ನಗರದಲ್ಲಿ ಸುಸಜ್ಜಿತ ರೈಲು ನಿಲ್ದಾಣ ನಿರ್ಮಾಣ: ಸೋಮಣ್ಣ ಸಂಕಲ್ಪ
Aug 31 2024, 01:32 AM ISTಕೇಂದ್ರ ಸರ್ಕಾರದಿಂದ ತುಮಕೂರು ಜಿಲ್ಲೆಯಲ್ಲಿ ಹಲವಾರು ರೈಲ್ವೆ ಯೋಜನೆಗಳ ಮಂಜೂರಾತಿಗೆ ಸಹಕರಿಸಿರುವ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತುಮಕೂರು ನಗರದ ರೈಲ್ವೆ ನಿಲ್ದಾಣವನ್ನು ಮೇಲ್ದರ್ಜೆಗೇರಿಸಿ 100 ಕೋಟಿ ರು. ವೆಚ್ಚದಲ್ಲಿ ಸುಸಜ್ಜಿತವಾಗಿ ನಿರ್ಮಾಣ ಮಾಡಲು ಸಂಕಲ್ಪ ತೊಟ್ಟಿದ್ದಾರೆ.