ಜನ, ಜಾನುವಾರುಗಳ ಸುರಕ್ಷತೆಗಾಗಿ ರಾಜ್ಯದ ರೈಲು ಮಾರ್ಗಗಳ ಇಕ್ಕೆಲ್ಲಗಳಲ್ಲಿ ತಡೆ ಬೇಲಿ
Mar 01 2025, 01:04 AM ISTವಂದೇ ಭಾರತ್‌ನಂಥ ವೇಗದ ರೈಲು ಸಂಚರಿಸುವ ಮಾರ್ಗದಲ್ಲಿ ಜನ, ಜಾನುವಾರುಗಳ ಸುರಕ್ಷತೆಗಾಗಿ ನೈಋತ್ಯ ರೈಲ್ವೆಯು ಇದೀಗ ರಾಜ್ಯದಲ್ಲಿ 793 ಕಿ.ಮೀ. ಉದ್ದದ ಹಳಿಯ ಇಕ್ಕೆಲಗಳಲ್ಲಿ ಕಬ್ಬಿಣದ ತಡೆ ಬೇಲಿ (ಫೆನ್ಸಿಂಗ್) ನಿರ್ಮಿಸುತ್ತಿದ್ದು, ಮೊದಲ ಹಂತದಲ್ಲಿ ಬೆಂಗಳೂರು ವಿಭಾಗದಲ್ಲಿ ಕಾಮಗಾರಿ ಆರಂಭಗೊಂಡಿದೆ.