ರೈಲ್ವೆ ಇಲಾಖೆಯಲ್ಲಿ ಅಭಿವೃದ್ಧಿಯ ಹೊಸ ಮುನ್ನುಡಿ
Jul 19 2024, 12:49 AM IST ಹಾಸನದ ಕೆ. ಎಸ್.ಆರ್ .ಟಿ.ಸಿ ಹೊಸ ಬಸ್ ನಿಲ್ದಾಣದ ಎದುರಿನ ಮತ್ತೊಂದು ಮಾರ್ಗದ ಮೇಲ್ಸೇತುವೆ ಕಾಮಗಾರಿಯನ್ನು ರಾಜ್ಯ ಸರ್ಕಾರದ ಅನುದಾನಕ್ಕೆ ಕಾಯದೆ ಶೀಘ್ರವೇ ಪೂರ್ಣಗೊಳಿಸಲಾಗುವುದು. ಹಾಸನ - ಬೇಲೂರು - ಚಿಕ್ಕಮಗಳೂರು ನಡುವಿನ ರೈಲ್ವೆ ಮಾರ್ಗಕ್ಕೆ ಈಗಾಗಲೇ ಅನುಮೋದನೆ ದೊರೆತಿದ್ದು, ಅಗತ್ಯ ಭೂ ಸ್ವಾಧೀನ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಹಾಸನ - ಬೇಲೂರು - ಚಿಕ್ಕಮಗಳೂರು ಹೊಸ ರೈಲು ಮಾರ್ಗದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ವಿ ಸೋಮಣ್ಣ ತಿಳಿಸಿದ್ದಾರೆ.