• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾರಟಗಿ-ಸಿಂಧನೂರು ನಡುವಿನ ರೈಲ್ವೆ ಮಾರ್ಗ ತಪಾಸಣೆ

Feb 08 2024, 01:30 AM IST
ಪರೀಕ್ಷಾರ್ಥವಾಗಿ 130 ವೇಗದ ಮಿತಿಯಲ್ಲಿ ರೈಲು ಸಂಚಾರವನ್ನು ಸಿಂಧನೂರಿನಿಂದ ಕಾರಟಗಿವರೆಗೆ ಎರಡು ಬಾರಿ ನಡೆಸಿ ಅಧಿಕಾರಿಗಳು ಮಾಹಿತಿ ಪಡೆದುಕೊಂಡರು.

ಹೊಸಪೇಟೆಯ ರೈಲ್ವೆ ಮೇಲ್ಸುತುವೆ ಕಾಮಗಾರಿ ಪೂರ್ಣಗೊಳಿಸಲು ಆಗ್ರಹ

Feb 07 2024, 01:53 AM IST
ಮೇಲ್ಸೇತುವೆಗೆ ನಿರ್ಮಾಣಕ್ಕೆ ಎದುರಾಗಿರುವ ಅಡೆತಡೆಗಳನ್ನು ನಿವಾರಿಸಿ, ಕೂಡಲೇ ಕಾಮಗಾರಿ ಪೂರ್ಣಗೊಳಿಸಲು ಕ್ರಮ ವಹಿಸಬೇಕು ಎಂದು ಒತ್ತಾಯಿಸಲಾಯಿತು.

ರೈಲ್ವೆ ನಿಲ್ದಾಣಗಳಲ್ಲಿ ಏರ್‌ಪೋರ್ಟ್‌ಮಾದರಿ ಭದ್ರತೆಗೆ ಪೊಲೀಸ್‌ ಸರ್ವೆ

Feb 04 2024, 01:35 AM IST
ನೈಋತ್ಯ ರೈಲ್ವೆ ವಿಭಾಗದ ರೈಲು ನಿಲ್ದಾಣಗಳಲ್ಲಿ ವಿಮಾನ ನಿಲ್ಧಾಣ ಮಾದರಿ ಭದ್ರತೆ ನೀಡಲು ಪೊಲೀಸರು ಸರ್ವೆ ಆರಂಭಿಸಿದ್ದಾರೆ.

ರೈಲ್ವೆ ಕೆಳಸೇತುವೆ ಕಾಮಗಾರಿಗೆ ಭೂಮಿಪೂಜೆ

Feb 04 2024, 01:33 AM IST
ಬಹು ವರ್ಷಗಳ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಂತಾಗಿದೆ. ಇಷ್ಟು ವರ್ಷಗಳ ಕಾಲ ಹೋರಾಟ ಮಾಡಿದ ಫಲವಾಗಿ ಮತ್ತು ಸಂಸದ ಸಂಗಣ್ಣ ಕರಡಿ ಇಚ್ಛಾಶಕ್ತಿಯಿಂದ ಸೇತುವೆ ನಿರ್ಮಾಣಕ್ಕೆ ಚಾಲನೆ ದೊರೆತಂತೆ ಆಗಿದೆ ಎನ್ನುವ ಅಭಿಪ್ರಾಯ ವ್ಯಕ್ತವಾಯಿತು.

ರಾಜ್ಯದ ರೈಲ್ವೆ ಯೋಜನೆಗೆ 7524 ಕೋಟಿ ರು.

Feb 02 2024, 01:04 AM IST
ಕೇಂದ್ರ ಸರ್ಕಾರದ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ರೈಲ್ವೆ ಇಲಾಖೆಗೆ ₹2.52 ಲಕ್ಷ ಕೋಟಿ ಅನುದಾನ ನೀಡಲಾಗಿದ್ದು, ಇದರಲ್ಲಿ ನೈಋತ್ಯ ರೈಲ್ವೆ ವಲಯ ವ್ಯಾಪ್ತಿಯ ಕರ್ನಾಟಕ ರಾಜ್ಯದ ರೈಲ್ವೆ ಅಭಿವೃದ್ಧಿ ಯೋಜನೆಗಳಿಗೆ ₹7,524 ಕೋಟಿ ನೀಡಲಾಗಿದೆ. ಹೊಸ ಲೈನ್‌, ವಿದ್ಯುದ್ದೀಕರಣ ಸೇರಿ ವಿವಿಧ ಕಾಮಗಾರಿಗಳಿಗೆ ಈ ಅನುದಾನ ಹಂಚಿಕೆ ಮಾಡಲಾಗಿದೆ.

ಸಮಯ ಪಾಲನೆಯಲ್ಲಿ ನೈರುತ್ಯ ರೈಲ್ವೆ 4ನೆಯ ಸ್ಥಾನ: ಸಂಜೀವ ಕಿಶೋರ್‌

Jan 27 2024, 01:22 AM IST
ನೈರುತ್ಯ ರೈಲ್ವೆ ದೇಶದ ಎಲ್ಲ ಭಾಗಗಳಿಗೆ ಪ್ರಯಾಣಿಕರನ್ನು ಸಾಗಿಸುವುದರ ಜತೆಗೆ ಕೈಗಾರಿಕೆಗಳಿಗೆ ಕಬ್ಬಿಣದ ಅದಿರು, ಉಕ್ಕು, ಕಲ್ಲಿದ್ದಲು ಮತ್ತು ಇತರ ಕಚ್ಚಾ ವಸ್ತು ಸಾಗಿಸುವ ಮೂಲಕ ಈ ಪ್ರದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಈ ಹಣಕಾಸು ವರ್ಷದಲ್ಲಿ ಇದುವರೆಗೆ ಒಟ್ಟು ಮೂಲ ಆದಾಯ ₹ 6480.05 ಕೋಟಿಗಳಾಗಿದ್ದು, ಇದು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ. 11.57ರಷ್ಟುಹೆಚ್ಚಾಗಿದೆ

ಕೊಪ್ಪಳದ ಹುಲಿಗಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅಸ್ತು

Jan 26 2024, 01:46 AM IST
ವರ್ಷದಿಂದ ವರ್ಷಕ್ಕೆ ಹುಲಿಗಿ ದೇವಸ್ಥಾನಕ್ಕೆ ಆಗಮಿಸುವ ಭಕ್ತರ ಸಂಖ್ಯೆ ಹೆಚ್ಚಳವಾಗುತ್ತಲೇ ಇದೆ. ಅದರಲ್ಲೂ ಕಳೆದ ನಾಲ್ಕಾರು ವರ್ಷಗಳಿಂದ ಈ ಸಂಖ್ಯೆ ವಿಪರೀತ ಹೆಚ್ಚಳವಾಗುತ್ತಿದೆ.

ಅತ್ಯುತ್ತಮ ಕೆಲಸ ಗುರುತಿಸಲು ರೈಲ್ವೆ ಸಪ್ತಾಹ ಆಚರಣೆ

Jan 24 2024, 02:00 AM IST
ಮುಂದಿನ ದಿನಗಳಲ್ಲಿ ಹೊಸ ಮೈಲಿಗಲ್ಲುಗಳನ್ನು ಸಾಧಿಸಲು ಪ್ರಯತ್ನಿಸಲು ನೈರುತ್ಯ ರೈಲ್ವೆಯ ಎಲ್ಲ ಸದಸ್ಯರು ತಮ್ಮನ್ನು ತಾವು ಪುನಃ ಸಮರ್ಪಿಸಿಕೊಳ್ಳಬೇಕು ಎಂದು ನೈಋತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಸಂಜೀವ ಕಿಶೋರ ಹೇಳಿದರು.

ರೈಲ್ವೆ ಆಸ್ತಿ ಕಡಿಮೆ ಬೆಲೆಗೆ ಲೀಸ್‌: ಕಾಂಗ್ರೆಸ್‌ ಪ್ರತಿಭಟನೆ

Jan 19 2024, 01:45 AM IST
ಭಾರತೀಯ ರೈಲ್ವೆ ಭೂ ಅಭಿವೃದ್ಧಿ ಪ್ರಾಧಿಕಾರದ ಸರಿಸುಮಾರು ₹300 ಕೋಟಿ ಬೆಲೆಬಾಳುವ ಭಾರಿ ಮೌಲ್ಯದ ಜಮೀನು ಕೇವಲ ₹83 ಕೋಟಿಗಳಿಗೆ ರಿಯಲ್‌ ಎಸ್ಟೇಟ್‌ ಕುಳಗಳ ಪಾಲಾಗುವ ಭೀತಿ ಎದುರಾಗಿದೆ. ಕೂಡಲೇ ಹರಾಜು ಪ್ರಕ್ರಿಯೆ ಕೈಬಿಡಬೇಕು

ರೈಲ್ವೆ ಗೂಡ್ಸ್‌ಶೆಡ್ ಲಾರಿ ಮಾಲೀಕರಿಂದ ಅನಿರ್ದಿಷ್ಟಾವಧಿ ಮುಷ್ಕರ

Jan 18 2024, 02:04 AM IST
ಕೇಂದ್ರದ ನೂತನ ಕಾಯಿದೆ ರದ್ದುಗೊಳಿಸುವಂತೆ ಆಗ್ರಹ, ರಾಜ್ಯ ಸರ್ಕಾರದೆದುರು ವಿವಿಧ ಬೇಡಿಕೆ ಇಟ್ಟು ಹೋರಾಟ, ಜ.೧೭ರ ಮಧ್ಯರಾತ್ರಿಯಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭ, ಕೇಂದ್ರ ಸರ್ಕಾರ ಬ್ರಹ್ಮಾಸ್ತ್ರ ಪ್ರಯೋಗಿಸಿರುವುದು ಲಾರಿಯನ್ನೇ ಸಂಚರಿಸಲು ಬಿಡದಂತೆ ಮಾಡಿದೆ. ರೈಲ್ವೆ ಗೂಡ್ಸ್‌ಶೆಡ್ ಲಾರಿ ಹಾಗೂ ಸ್ಥಳೀಯ ಲಾರಿ ಮಾಲೀಕರ ಸಂಘ ಆಕ್ರೋಶ.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved