ಹಳಿ ತಪ್ಪಿದ ಗೂಡ್ಸ್ ರೈಲು: ಭರದಿಂದ ಸಾಗಿದ ದುರಸ್ತಿ ಕಾರ್ಯ
Aug 11 2024, 01:31 AM ISTಶನಿವಾರವೂ ಸಹ ಶಾಲಿಮಾರ-ವಾಸ್ಕೊ ರೈಲು ಎಸ್‌ಎಸ್ ಎಸ್ ಹುಬ್ಬಳ್ಳಿ ನಿಲ್ದಾಣದ ವರೆಗೆ ಮಾತ್ರ ಸಂಚರಿಸಿತು. ಗೂಡ್ಸ್ ರೈಲಿನ ಬೋಗಿಗಳನ್ನು ಮರಳಿ ಹಳಿಗೆ ಸೇರಿಸುವ ಕಾರ್ಯಾಚರಣೆ ತೀವ್ರಗತಿಯಲ್ಲಿ ನಡೆದಿದ್ದು, ಭಾನುವಾರದ ವರೆಗೆ ರೈಲುಗಳ ಸಂಚಾರ ಎಂದಿನಂತೆ ಪ್ರಾರಂಭಗೊಳ್ಳಬಹುದು ಎಂದು ನಿರೀಕ್ಷಿಸಲಾಗಿದೆ.