು.