• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಟ್ರಾಫಿಕ್‌ ನಿವಾರಿಸುವ ಹಿನ್ನೆಲೆ ಬೆಟ್ಟಹಲಸೂರು-ರಾಜಾನುಕುಂಟೆ ಬೈಪಾಸ್‌ಯೋಜನೆಗೆ ರೈಲ್ವೆ ಮಂಡಳಿ ಮಂಜೂರಾತಿ

Dec 17 2024, 01:45 AM IST
ನಗರದ ರೈಲ್ವೇ ನಿಲ್ದಾಣಗಳಲ್ಲಿ ರೈಲುಗಳ ಟ್ರಾಫಿಕ್‌ ಒತ್ತಡ ನಿವಾರಿಸುವ ಹಿನ್ನೆಲೆಯಲ್ಲಿ ₹ 248 ಕೋಟಿ ವೆಚ್ಚದಲ್ಲಿ ಬೆಟ್ಟ ಹಲಸೂರು - ರಾಜಾನುಕುಂಟೆ ನಡುವೆ ರೈಲ್ವೇ ಬೈಪಾಸ್ ಲೈನ್‌ (ಕಾರ್ಡ್‌ ಲೈನ್‌) ನಿರ್ಮಾಣದ ಯೋಜನೆಗೆ ರೈಲ್ವೆ ಮಂಡಳಿ ಮಂಜೂರಾತಿ ನೀಡಿದೆ.

ರೈಲ್ವೆ ನಿಲ್ದಾಣಗಳಲ್ಲಿ ವೇಟಿಂಗ್ ಲಾಂಜ್

Dec 14 2024, 12:48 AM IST
ಕುಂಭಮೇಳಕ್ಕೆ ಆಗಮಿಸುವವರ ಪೈಕಿ ಬಹುತೇಕರು ಬರುವುದು ರೈಲಿನ ಮೂಲಕವೇ. ಪ್ರಯಾಗರಾಜ್ ಜಂಕ್ಷನ್. ರಾಮಬಾಗ್, ಜೂಸಿ ಸೇರಿದಂತೆ ಪ್ರಯಾಗರಾಜ್ ನಗರ ವ್ಯಾಪ್ತಿಯಲ್ಲಿ 9 ರೈಲ್ವೆ ನಿಲ್ದಾಣಗಳಿವೆ. ಈ ಎಲ್ಲ ರೈಲ್ವೆ ನಿಲ್ದಾಣಗಳಲ್ಲಿ ಒಟ್ಟು 1186 ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಇದರಲ್ಲಿ ನೂರಕ್ಕೂ ಹೆಚ್ಚು ಎಫ್ಆರ್ ಎಸ್ ( ಪೇಸ್ ರಿಕನ್ಯಾಜೇಶನ ಸಿಸ್ಟಂ) ಕ್ಯಾಮೆರಾಗಳಿವೆ.

ಆಲಮಟ್ಟಿ-ಹುಣಸಿಗಿ-ಯಾದಗಿರಿ ರೈಲ್ವೆ ಮಾರ್ಗ: ರೈಲ್ವೆ ಸಚಿವರೊಂದಿಗೆ ಸಂಸದರ ಚರ್ಚೆ

Dec 13 2024, 12:49 AM IST
Alamatti-Hunasigi-Yadagiri Railway Line: MP's discussion with Railway Minister

ರಾಷ್ಟ್ರೀಯ ರೋಡ್ ಸೈಕ್ಲಿಂಗ್ ಚಾಂಪಿಯನ್ ಶಿಪ್: ನೈಋತ್ಯ ರೈಲ್ವೆ ಸೈಕ್ಲಿಸ್ಟ್‌ಗಳಿಗೆ ಚಿನ್ನ

Dec 12 2024, 12:34 AM IST
ನೈಋತ್ಯ ರೈಲ್ವೆ ತಂಡವು ಒಟ್ಟು 7 ಸ್ಪರ್ಧಿಗಳನ್ನು ಒಳಗೊಂಡಿತ್ತು, ಅದರಲ್ಲಿ ನಾಲ್ವರಾದ ವೆಂಕಪ್ಪ ಕೆ, ಮೇಘಾ ಗುಗಾಡ್, ಕಾವೇರಿ ಮುರಾನಾಳ್ ಮತ್ತು ಚೈತ್ರಾ ಬೋರ್ಜಿ ಅವರನ್ನೊಳಗೊಂಡ ತಂಡ 60 ಕಿಮೀ ಮಿಶ್ರ ತಂಡ ರಿಲೇ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆಯಿತು.

ಮಂಗಳೂರು ಭಾಗದ ರೈಲ್ವೆ ಲೈನ್‌ ನಿರ್ವಹಣೆ ನೈಋತ್ಯ ರೈಲ್ವೆಗೆ ವಹಿಸಿ: ಲೋಕಸಭೆಯಲ್ಲಿ ಕ್ಯಾ.ಚೌಟ ಪ್ರಸ್ತಾಪ

Dec 12 2024, 12:32 AM IST
ಕರಾವಳಿಯ ಸಮಗ್ರ ಅಭಿವೃದ್ಧಿಗೆ ಪೂರಕವಾಗಿರುವ ಈ ಮಾರ್ಗ ಒಂದೇ ವಲಯದ ವ್ಯಾಪ್ತಿಗೆ ಬಂದರೆ ಅಭಿವೃದ್ಧಿ ದೃಷ್ಟಿಯಿಂದ ಹಾಗೂ ಆಡಳಿತಾತ್ಮಕವಾಗಿ ಹೆಚ್ಚಿನ ಅನುಕೂಲವಾಗಲಿದೆ. ಹೀಗಾಗಿ ಮಂಗಳೂರು ನಗರ ಭಾಗದ ರೈಲ್ವೆ ಲೈನ್‌ಗಳನ್ನು ನೈಋತ್ಯ ವಲಯಕ್ಕೆ ಸೇರಿಸುವಲ್ಲಿ ಸಚಿವಾಲಯದ ಮುಂದೆ ಪ್ರಸ್ತಾವನೆ ಬಂದಿದೆಯೇ ಎಂದು ಸಂಸದರು ಸದನದಲ್ಲಿ ಕೇಳಿದ್ದಾರೆ.

ಕೊಪ್ಪಳ ರೈಲ್ವೆ ನಿಲ್ದಾಣಕ್ಕೆ ಗವಿಸಿದ್ಧೇಶ್ವರ ನಾಮಕರಣಕ್ಕೆ ಮನವಿ

Dec 10 2024, 12:31 AM IST
ಕೊಪ್ಪಳ ರೈಲು ನಿಲ್ದಾಣಕ್ಕೆ ‘ಶ್ರೀ ಗವಿಸಿದ್ದೇಶ್ವರ ರೈಲು ನಿಲ್ದಾಣ’ ಎಂದು ನಾಮಕರಣ ಮಾಡುವಂತೆ ಒತ್ತಾಯಿಸಿ ಕೊಪ್ಪಳ ನಗರದ ವಿವಿಧ ಸಂಘ-ಸಂಸ್ಥೆ, ಸಂಘಟನೆಗಳ ಪದಾಧಿಕಾರಿಗಳು ಸಂಸದ ರಾಜಶೇಖರ ಹಿಟ್ನಾಳರಿಗೆ ಮನವಿ ಸಲ್ಲಿಸಿದರು.

ಹುಬ್ಬಳ್ಳಿ-ಬೆಳಗಾವಿ ರೈಲ್ವೆ - ಶೀಘ್ರವೇ ಭೂಮಿ ಹಸ್ತಾಂತರ : ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ

Dec 09 2024, 12:50 AM IST
ಹುಬ್ಬಳ್ಳಿಯ ರೈಲ್‌ ಸೌಧದಲ್ಲಿ ಪ್ರಗತಿಪರಿಶೀಲನೆ ಸಭೆ ನಡೆಸಿದ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಿದರು.

ಕುಂಟುತ್ತಾ ಸಾಗಿದ ರೈಲ್ವೆ ಅಂಡರ್‌ಪಾಸ್ ಕಾಮಗಾರಿ

Dec 09 2024, 12:48 AM IST
ಕಾರ್ಮಿಕರು, ಆ್ಯಂಬುಲೆನ್ಸ್‌ಗಳು ತಾಸುಗಟ್ಟಲೇ ಕಾಯುತ್ತ ನಿಲ್ಲಬೇಕಾದ ಅನಿವಾರ್ಯತೆ ಎದುರಾಗಿದೆ.

ಮೊಳಕಾಲ್ಮುರು: ಹದಗೆಟ್ಟ ರೈಲ್ವೆ ಅಂಡರ್ ಪಾಸ್ ರಸ್ತೆ

Dec 09 2024, 12:46 AM IST
ಪಟ್ಟಣದಲ್ಲಿನ ರೈಲ್ವೆ ಕೆಳ ಸೇತುವೆ ರಸ್ತೆ ಹಾಳಾಗಿ ಗುಂಡಿಗಳು ಬಿದ್ದಿದ್ದು, ವಾಹನ ಸವಾರರ ಪ್ರಾಣಕ್ಕೆ ಸಂಚಕಾರ ಎದುರಾಗಿದೆ. ಜನರು ನಿತ್ಯ ಪ್ರಯಾಸದಿಂದಲೇ ರಸ್ತೆ ದಾಟುವಂತ ಅನಿವಾರ್ಯತೆ ಎದುರಾಗಿದ್ದರೂ, ಸಂಬಂಧಿಸಿದ ರೈಲ್ವೆ ಇಲಾಖೆ ಅಧಿಕಾರಿಗಳು ಕಂಡು ಕಾಣದಂತಿದ್ದಾರೆ.

ಕೊಪ್ಪಳ ರೈಲ್ವೆ ನಿಲ್ದಾಣಕ್ಕೆ ಮರುನಾಮಕರಣ ಸಭೆ ದಿಢೀರ್ ರದ್ದು

Dec 05 2024, 12:32 AM IST
ಕೊಪ್ಪಳ ರೈಲ್ವೆ ನಿಲ್ದಾಣಕ್ಕೆ ಮರು ನಾಮಕರಣ ಮಾಡಬೇಕು ಎನ್ನುವ ಕೂಗು ಜೋರಾಗಿಯೇ ಕೇಳಿ ಬರುತ್ತಿದೆ. ಈ ಕುರಿತು ಚರ್ಚೆ ಮಾಡಲು ಕೊಪ್ಪಳ ವರ್ತಕರ ಸಂಘ ಬುಧವಾರ ಕರೆದಿದ್ದ ಸಭೆ ದಿಢೀರ್ ರದ್ದಾಗಿದ್ದು, ಹಲವು ಚರ್ಚೆಗಳನ್ನು ಹುಟ್ಟು ಹಾಕಿದೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 34
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved