ತುಮಕೂರು-ರಾಯದುರ್ಗ ರೈಲ್ವೆ ಯೋಜನೆ 2026ಕ್ಕೆ ಲೋಕಾರ್ಪಣೆ
Jun 17 2024, 01:32 AM ISTತುಮಕೂರು-ರಾಯದುರ್ಗ ರೈಲ್ವೆ ಯೋಜನೆಗೆ ತುಮಕೂರು ಜಿಲ್ಲೆ ಭಾಗದಲ್ಲಿ 11 ಕಿ.ಮೀ. ದೂರದ ಭೂಸ್ವಾಧೀನ ಬಾಕಿ ಇದ್ದು, ಅದನ್ನು ಪೂರ್ಣಗೊಳಿಸಿ 2026ರ ವೇಳೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಈ ಯೋಜನೆಯನ್ನು ಜನರಿಗೆ ಸಮರ್ಪಣೆ ಮಾಡುವುದಾಗಿ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭರವಸೆ ನೀಡಿದರು.