• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಡಿಕೇರಿ: ಸಾಂಕ್ರಾಮಿಕ ರೋಗ ನಿಯಂತ್ರಣ ಜಾಗೃತಿ ಕಾರ್ಯಕ್ರಮ

Sep 20 2025, 01:02 AM IST
ಸಮೀಕ್ಷೆ ಕಾರ್ಯದಲ್ಲಿ ನಗರಸಭೆ ಸದಸ್ಯರಾದ ಮೇರಿ ವೆಜಿಲ್ ಪಾಲ್ಗೊಂಡು, ಸಾಂಕ್ರಾಮಿಕ ರೋಗಗಳ ಬಗ್ಗೆ ಎಚ್ಚರ ವಹಿಸುವಂತೆ ಜನರಿಗೆ ಕರೆ ನೀಡಿ, ನಗರಸಭೆಯಿಂದ ಎಲ್ಲ ರೀತಿಯ ನೆರವು ನೀಡುವುದಾಗಿ ತಿಳಿಸಿದರು.

ಲೇಡಿಗೋಷನ್ ಆಸ್ಪತ್ರೆ ಸ್ತ್ರೀ ರೋಗ ವಿಭಾಗಕ್ಕೆ ಆಧುನಿಕ ಮೆರುಗು!

Sep 16 2025, 12:04 AM IST
ಮಂಗಳೂರಿನ ಸರ್ಕಾರಿ ಲೇಡಿಗೋಷನ್‌ ಆಸ್ಪತ್ರೆಯ ಎಂಸಿಎಚ್‌ ಕಟ್ಟಡದ ಎರಡನೇ ಮಹಡಿಯಲ್ಲಿ ಇನ್ಫೋಸಿಸ್ ಸಂಸ್ಥೆಯ 72 ಲಕ್ಷ ರು. ಸಿಎಸ್‌ಆರ್‌ ನಿಧಿಯಿಂದ ಆಧುನಿಕ ಮೆರುಗಿನ ಸ್ತ್ರೀರೋಗ ವಿಭಾಗ ಸುಸಜ್ಜಿತವಾಗಿ ಕಾರ್ಯನಿರ್ವಹಿಸುತ್ತಿದೆ.

ಭತ್ತದಲ್ಲಿ ದುಂಡಾಣು ಮಚ್ಚೆ ರೋಗ ಪತ್ತೆ

Sep 06 2025, 01:01 AM IST
ಕಳೆದ ಹಲವು ದಿನಗಳಿಂದ ಸುರಿದ ನಿರಂತರ ಮಳೆ, ಹವಾಮಾನ ವೈಪರೀತ್ಯದ ಪರಿಣಾಮವಾಗಿ ತಾಲೂಕಿನ ವಿವಿಧ ಭಾಗಗಳಲ್ಲಿನ ಭತ್ತದ ಬೆಳೆ ದುಂಡಾಣು ಮಚ್ಚೆ ವೈರಸ್‌ (ಎಲೆ ಒಣಗುವ ರೋಗ) ಬಾಧೆಗೆ ಒಳಗಾಗಿದೆ. ಇದರ ಪರಿಣಾಮವಾಗಿ ಅನ್ನದಾತರಲ್ಲಿ ಭಾರೀ ಆರ್ಥಿಕ ನಷ್ಟದ ಆತಂಕ ಮೂಡಿದೆ.

ಸಾಂಕ್ರಾಮಿಕ ರೋಗ ಬಾರದಂತೆ ಮುನ್ನೆಚ್ಚರಿಕೆ ವಹಿಸಿ-ಜಿಲ್ಲಾಧಿಕಾರಿ

Sep 02 2025, 01:00 AM IST
ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಹೇಳಿದರು.

ರೈತರೇ ಹಿಪ್ಪುನೇರಳೆ ಗಿಡಕ್ಕೆ ಬರುವ ಬೇರುಕೊಳೆ ರೋಗ ತಡೆಗಟ್ಟಿ

Sep 02 2025, 01:00 AM IST
ಹಿಪ್ಪು ನೇರಳೆ ಬೆಳೆದ ರೈತರ ತೋಟಕ್ಕೆ ಬೇರುಕೊಳೆ ರೋಗ ಒಂದು ಶಿಲೀಂಧ್ರದಿಂದ ಹರಡುತ್ತದೆ, ಇದು ಒಂದು ಗಿಡಕ್ಕೆ ಬಂದರೆ ಮಾರಕವಾಗಿ ಇಡೀ ಜಮೀನನ್ನು ನಾಶಪಡಿಸುತ್ತದೆ. ಅದನ್ನು ಸರಿಯಾದ ರೀತಿಯಲ್ಲಿ ಹತೋಟಿಗೆ ತರದಿದ್ದರೆ ಇಡೀ ಹಿಪ್ಪು ನೇರಳೆ ತೋಟವನ್ನು ನಾಶಪಡಿಸಬೇಕಾಗುತ್ತದೆ.

ಕೃಷಿಯಲ್ಲಿ ಮೂಲ ಪದ್ಧತಿ ಜಾರಿಗೆ ತಂದರೆ ರೋಗ ಬಾಧೆ ಕಡಿಮೆ: ಮಂಜುನಾಥ

Sep 02 2025, 12:00 AM IST
ಪುತ್ತೂರು ಎಸ್‌ಕೆಎಎಂಎಸ್‌ ಕಟ್ಟಡದಲ್ಲಿರುವ ರೈತಸಂಘ ದ ಕೇಂದ್ರ ಕಚೇರಿಯಲ್ಲಿ ತೋಟಗಾರಿಕೆ ಬೆಳೆಗಳ ಮತ್ತು ಬೆಳೆ ವಿಮೆ ಯೋಜನೆ ಸೇರಿದಂತೆ ವಿವಿಧ ವಿಷಯಗಳ ಮಾಹಿತಿ ಕಾರ್ಯಾಗಾರ ನೆರವೇರಿತು.

ಶುಂಠಿಗೆ ವ್ಯಾಪಕ ಎಲೆಚುಕ್ಕೆ ರೋಗ: ವಿಜ್ಞಾನಿಗಳಿಂದ ಪರಿಶೀಲನೆ

Sep 02 2025, 12:00 AM IST
ವಿಜ್ಞಾನಿಗಳ ಹಾಗೂ ತೋಟಗಾರಿಕಾ ಇಲಾಖೆ ತಂಡವು ರೈತರ ಗದ್ದೆಗಳಿಗೆ ತೆರಳಿ ಪರಿಶೀಲನೆ ನಡೆಸಿದೆ.

ಪೌಷ್ಟಿಕ ಆಹಾರ ಸೇವನೆಯಿಂದ ರೋಗ ನಿರೋಧಕ ಶಕ್ತಿ ವೃದ್ಧಿ: ನ್ಯಾ.ಹರೀಶ್ ಕುಮಾರ್

Sep 02 2025, 12:00 AM IST
ಪೌಷ್ಟಿಕ ಆಹಾರ ಪ್ರತಿಯೊಬ್ಬ ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ಅಗತ್ಯ. ದಿನನಿತ್ಯ ಸೇವಿಸುವ ಆಹಾರದಲ್ಲಿ ಸೊಪ್ಪು, ತರಕಾರಿ, ಮೊಳಕೆ ಕಾಳು, ಬೇಳೆ ಕಾಳು, ಹಣ್ಣು ಹಂಪಲು ಸೇವಿಸುವುದರಿಂದ ಉತ್ತಮ ಪೌಷ್ಟಿಕಾಂಶಗಳು ದೊರೆಯುವುರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಲಿದೆ.

ರೋಗ ಬಾರದಂತೆ ಮುಂಜಾಗ್ರತೆ ಮುಖ್ಯ:ಡಾ.ನರಸಿಂಹಮೂರ್ತಿ

Aug 27 2025, 01:00 AM IST
ನರಸಿಂಹಾಜಪುರ, ಆರೋಗ್ಯವೇ ಭಾಗ್ಯ. ರೋಗ ಬರುವುದಕ್ಕಿಂತ ಮುಂಚೆ ರೋಗ ಬಾರದಂತೆ ತಡೆಗಟ್ಟುವುದು ಬಹಳ ಮುಖ್ಯ ಎಂದು ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಕೆ.ಒ.ನರಸಿಂಹಮೂರ್ತಿ ಹೇಳಿದರು.

100 ರೋಗ ನಿರೋಧಕ್ಕೆ ಎದೆಹಾಲು ಸಮ: ಡಾ.ದೀಪಕ್ ಚಿರಡೋಣಿ

Aug 08 2025, 01:00 AM IST
ಸ್ತನ್ಯಪಾನವು ನೂರಕ್ಕೂ ಹೆಚ್ಚು ಆಂಟಿ ಬಯೋಟಿಕ್ ಗೆ ಸರಿಸಮವಾದದ್ದು ಎಂದು ಪಟ್ಟಣದ ಬಸವೇಶ್ವರ ಆಸ್ಪತ್ರೆ ಮಕ್ಕಳ ತಜ್ಞರಾದ ಡಾ.ದೀಪಕ್ ಚಿರಡೋಣಿ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 21
  • next >

More Trending News

Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved