ಕಲಬುರಗಿಯಲ್ಲಿ ರೈಲ್ವೆ ವಿಭಾಗೀಯ ಕಚೇರಿಗಾಗಿ ರೈಲು ತಡೆಗೆ ಹೋರಾಟಗಾರರ ಯತ್ನ
Jan 25 2025, 01:01 AM ISTಕಲಬುರಗಿ ರೈಲ್ವೆ ವಿಭಾಗೀಯ ಕಚೇರಿಯನ್ನು ಆರಂಭಿಸಬೇಕೆಂದು ಒತ್ತಾಯಿಸಿ ಕಲ್ಯಾಣ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ನೇತೃತ್ವದಲ್ಲಿ ವಿವಿಧ ಹೋರಾಟಗಾರರು, ಕನ್ನಡಪರ ಸಂಘಟನೆಗಳು, ರೈಲ್ವೆ ಮೂಲ ಸವಲತ್ತಿಗಾಗಿ ಸದಾಕಾಲ ಆಗ್ರಹಿಸುವ ಆಸಕ್ತರೆಲ್ಲರೂ ಸಾವಿರಾರು ಸಂಖ್ಯೆಯಲ್ಲಿ ಸೇರಿ ಶುಕ್ರವಾರ ಕಲಬುರಗಿಯಲ್ಲಿ ರೈಲ್ ರೋಕೋ ಹೋರಾಟ ಮಾಡುವ ಮೂಲಕ ಕೇಂದ್ರ ಸರ್ಕಾರದ ಗಮನ ಸೆಳೆಯಲು ಯತ್ನಿಸಿದರು.