• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೆಂಟ್ರಲ್‌ ರೈಲು ನಿಲ್ದಾಣ ಮೇಲ್ದರ್ಜೆಗೆ ಶೀಘ್ರ ನೀಲನಕಾಶೆ: ರೈಲ್ವೆ ಸಚಿವ ಸೋಮಣ್ಣ

Jul 18 2024, 01:33 AM IST
ಮಂಗಳೂರು ಭಾಗದಲ್ಲಿ ರೈಲ್ವೇ ಅಭಿವೃದ್ದಿ ಕಾಮಗಾರಿಗಳ ಬಗ್ಗೆ ಪ್ರಗತಿ ಪರಿಶೀಲನೆಗಾಗಿ ನಗರಕ್ಕೆ ಆಗಮಿಸಿದ ಸಚಿವ ವಿ.ಸೋಮಣ್ಣ ಅವರು ಬುಧವಾರ ಬೆಳಗ್ಗೆ ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಬಂಟ್ವಾಳ ರೈಲು ನಿಲ್ದಾಣ ಅಮೃತ ಭಾರತ್‌ ಯೋಜನೆ ಕಾಮಗಾರಿ ಪರಿಶೀಲನೆ

Jul 18 2024, 01:31 AM IST
ಇಲ್ಲಿನ ಶೌಚಾಲಯ, ಪ್ಲಾಟ್ಫಾರ್ಮ್ ಮೇಲ್ಛಾವಣಿ ಸಹಿತ ಸಮಸ್ಯೆಗಳ ಕುರಿತು ಅವರ ಗಮನಕ್ಕೆ ತರಲಾಯಿತು. ಅಧಿಕಾರಿಗಳು ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಮತ್ತು ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ಸೂಚಿಸಿದರು.

ರೈಲು ಮಾರ್ಗ, ಹೆದ್ದಾರಿಗಳ ಅಭಿವೃದ್ಧಿಗೆ ಯೋಜನೆ

Jul 14 2024, 01:40 AM IST

ಇ.ಎಸ್.ಐ ಆಸ್ಪತ್ರೆಗೆ ಸಂಬಂಧಿಸಿದಂತೆ ಈಗಾಗಲೇ ಜಾಗ ಗುರುತಿಸಿದೆ, ಮುಂದಿನ ೩ ವಾರದ ಬಜೆಟ್ ಪೂರ್ವಭಾವಿಯ ಸಭೆಯಲ್ಲಿ ಪ್ರಸ್ತಾಪಿಸಲಾಗುವುದು ಕೆ.ಜಿ.ಎಫ್ ಬಿಜಿಎಂಎಲ್ ಕೇಂದ್ರದ 12  ಸಾವಿರ ಎಕರೆ ಪ್ರದೇಶವನ್ನು ಕೈಗಾರಿಕೆಗಳ ಹಬ್ ಆಗಿ ಪರಿವರ್ತಿಸಲಾಗುವುದು.

ದರೋಜಿ-ಬಾಗಲಕೋಟೆ ರೈಲು ಮಾರ್ಗ ಕಾರ್ಯಾರಂಭ ಮಾಡಿ

Jul 14 2024, 01:34 AM IST
ದರೋಜಿ-ಬಾಗಲಕೋಟೆ ಹೊಸ ಬ್ರಾಡ್‌ಗೇಜ್ ರೈಲು ಮಾರ್ಗ ತ್ವರಿತವಾಗಿ ಕಾರ್ಯಾರಂಭ ಮಾಡಬೇಕು ಎಂದು ಕನಕಗಿರಿ ತಾಲೂಕು ಹೋರಾಟ ಸಮಿತಿಯಿಂದ ಸಂಸದ ರಾಜಶೇಖರ ಹಿಟ್ನಾಳ ಅವರಿಗೆ ಶನಿವಾರ ಮನವಿ ಸಲ್ಲಿಸಲಾಯಿತು.

ರೈಲು ಯೋಜನೆಗೆ ಕೈ ಸರ್ಕಾರ ಭೂಮಿ ಕೊಡಿಸಲಿ

Jul 14 2024, 01:31 AM IST
ಈ ಭಾಗದ ಬಹು ದಿನಗಳ ಬೇಡಿಕೆಯಾದ ತುಮಕೂರು-ರಾಯದುರ್ಗ, ತುಮಕೂರು-ಚಿತ್ರದುರ್ಗ-ದಾವಣಗೆರೆ ರೈಲ್ವೆ ಯೋಜನೆಗೆ ₹1,000 ಕೋಟಿ ನೀಡಲಿದ್ದು, 2026ರ ಡಿಸೆಂಬರ್‌ ಒಳಗೆ ಪ್ರಧಾನಿ ನರೇಂದ್ರ ಮೋದಿ ಅವರಿದಂಲೇ ಈ ಯೋಜನೆ ಲೋಕರ್ಪಣೆ ಮಾಡಿಸಲಾಗುವುದು ಎಂದು ಕೇಂದ್ರ ಜಲಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭರವಸೆ ನೀಡಿದರು.

ರೈಲು ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಪರದಾಟ

Jul 11 2024, 01:33 AM IST
ರಾಮನಗರ: ಹೆಜ್ಜಾಲ - ಕೆಂಗೇರಿ ನಡುವೆ ರೈಲ್ವೆ ಅಂಡರ್ ಪಾಸ್ ನಿರ್ಮಾಣ ಕಾಮಗಾರಿ ವಿಳಂಬವಾದ ಕಾರಣ ಬುಧವಾರ ಬೆಂಗಳೂರು - ಮೈಸೂರು ಮಾರ್ಗದಲ್ಲಿ ಸಂಚರಿಸುವ ರೈಲುಗಳು ಒಂದೂವರೆ ಗಂಟೆಗೂ ಹೆಚ್ಚು ಕಾಲ ನಿಲ್ದಾಣದಲ್ಲಿ ನಿಂತಿದ್ದವು. ಇದರಿಂದಾಗಿ ಪ್ರಯಾಣಿಕರು ತೊಂದರೆ ಅನುಭವಿಸಿದರು.

ನೇರಳೆ ಮಾರ್ಗದಲ್ಲಿ ಪ್ರತಿ 3.5 ನಿಮಿಷಕ್ಕೊಂದು ರೈಲು

Jul 07 2024, 01:23 AM IST
ಮೆಜೆಸ್ಟಿಕ್‌ನ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದಿಂದ ನೇರಳೆ ಮಾರ್ಗದಲ್ಲಿ ಪೀಕ್‌ ಅವರ್‌ನಲ್ಲಿ ಹೆಚ್ಚುವರಿ 15 ರೈಲುಗಳ ಕಾರ್ಯಾಚರಣೆ ಆರಂಭವಾಗಿದ್ದು, ಇವು 5 ನಿಮಿಷದ ಬದಲಾಗಿ ಪ್ರತಿ 3.5 ನಿಮಿಷಕ್ಕೆ ಸಂಚರಿಸಲಿವೆ.

ಶಿವಮೊಗ್ಗದಿಂದ-ಚೆನ್ನೈಗೆ ಶೀಘ್ರ ಹೊಸ ರೈಲು: ಸಂಸದ ಬಿ.ವೈ.ರಾಘವೇಂದ್ರ

Jul 06 2024, 12:49 AM IST
ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಶಿವಮೊಗ್ಗದಿಂದ ಚೆನ್ನೈಗೆ ಹೊಸ ರೈಲು ಮಂಜೂರಾಗಿದ್ದು, ಶೀಘ್ರದಲ್ಲೇ ಇದಕ್ಕೆ ಚಾಲನೆ ಸಿಗಲಿದೆ ಎಂದು ತಿಳಿಸಿದರು.

ಹುಬ್ಬಳ್ಳಿ-ಗುಂತಕಲ್ಲು-ಹುಬ್ಬಳ್ಳಿ ರೈಲು ಪುನಾರಂಭ: ಪೂಜೆ ಸಲ್ಲಿಸಿ ಸ್ವಾಗತ

Jul 03 2024, 12:19 AM IST
ಹುಬ್ಬಳ್ಳಿ-ಗುಂತಕಲ್-ಹುಬ್ಬಳ್ಳಿ ರೈಲು ಪುನರಾರಂಭ ಹಿನ್ನೆಲೆಯಲ್ಲಿ ರೈಲ್ವೆಕ್ರಿಯಾ ಸಮಿತಿ ಸದಸ್ಯರು ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ ಮಂಗಳವಾರ ರೈಲಿಗೆ ಪೂಜೆ ಸಲ್ಲಿಸಿ ಸ್ವಾಗತಿಸಿಕೊಂಡರು.

ಹೊಸ ರೈಲು ಮಾರ್ಗಕ್ಕೆ ಹೋರಾಟ ಆರಂಭ

Jul 02 2024, 01:39 AM IST
ಘಟಪ್ರಭಾದಿಂದ ಮಂತ್ರಾಲಯದ ವರೆಗೆ ನರಗುಂದ ಮಾರ್ಗವಾಗಿ ರೈಲು ಮಾರ್ಗ ನಿರ್ಮಿಸಬೇಕು ಎಂಬ ಬೇಡಿಕೆ ಇಟ್ಟು ನರಗುಂದದಲ್ಲಿ ಹೋರಾಟ ಆರಂಭಿಸಲಾಗಿದೆ. ಜು. 2ರಂದು ಈ ಕುರಿತು ಸಭೆ ನಡೆಯಲಿದೆ.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 38
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved