ಹೆಜ್ಜಾಲ-ಚಾಮರಾಜನಗರ ರೈಲ್ವೆ ಯೋಜನೆಯಿಂದ ಆರ್ಥಿಕಾಭಿವೃದ್ಧಿ: ಡಾ.ಅನ್ನದಾನಿ
Jul 02 2024, 01:31 AM IST೧೯೯೬-೯೭ನೇ ಸಾಲಿನಲ್ಲಿ ಬೆಂಗಳೂರು-ಸತ್ಯಮಂಗಲ ರೈಲ್ವೆ ಮಾರ್ಗಕ್ಕೆ ಮಂಜೂರಾತಿ ದೊರಕಿತ್ತು. ರಾಮನಗರ, ಮಂಡ್ಯ, ಚಾಮರಾಜನಗರ ಜಿಲ್ಲೆ ಸೇರಿ ಮೂರು ಜಿಲ್ಲೆಗಳಲ್ಲಿ ಹಾದುಹೋಗುವ ಈ ಮಾರ್ಗದ ಸರ್ವೇ ಕಾರ್ಯವೂ ಪೂರ್ಣಗೊಂಡಿತ್ತು. ಆದರೆ, ನಂತರ ಬಂದ ಸಂಸದರು ಈ ಯೋಜನೆ ಬಗ್ಗೆ ಆಸಕ್ತಿ ತೋರಿಸದಿದ್ದರಿಂದ ರೈಲ್ವೆ ಯೋಜನೆ ನೆನೆಗುದಿಗೆ ಬಿದ್ದಿತ್ತು.