ಸಮಯ ಪಾಲನೆಯಲ್ಲಿ ನೈರುತ್ಯ ರೈಲ್ವೆ 4ನೆಯ ಸ್ಥಾನ: ಸಂಜೀವ ಕಿಶೋರ್
Jan 27 2024, 01:22 AM ISTನೈರುತ್ಯ ರೈಲ್ವೆ ದೇಶದ ಎಲ್ಲ ಭಾಗಗಳಿಗೆ ಪ್ರಯಾಣಿಕರನ್ನು ಸಾಗಿಸುವುದರ ಜತೆಗೆ ಕೈಗಾರಿಕೆಗಳಿಗೆ ಕಬ್ಬಿಣದ ಅದಿರು, ಉಕ್ಕು, ಕಲ್ಲಿದ್ದಲು ಮತ್ತು ಇತರ ಕಚ್ಚಾ ವಸ್ತು ಸಾಗಿಸುವ ಮೂಲಕ ಈ ಪ್ರದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಈ ಹಣಕಾಸು ವರ್ಷದಲ್ಲಿ ಇದುವರೆಗೆ ಒಟ್ಟು ಮೂಲ ಆದಾಯ ₹ 6480.05 ಕೋಟಿಗಳಾಗಿದ್ದು, ಇದು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ. 11.57ರಷ್ಟುಹೆಚ್ಚಾಗಿದೆ