ಉಪನಗರ ರೈಲ್ವೆ ಕಾಮಗಾರಿ ವಿಳಂಬ:ಗುತ್ತಿಗೆ ಕಂಪನಿ ವಿರುದ್ಧ ಎಂಬಿಪಾ ಕಿಡಿ
Aug 28 2024, 12:52 AM ISTಉಪನಗರ ರೈಲ್ವೆ ಯೋಜನೆಯ ಚಿಕ್ಕಬಾಣಾವಾರ- ಬೈಯ್ಯಪ್ಪನಹಳ್ಳಿ ‘ಮಲ್ಲಿಗೆ’ ಕಾರಿಡಾರ್ ವಿಳಂಬ ಕಾಮಗಾರಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್, ಗುತ್ತಿಗೆದಾರ ಸಂಸ್ಥೆ ಎಲ್ ಆ್ಯಂಡ್ ಟಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.