ರೈಲ್ವೆ ಹಳಿಯಿಂದ ನಿಗೂಢ ರೀತಿಯಲ್ಲಿ ದಿಗಂತ್ ನಾಪತ್ತೆಯಾಗಿದ್ದ ದಿಗಂತ್ ಉಡುಪಿಯಲ್ಲಿ ಪತ್ತೆ
Mar 09 2025, 01:45 AM ISTಫೆ.25ರಂದು ಮನೆ ಸಮೀಪದ ರೈಲ್ವೆ ಹಳಿಯಿಂದ ನಿಗೂಢ ರೀತಿಯಲ್ಲಿ ದಿಗಂತ್ ನಾಪತ್ತೆಯಾಗಿದ್ದ, ಆ ಬಳಿಕ ಕಳೆದ 12 ದಿನಗಳಿಂದ ನಿರಂತರವಾಗಿ ಪೊಲೀಸ್ ಕಾರ್ಯಾಚರಣೆ ನಡೆದಿತ್ತು. ಇದೀಗ ಆತ ಪತ್ತೆಯಾಗಿದ್ದು, ಪೊಲೀಸ್ ಇಲಾಖೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದೆ.