• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಾಕ್‌ ಜಾಫರ್‌ ಎಕ್ಸ್‌ಪ್ರೆಸ್‌ ರೈಲು ಹೈಜಾಕ್‌ 2ನೇ ದಿನಕ್ಕೆ : 50 ಪ್ರಯಾಣಿಕರ ಹತ್ಯೆ

Mar 13 2025, 12:53 AM IST
ಬಲೂಚಿ ಬಂಡುಕೋರರು ಪಾಕಿಸ್ತಾನದ ಬಲೂಚಿಸ್ತಾನ್‌ ಪ್ರಾಂತ್ಯದಲ್ಲಿ ಜಾಫರ್‌ ಎಕ್ಸ್‌ಪ್ರೆಸ್‌ ರೈಲನ್ನು ಅಪಹರಿಸಿದ್ದ ಪ್ರಕರಣ 2ನೇ ದಿನಕ್ಕೆ ಕಾಲಿರಿಸಿದ್ದು 50 ಪ್ರಯಾಣಿಕರನ್ನು ಹತ್ಯೆ ಮಾಡಿದ್ದಾಗಿ ಬಂಡುಕೋರರು ಹೇಳಿದ್ದಾರೆ

ಕಟೋನ್ಮೆಂಟ್‌ ರೈಲು ನಿಲ್ದಾಣ ಪ್ರವೇಶಕ್ಕೆ ಮಾರ್ಗಸೂಚಿ

Mar 12 2025, 01:46 AM IST
ಬೆಂಗಳೂರು ಕಂಟೋನ್ಮೆಂಟ್‌ ರೈಲು ನಿಲ್ದಾಣ ಮರುನಿರ್ಮಾಣ ಕಾಮಗಾರಿ ಹಿನ್ನೆಲೆಯಲ್ಲಿ ನಿಲ್ದಾಣ ಪ್ರವೇಶ ಸೇರಿದಂತೆ ಪ್ರಯಾಣಿಕರಿಗೆ ಕೆಲವು ಮಾರ್ಗಸೂಚಿ ನೀಡಲಾಗಿದೆ.

500 ಜನರಿದ್ದ ರೈಲು ಬಲೂಚ್‌ ಬಂಡುಕೋರರಿಂದ ಹೈಜಾಕ್‌

Mar 12 2025, 12:45 AM IST
ಪಾಕಿಸ್ತಾನದ ಪ್ರಕ್ಷುಬ್ಧ ಬಲೂಚಿಸ್ತಾನದಲ್ಲಿ ಬಲೂಚ್ ವಿಮೋಚನಾ ಪಡೆ (ಬಿಎಲ್‌ಎ) ಉಗ್ರರು ದುಂಡಾವರ್ತನೆ ಮೆರೆದಿದ್ದು, ಕ್ವೆಟ್ಟಾದಿಂದ ಪೇಶಾವರಕ್ಕೆ ತೆರಳುತ್ತಿದ್ದ ಜಾಫರ್‌ ಎಕ್ಸ್‌ಪ್ರೆಸ್‌ ರೈಲಿನ ಮೇಲೆ ಮಂಗಳವಾರ ಗುಂಡಿನ ದಾಳಿ ಮಾಡಿ ತಡೆದಿದ್ದಾರೆ

ಶೀಘ್ರ ಭಾರತದಿಂದ ನೆರೆಯ ಆಪ್ತ ದೇಶವಾದ ಭೂತಾನ್‌ಗೆ 69 ಕಿ.ಮೀ. ಉದ್ದದ ರೈಲು ಸೇವೆ

Mar 04 2025, 12:34 AM IST

ನೆರೆಯ ಆಪ್ತ ದೇಶವಾದ ಭೂತಾನ್‌ಗೆ ರೈಲು ಸಂಪರ್ಕ ಕಲ್ಪಿಸಲು ಭಾರತ ಸರ್ಕಾರ ಮುಂದಾಗಿದೆ. ಈ ಯೋಜನೆ ಜಾರಿ ಬಳಿಕ ಪುಟ್ಟ ದೇಶ ಭೂತಾನ್‌ ಮೊದಲ ಬಾರಿಗೆ ರೈಲ್ವೆ ಸಂಪರ್ಕ ಪಡೆದ ಸಂಭ್ರಮಕ್ಕೆ ಪಾತ್ರವಾಗಲಿದೆ.

ಅಹಮದಾಬಾದ್-ಮುಂಬೈ 360 ಕಿ. ಮೀ. ಬುಲೆಟ್‌ ರೈಲು ಯೋಜನೆ ಪೂರ್ಣ : ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌

Mar 02 2025, 01:17 AM IST
ಅಹಮದಾಬಾದ್-ಮುಂಬೈ ಬುಲೆಟ್ ರೈಲು ಯೋಜನೆಯ 360 ಕಿ.ಮೀ. ಪೂರ್ಣಗೊಂಡಿದ್ದು, ಮಹಾರಾಷ್ಟ್ರ ವಿಭಾಗದಲ್ಲಿ ಗಮನಾರ್ಹ ಪ್ರಗತಿ ಸಾಧಿಸಲಾಗುತ್ತಿದೆ. ಸಮುದ್ರದೊಳಗಿನ ಸುರಂಗದ ಸುಮಾರು 2 ಕಿ.ಮೀ. ಮಾರ್ಗ ಪೂರ್ಣಗೊಂಡಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಹೇಳಿದ್ದಾರೆ.

ಜನ, ಜಾನುವಾರುಗಳ ಸುರಕ್ಷತೆಗಾಗಿ ರಾಜ್ಯದ ರೈಲು ಮಾರ್ಗಗಳ ಇಕ್ಕೆಲ್ಲಗಳಲ್ಲಿ ತಡೆ ಬೇಲಿ

Mar 01 2025, 01:04 AM IST
ವಂದೇ ಭಾರತ್‌ನಂಥ ವೇಗದ ರೈಲು ಸಂಚರಿಸುವ ಮಾರ್ಗದಲ್ಲಿ ಜನ, ಜಾನುವಾರುಗಳ ಸುರಕ್ಷತೆಗಾಗಿ ನೈಋತ್ಯ ರೈಲ್ವೆಯು ಇದೀಗ ರಾಜ್ಯದಲ್ಲಿ 793 ಕಿ.ಮೀ. ಉದ್ದದ ಹಳಿಯ ಇಕ್ಕೆಲಗಳಲ್ಲಿ ಕಬ್ಬಿಣದ ತಡೆ ಬೇಲಿ (ಫೆನ್ಸಿಂಗ್) ನಿರ್ಮಿಸುತ್ತಿದ್ದು, ಮೊದಲ ಹಂತದಲ್ಲಿ ಬೆಂಗಳೂರು ವಿಭಾಗದಲ್ಲಿ ಕಾಮಗಾರಿ ಆರಂಭಗೊಂಡಿದೆ.

ರೈಲು ನಿಲ್ದಾಣದಲ್ಲಿ ಲಕ್ಷಾಂತರ ಮೌಲ್ಯದ ಗಾಂಜಾ ಪತ್ತೆ

Feb 24 2025, 12:31 AM IST
ಇಲ್ಲಿನ ಶ್ರೀ ಸಿದ್ಧಾರೂಢ ಸ್ವಾಮಿ ರೈಲು ನಿಲ್ದಾಣದಲ್ಲಿ ಭಾನುವಾರ ಲಕ್ಷಾಂತರ ಮೌಲ್ಯದ ಗಾಂಜಾ ಪತ್ತೆಯಾಗಿದೆ. ರೈಲು ನಿಲ್ದಾಣದ 4ನೇ ಪ್ಲಾಟ್ಫಾರ್ಮ್ನಲ್ಲಿ ವಾರಸುದಾರರಿಲ್ಲದ ಬ್ಯಾಗ್ವೊಂದರಲ್ಲಿ ₹4 ಲಕ್ಷ ಮೌಲ್ಯದ 4 ಕೆಜಿ ಗಾಂಜಾ ಪತ್ತೆಯಾಗಿದೆ.

ಚನ್ನಪಟ್ಟಣ ಹಾಗೂ ರಾಮನಗರ ರೈಲು ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಲು 51 ಕೋಟಿ . ಅನುದಾನ

Feb 22 2025, 12:49 AM IST

ರೈಲ್ವೆಗೆ ಸಂಬಂಧಿಸಿದಂತೆ ಯುಪಿಎ ಅವಧಿಯಲ್ಲಿ ರಾಜ್ಯಕ್ಕೆ 835 ಕೋಟಿ ರುಪಾಯಿ ಹಣ ಬಿಡುಗಡೆಯಾದರೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅವಧಿಯಲ್ಲಿ 7,564 ಕೋಟಿ ರುಪಾಯಿ ಬಿಡುಗಡೆಯಾಗಿದ್ದು ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. 

ಆಕ್ರೋ​ಶದ ಕಾರಣ ಕೇರ​ಳ ರೈಲು ಚಾಲ​ಕ​ರಿ​ಗೆ ಸಾಫ್ಟ್ ಡ್ರಿಂಕ್ ಸೇವನೆ ನಿಷೇ​ಧ ಆದೇಶ ವಾಪ​ಸ್‌

Feb 22 2025, 12:48 AM IST
ರೈಲು ಚಾಲ​ಕ​ರಿ​ಗೆ ಸಾಫ್ಟ್ ಡ್ರಿಂಕ್ ನಿಷೇ​ಧ ಆದೇಶವನ್ನು ದಕ್ಷಿಣ ರೈಲ್ವೆಯ ತಿರು​ವ​ನಂತ​ಪುರ ವಿಭಾ​ಗ ವಾಪ​ಸ್‌ ಪಡೆ​ದಿದೆ.

ದಕ್ಷಿಣ ರೈಲ್ವೆ ವಲಯದ ತಿರುವನಂತಪುರಂ ವಿಭಾಗದ ರೈಲು ಚಾಲಕರಿಗೆ ಸಾಫ್ಟ್‌ ಡ್ರಿಂಕ್ಸ್‌ ಸೇವನೆ ನಿಷೇಧ

Feb 21 2025, 12:49 AM IST
ದಕ್ಷಿಣ ರೈಲ್ವೆ ವಲಯದ ತಿರುವನಂತಪುರಂ ವಿಭಾಗದ ಲೋಕೋ ಪೈಲಟ್‌ಗಳು ಎಳನೀರು, ಕೆಲ ಪಾನೀಯ ಹಾಗೂ ಹಣ್ಣುಗಳು, ಕೆಮ್ಮಿನ ಸಿರಪ್‌, ಹೋಮಿಯೋಪತಿ ಔಷಧಿಗಳ ಸೇವಿಸುವುದನ್ನು ಹಾಗೂ ಮೌತ್‌ ವಾಷ್‌ ಬಳಸುವುದನ್ನು ನಿಷೇಧಿಸಲಾಗಿದೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 42
  • next >

More Trending News

Top Stories
ಆರ್‌ಜೆಡಿಗೆ ಮುಂಡಿಯೂರಿದ ಕಾಂಗ್ರೆಸ್‌ : ತೇಜಸ್ವಿ ಇಂಡಿ ಸಿಎಂ ಅಭ್ಯರ್ಥಿ
ಗುಮ್ಮಡಿ ನರಸಯ್ಯನಾಗಿ ಶಿವರಾಜ್‌ಕುಮಾರ್‌
ಭವಿಷ್ಯದಲ್ಲಿ ಆನೇಕಲ್‌ ಭಾಗ ಜಿಬಿಎ ವ್ಯಾಪ್ತಿಗೆ: ಡಿ.ಕೆ.ಶಿವಕುಮಾರ್‌
ಕೈ ಆಡಳಿತ ರಾಜ್ಯಕ್ಕೆ ಹಿಡಿದಿರುವ ಗ್ರಹಣ : ಸೂರ್ಯ
ನಮ್ಮ ಮನೆ ಬಾಗಿಲಿಗೆ ಬಂದದ್ದು ಕಾಂಗ್ರೆಸ್ಸಿಗರು : ಎಚ್ಡಿಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved