ರೈಲು ಮಾರ್ಗ ಪರಿಶೀಲನೆ ಶೀಘ್ರ ಪೂರ್ಣಗೊಳಿಸಿ: ಶೆಟ್ಟರ್
Jan 05 2025, 01:33 AM ISTಕಿತ್ತೂರು-ಧಾರವಾಡ ನೂತನ ರೈಲು ಮಾರ್ಗ ನಿರ್ಮಾಣ, ಜಾಢಶಹಾಪುರ-ಹೊನಗಾ ಮತ್ತು ಹಲಗಾ-ಮಚ್ಛೆ ನಡುವೆ ರಿಂಗ್ (ಬಾಯ್ ಪಾಸ್) ರಸ್ತೆ ನಿರ್ಮಾಣ ಹಾಗೂ ಬೆಳಗಾವಿ (ಶಗಣಮಟ್ಟಿ)-ಹುನಗುಂದ-ರಾಯಚೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ್ ಅವರು ಆಯಾ ಇಲಾಖೆಯ ಮುಖ್ಯಸ್ಥರೊಂದಿಗೆ ಚರ್ಚೆ ನಡೆಸಿ, ಮಾಹಿತಿ ಪಡೆದರು.