ಸಾಂಕ್ರಾಮಿಕ ರೋಗ ತಡೆಯಿರಿ: ಕಾಳಪ್ಪ ಪತ್ತಾರ
May 20 2024, 01:33 AM ISTಮಳೆಗಾಲ ಆರಂಭವಾಗುತ್ತಿದ್ದು, ನಿಂತ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗಿ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆಯಿದೆ. ಆದ್ದರಿಂದ ಕಾಯಿಲೆಗಳು ಹರಡದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಕಾಳಪ್ಪ ಪತ್ತಾರ ಹೇಳಿದರು.