• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈಲ್ವೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸಂಸದ ಮನವಿ

Jan 12 2024, 01:46 AM IST
ಕೇಂದ್ರ ರೈಲ್ವೆ ಸಚಿವರಿಗೆ ರಾಜಾ ಅಮರೇಶ್ವರ ನಾಯಕ ಪತ್ರ. ರಾಯಚೂರಿನ ರೈಲ್ವೆ ನಿಲ್ದಾಣದಲ್ಲಿ ನಡೆಯುತ್ತಿರುವ ಕಾಮಗಾರಿ ಬೇಗ ಮುಗಿಸಲು ಸಂಬಂಧಪಟ್ಟವಿಗೆ ಸೂಚಿಸುವಂತೆ ಸಂಸದರು ಪತ್ರದಲ್ಲಿ ತಿಳಿಸಿದ್ದಾರೆ.

ಅಮೃತ್ ಯೋಜನೆಯಡಿ ರೈಲ್ವೆ ನಿಲ್ದಾಣಗಳು ಮೇಲ್ದರ್ಜೆಗೆ: ಖಾತೆ ಸಚಿವ ಎ.ನಾರಾಯಣಸ್ವಾಮಿ

Jan 09 2024, 02:00 AM IST
ಚಿತ್ರದುರ್ಗ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ, ನೀಲನಕ್ಷೆ ಹಾಗೂ ಕಾಮಗಾರಿ ಸ್ಥಳ ವೀಕ್ಷಿಸಿ, ಪರಿಶೀಲಿಸಿದ ಕೇಂದ್ರ ಸಚಿವ ಎ.ನಾರಾಯಣ ಸ್ವಾಮಿ ಚಿತ್ರದುರ್ಗ ಜಿಲ್ಲೆ ರೇಲ್ವೆ ಉನ್ನತಿಗೆ ಕ್ರಮಕೈಗೊಳ್ಳಲಾಗುವುದು ಎಂದರು.

ಎನ್‌ಪಿಎಸ್ ವಿರುದ್ಧ ರೈಲ್ವೆ ನೌಕರರಿಂದ ಪ್ರತಿಭಟನೆ

Jan 09 2024, 02:00 AM IST
ಕೇಂದ್ರ ಸರ್ಕಾರ ನೌಕರರ ಹಿತ ಕಾಯದ ಎನ್‌ಪಿಎಸ್ ರದ್ದುಗೊಳಿಸಬೇಕು. ಈ ಹಿಂದಿನಂತೆಯೇ ಹಳೆಯ ಪಿಂಚಣಿ ಯೋಜನೆಯನ್ನು ಮುಂದುವರಿಸಬೇಕು ಎಂದು ಆಗ್ರಹಿಸಲಾಯಿತು.

ಸ್ವಾತಂತ್ರ್ಯ ಹೋರಾಟಕ್ಕೆ ರಾಯಚೂರು ರೈಲ್ವೆ ನಿಲ್ದಾಣ ಸ್ಫೂರ್ತಿ: ಡಿ. ಪಂಪಣ್ಣ

Jan 08 2024, 01:45 AM IST
ನಗರಕ್ಕೆ ಗಾಂಧೀಜಿ ಬಂದಿದ್ದ ಸಂದರ್ಭ ಮೆಲಕು ಹಾಕಿದ ಸ್ವತಂತ್ರ ಹೋರಾಟಗಾರ ಡಿ.ಹಂಪಣ್ಣ. ರಾಯಚೂರಿನ ಕೇಂದ್ರ ರೈಲ್ವೆ ನಿಲ್ದಾಣದ 152 ನೇ ಮಹೋತ್ಸವದ ಸಮಾರಂಭಕ್ಕೆ ಗಣ್ಯರು ಚಾಲನೆ ನೀಡಿದರು.

ತಿಂಗಳಾಂತ್ಯಕ್ಕೆ ಹೀಲಲಿಗೆ-ರಾಜಾನುಕುಂಟೆ ಮಾರ್ಗದ ಸಬ್‌ಅರ್ಬನ್‌ ರೈಲ್ವೆ ಕೆಲಸ ಶುರು

Jan 02 2024, 02:15 AM IST
ಉಪನಗರ ರೈಲ್ವೆ ಯೋಜನೆಯ ನಾಲ್ಕನೇ ಕಾರಿಡಾರ್‌ ‘ಕನಕ ಮಾರ್ಗ’ದ ಟೆಂಡರನ್ನು ಲಾರ್ಸೆನ್‌ ಆ್ಯಂಡ್‌ ಟರ್ಬೊ (ಎಲ್ ಆ್ಯಂಡ್ ಟಿ) ಕಂಪನಿ ಪಡೆದಿದೆ. ಜನವರಿ ಅಂತ್ಯದಿಂದ ಕಾಮಗಾರಿ ಆರಂಭವಾಗುವ ಸಾಧ್ಯತೆಯಿದ್ದು, 2026ರ ಜೂನ್‌ ವೇಳೆಗೆ ಕೆಲಸ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.

ಹೊಳೆಆಲೂರು- ಬಾಗಲಕೋಟೆ ಜೋಡಿ ರೈಲ್ವೆ ಮಾರ್ಗದ ಭದ್ರತಾ ಸಮೀಕ್ಷೆ ಪರೀಶಿಲನೆ

Dec 30 2023, 01:30 AM IST
ಬಾಗಲಕೋಟೆ: ರೈಲ್ವೆ ಇಲಾಖೆಯ ಭದ್ರತಾ ಅಧಿಕಾರಿಗಳ ತಂಡ ಶುಕ್ರವಾರ ನಗರದ ರೈಲ್ವೆ ನಿಲ್ದಾಣಕ್ಕೆ ಆಗಮಿಸಿ ಹೊಳೆಆಲೂರು- ಬಾಗಲಕೋಟೆ ಮಧ್ಯೆ ಜೋಡಿ ರೈಲ್ವೆ ಮಾರ್ಗದ ಭದ್ರತಾ ಸಮೀಕ್ಷೆ ಪರೀಶಿಲಿಸಿ ತಾತ್ಕಾಲಿಕ ರೈಲ್ವೆ ನಿಲ್ದಾಣ ಉದ್ಘಾಟಿಸಿದರು.

ಶತಮಾನದ ರೈಲ್ವೆ ನಿಲ್ದಾಣಗಳಿಗೆ ಪುನಃ ಜೀವಕಳೆ

Dec 23 2023, 01:45 AM IST
*ಪಾರಂಪರಿಕ ವಾಸ್ತುಶೈಲಿಗೆ ಧಕ್ಕೆ ಬಾರದಂತೆ ನವೀಕರಣ ಜೀರ್ಣಾವಸ್ಥೆಗೆ ತಲುಪಿದ್ದ ದೊಡ್ಡಜಾಲ, ದೇವನಹಳ್ಳಿ, ಆವತಿಹಳ್ಳಿ ನಿಲ್ದಾಣ ಜೀರ್ಣೋದ್ಧಾರ, ನಂದಿ ಹಾಲ್ಟ್‌ ಕೆಲಸ ಪ್ರಗತಿಯಲ್ಲಿದೆ.

ಮಂಗ್ಳೂರು ಪಾಲಿಕೆ ವ್ಯಾಪ್ತಿಯ ರೈಲ್ವೆ ಸಮಸ್ಯೆಗಳ ಇತ್ಯರ್ಥಕ್ಕೆ ಶಾಸಕರ ನೇತೃತ್ವದಲ್ಲಿ ಅಧಿಕಾರಿಗಳ ಸಭೆ

Dec 22 2023, 01:30 AM IST
ಮಂಗಳೂರು ಮಹಾನಗರ ಪಾಲಿಕೆಯ ವಾರ್ಡಿನ ಕೆಲವು ಭಾಗಗಳಲ್ಲಿ ಇರುವಂತಹ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ಪಾಲಿಕೆ ಅಧಿಕಾರಿಗಳು ರೈಲ್ವೆ ಇಲಾಖೆಗೆ ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸುವುದು, ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸುವುದು, ಹಾಗೂ ರಸ್ತೆಗಳನ್ನು ನಿರ್ಮಿಸುವುದು ಇತ್ಯಾದಿ ಕ್ರಮಗಳ ಬಗ್ಗೆ ಸಮಗ್ರವಾಗಿ ಚರ್ಚಿಸಲಾಯಿತು.

ಅಂತ್ಯ ಕಾಣದ ಭದ್ರಾವತಿ ರೈಲ್ವೆ ಮೇಲ್ಸೇತುವೆ ಕಾಮಗಾರಿ

Dec 18 2023, 02:00 AM IST
Kadadakkatte, Railway flyover work, traffic jamm, M. SRC Company Infra Private Limited, Hyderabad, Bhadravati news

ತುಮಕೂರು-ದಾವಣಗೆರೆ ರೈಲ್ವೆ ಕಾಮಗಾರಿ ಆರಂಭಿಸಿ: ಆರ್.ವಿ.ಪುಟ್ಟಕಾಮಣ್ಣ

Dec 18 2023, 02:00 AM IST
ತುಮಕೂರು-ದಾವಣಗೆರೆ ರೈಲು ಮಾರ್ಗದ ಕಾಮಗಾರಿಯನ್ನು ಶೀಘ್ರ ಪ್ರಾರಂಭಿಸಿ ಶಿರಾ ತಾಲೂಕಿನ ಜನತೆಯ ಹಲವು ವರ್ಷಗಳ ಬೇಡಿಕೆಯನ್ನು ಈಡೇರಿಸಿ ಎಂದು ತುಮಕೂರು ಜಿಲಾ ರೈಲ್ವೆ ಹೋರಾಟ ಕ್ರಿಯಾ ಸಮಿತಿಯ ಅಧ್ಯಕ್ಷ ಆರ್.ವಿ. ಪುಟ್ಟಕಾಮಣ್ಣ ಒತ್ತಾಯಿಸಿದರು.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • next >

More Trending News

Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved