ಕೆಲಸದ ಒತ್ತಡ ನಿವಾರಣೆ ಆಗ್ರಹಿಸಿ ರೈಲ್ವೆ ಲೋಕೋ ಪೈಲಟ್ಗಳ ಪ್ರತಿಭಟನೆ
Feb 09 2025, 01:31 AM ISTಕೆಲಸದ ಒತ್ತಡ, ರಜೆ ನಿರಾಕರಣೆ ಮುಂತಾದ ಗಂಭೀರ ಸಮಸ್ಯೆಗಳ ಪರಿಹಾರ ವಿಷಯದಲ್ಲಿ ಫಾಲ್ಘಾಟ್ ವಿಭಾಗೀಯ ರೈಲ್ವೆ ವ್ಯವಸ್ಥಾಪಕರು (ಡಿಆರ್ಎಂ) ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿ ರೈಲ್ವೆ ಚಾಲಕರ ಸಂಘಟನೆ ಆಲ್ ಇಂಡಿಯಾ ಲೋಕೋ ರನ್ನಿಂಗ್ ಸ್ಟಾಫ್ ಅಸೋಸಿಯೇಶನ್ (ಎಐಎಲ್ಆರ್ಎಸ್ಎ) ನೇತೃತ್ವದಲ್ಲಿ ಮಂಗಳೂರು ಜಂಕ್ಷನ್ ನಿಲ್ದಾಣ ಆವರಣದಲ್ಲಿ ಶನಿವಾರ ಪ್ರತಿಭಟನೆ ನಡೆಯಿತು.