ಮಡಗಾಂವ್ನಿಂದ ವೇಲಂಕಣಿಗೆ ವಿಶೇಷ ರೈಲು ಆರಂಭಿಸಲು ಮನವಿ
Nov 15 2024, 12:35 AM ISTಪ್ರಸಕ್ತ ವಿಶೇಷ ರೈಲು ಸಂಖ್ಯೆ 01007/01008 ‘ಮಡಗಾಂವ್ನಿಂದ ವೇಲಂಕಣಿಗೆ ಹಬ್ಬದ ಸಲುವಾಗಿ ಚಾಲನೆಯಲ್ಲಿದ್ದು, ಸದ್ರಿ ರೈಲನ್ನು ವಾರಕ್ಕೊಮ್ಮೆ ಕರ್ನಾಟಕ ಕರಾವಳಿ ಮಾರ್ಗವಾಗಿ ಚಲಿಸಲು ನಿಯಮಿತಗೊಳಿಸುವಂತೆ ಬಿಜೆಪಿ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಜಿಲ್ಲಾಧ್ಯಕ್ಷ ರುಡಾಲ್ಫ್ ಡಿಸೋಜ ನೇತೃತ್ವದಲ್ಲಿ ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿಗೆ ಮನವಿ ಸಲ್ಲಿಸಲಾಯಿತು.