ದೊಡ್ಡಬಳ್ಳಾಪುರ-ಚಿಕ್ಕಬಳ್ಳಾಪುರ ರೈಲು ಯೋಜನೆಗೆ ಪ್ರಸ್ತಾವನೆ
Oct 28 2024, 01:04 AM ISTದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ-ಚಿಕ್ಕಬಳ್ಳಾಪುರ ನಡುವೆ ನೂತನ ರೈಲ್ವೆ ಸಂಪರ್ಕ, ಉಪನಗರ ರೈಲು ಯೋಜನೆ ಸೇರಿದಂತೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೈಲ್ವೆ ಇಲಾಖೆ ಸಂಬಂಧಿತ 60ಕ್ಕೂ ಅಧಿಕ ಬೇಡಿಕೆಗಳ ಕುರಿತು ಸಂಸದ ಡಾ.ಕೆ.ಸುಧಾಕರ್ ರೈಲ್ವೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.