ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆಯು ಬೆಂಗಳೂರು-ಕಲಬುರಗಿ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ರೈಲು ಸೇವೆ ಕಲ್ಪಿಸಿದೆ.
ಮೈಸೂರಿನಿಂದ ಬಿಹಾರದ ದರ್ಭಂಗಾಕ್ಕೆ ಅ.11ರಂದು ತೆರಳುತ್ತಿದ್ದ ಬಾಗ್ಮತಿ ಎಕ್ಸ್ಪ್ರೆಸ್ ರೈಲು, ಮುಖ್ಯ ಮಾರ್ಗ ಬದಲಿಸಿ ಪಕ್ಕದ ಮಾರ್ಗದಲ್ಲಿ ನಿಂತಿದ್ದ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದ್ದರ ಹಿಂದೆ ವಿಧ್ವಂಸಕ ಕೃತ್ಯ ಅಡಗಿದೆ ಎಂಬ ಆತಂಕಕಾರಿ ಸಂಗತಿ ಪತ್ತೆಯಾಗಿದೆ.