ರೈಲ್ವೆ ಬ್ಯಾರಿಕ್ಯಾಡ್ಗೆ ₹20 ಕೋಟಿ ನೀಡಲು ಸಮ್ಮತಿ: ಟಿ.ಡಿ.ರಾಜೇಗೌಡ
Jan 11 2025, 12:45 AM IST ನರಸಿಂಹರಾಜಪುರ, ಕಾಡಾನೆಗಳು ನಾಡಿಗೆ ಬಾರದಂತೆ ರೈಲ್ವೆ ಬ್ಯಾರಿಕ್ಯಾಡ್ ನಿರ್ಮಿಸಲು ₹60 ರಿಂದ 70 ಕೋಟಿ ಅಗತ್ಯವಿದ್ದು, ಸದ್ಯಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ₹20 ಕೋಟಿ ಅನುದಾನ ನೀಡಲು ಒಪ್ಪಿದ್ದಾರೆ ಎಂದು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.