ರೈಲ್ವೆ ಹೋರಾಟಕ್ಕೆ ನಾನಾ ಸಂಘಟನೆಗಳ ಬೆಂಬಲ
Nov 11 2024, 11:47 PM ISTರಾಮದುರ್ಗ: ಲೋಕಾಪುರ, ರಾಮದುರ್ಗ ಧಾರವಾಡ ರೈಲ್ವೆ ಮಾರ್ಗಕ್ಕೆ ಒತ್ತಾಯಿಸಿ ನ.12 ರಂದು ನಡೆಯುವ ಪ್ರತಿಭಟನೆಗೆ ರಾಮದುರ್ಗದ ವೀರಕ್ತಮಠ ಟ್ರಸ್ಟ್, ರಡ್ಡಿ ಸಮಾಜ ಮತ್ತು ರೈಲ್ವೆ ಹೋರಾಟ ಸಮಿತಿ ಪದಾಧಿಕಾರಿಗಳು ಬೆಂಬಲ ವ್ಯಕ್ತಪಡಿಸಿವೆ.