ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಏ.1ರಿಂದ ಕಾಲುಬಾಯಿ ರೋಗ ನಿಯಂತ್ರಣ ಲಸಿಕಾ ಕಾರ್ಯಕ್ರಮ
Mar 18 2024, 01:52 AM IST
ದನ, ಎಮ್ಮೆ, ಆಡು, ಕುರಿ, ಹಂದಿ, ಸೇರಿದಂತೆ ಎಲ್ಲ ಸೀಳು ಗೊರಸಿನ ಪ್ರಾಣಿಗಳಲ್ಲಿ ಈ ರೋಗವು ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಈ ರೋಗವು ರೈತರಿಗೆ ಅಪಾರವಾದ ಆರ್ಥಿಕ ನಷ್ಟವನ್ನುಂಟು ಮಾಡುವ ರೋಗವಾಗಿದೆ.
ಪೋಲಿಯೋ ಲಸಿಕೆ ಹಾಕಿಸಿ ರೋಗ ತಡೆಗಟ್ಟಿ: ಬಾಗಪ್ಪ
Mar 05 2024, 01:33 AM IST
ಜಿಲ್ಲಾದ್ಯಂತ ಬೂತ್ ಮಟ್ಟದಲ್ಲಿ ಮೂರು ದಿನಗಳ ಕಾಲ ಮನೆ ಮನೆಗೆ ತೆರಳಿ ಲಸಿಕೆ ಹಾಕಲಾಗುತ್ತದೆ.
ಉಡುಪಿ: ಬಸಳೆಗೂ ಬಂತು ನುಸಿ ರೋಗ ಪೀಡೆ
Mar 04 2024, 01:22 AM IST
ಎಳೆ ಎಲೆಗಳು ಬಾಡಿ, ಕ್ರಮೇಣ ಇಡೀ ದಂಟೆ ಒಣಗುತ್ತಿದೆ. ಮೇಲ್ನೋಟಕ್ಕೆ ಈ ಬಸಳೆ ಬಳ್ಳಿಗೆ ನೀರು ಹಾಕದೇ ಒಣಗಿದಂತೆ ಕಾಣತ್ತದೆ. ಆದರೆ ಸಾಕಷ್ಟು ನೀರುಣಿಸಿದರೂ ಬಸಳೆ ಎಲೆಗಳು ಒಣಗಿ ಸಾಯುತ್ತಿದೆ.
ಪೋಲಿಯೋ ಹನಿ ಹಾಕಿಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಳ- ಡಾ. ಕೊರವನವರ
Mar 04 2024, 01:15 AM IST
ಮಗುವಿಗೆ ಎರಡು ಪೋಲಿಯೋ ಹನಿ ಹಾಕಿಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಳಗೊಂಡು ಸದೃಢಗೊಳ್ಳುತ್ತದೆ. ಜಗತ್ತಿನಲ್ಲಿ ಭಾರತ ಪೋಲಿಯೋ ಮುಕ್ತ ದೇಶವಾಗಿದ್ದು, ನಮಗೆಲ್ಲ ಹೆಮ್ಮೆ ತಂದಿದೆ ಎಂದು ತಾಲೂಕು ವೈದ್ಯಾಧಿಕಾರಿ ಡಾ. ರೇಣುಕಾ ಕೊರವನವರ ಹೇಳಿದರು.
13 ಜಿಲ್ಲೆಗಳಲ್ಲಿ ತೆಂಗಿಗೆ ‘ಕಪ್ಪು ತಲೆ ಹುಳ’ ರೋಗ
Feb 19 2024, 11:45 PM IST
ಅತಿವೃಷ್ಟಿ-ಅನಾವೃಷ್ಟಿಯಿಂದ ಇತ್ತೀಚಿನ ವರ್ಷಗಳಲ್ಲಿ ತತ್ತರಿಸಿದ್ದ ರಾಜ್ಯದ ‘ಅನ್ನದಾತ’ರು ಇದೀಗ ತೆಂಗಿನ ಮರಗಳಿಗೆ ಮಾರಕವಾಗುತ್ತಿರುವ ‘ಕಪ್ಪು ತಲೆ ಹುಳ’ ಬಾಧೆಯಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ.
ರೋಗ ಗುಣವಾಗಲು ಫಿಜಿಯೋಥೆರಪಿ ಉತ್ತಮ ಪದ್ಧತಿ
Feb 17 2024, 01:16 AM IST
ದೇಶವನ್ನು ರೋಗ ಮುಕ್ತ ಮಾಡುವಲ್ಲಿ ನಾವೆಲ್ಲರೂ ಶ್ರಮಿಸಬೇಕು. ಭೌತಚಿಕಿತ್ಸಕರು ರೋಗಿಗಳನ್ನು ಆತ್ಮವಿಶ್ವಾಸದಿಂದ ಗುಣಪಡಿಸಬೇಕು ಎಂದು ಕೇಂದ್ರ ಸಚಿವ ಜೋಶಿ ಹೇಳಿದರು.
ಆನೇಕಾಲು ರೋಗ ನಿಯಂತ್ರಣ: ಸಾಮೂಹಿಕ ಔಷಧಿ ನುಂಗಿಸುವ ಕಾರ್ಯ
Feb 16 2024, 01:46 AM IST
ಆನೇಕಾಲು ರೋಗ ನಿಯಂತ್ರಣ ಸಲುವಾಗಿ ಸಾಮೂಹಿಕ ಔಷಧಿ ನುಂಗಿಸುವ ಕಾರ್ಯವನ್ನು ಆರೋಗ್ಯ ಇಲಾಖೆ ಹಮ್ಮಿಕೊಂಡಿದೆ. ಎಲ್ಲಾ ಇಲಾಖೆ ಹಾಗೂ ಸಮುದಾಯದವರು ಔಷಧಿ ಸೇವಿಸಿ ರೋಗ ನಿಯಂತ್ರಣಕ್ಕೆ ಸಹಕರಿಸಬೇಕು ಎಂದರು.
ಕ್ಯಾನ್ಸರ್ ರೋಗ ಬಂದರೆ ಆತಂಕ ಬೇಡ: ರಂಗಸ್ವಾಮಿ
Feb 04 2024, 01:34 AM IST
ಕಳೆದ 50 ವರ್ಷಗಳ ಹಿಂದೆ ಕ್ಯಾನ್ಸರ್ ರೋಗ ಬಂದರೆ ಪಡುವಷ್ಟು ಆತಂಕ, ಭಯ ಇಂದಿನ ದಿನಮಾನಗಳಲ್ಲಿ ದೂರವಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾ ಶಾಖೆ ಅಧ್ಯಕ್ಷ ಡಾ. ಎಚ್.ವಿ. ರಂಗಸ್ವಾಮಿ ತಿಳಿಸಿದರು.
ದೇಸಿ ತಳಿಯ ಜಾನುವಾರುಗಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚು: ಶಾಸಕ ಕೋಳಿವಾಡ
Jan 30 2024, 02:02 AM IST
ಆಧುನಿಕ ತಂತ್ರಜ್ಞಾನ ಬಳಸಿಕೊಂಡರೆ ಹೈನುಗಾರಿಕೆಯಲ್ಲಿ ಲಾಭ ಕಾಣಬಹುದು.
ಶೃಂಗೇರಿ ತಾಲೂಕಲ್ಲಿ ಅಡಕೆಗೆ ಹರಡುತ್ತಿದೆ ಎಲೆಚುಕ್ಕಿ ರೋಗ: ರೈತ ತತ್ತರ
Jan 28 2024, 01:21 AM IST
ಅಡಕೆ ಮಲೆನಾಡಿನ ವಾಣಿಜ್ಯ ಹಾಗೂ ಜೀವನಾದಾರ ಬೆಳೆಯಾಗಿದೆ. ಈ ಭಾಗದಲ್ಲಿ ಬೆಳೆಗಾರರು ತಲತಲಾಂತರ ದಿಂದ ಪಾರಂಪರಿಕವಾಗಿ ಅಡಕೆ ಬೆಳೆ ಬೆಳೆಯುತ್ತ ಬಂದಿದ್ದಾರೆ. ಆದರೀಗ ಅಡಕೆಗೆ ಎಲೆಚುಕ್ಕಿ ರೋಗ ತಗುಲಿ ಮಲೆನಾಡಿನ ಬಹುತೇಕ ತೋಟಗಳು ವಿನಾಶದ ಅಂಟಿಗೆ ತಲುಪುತ್ತಿವೆ, ಇತ್ತ ಫಸಲು ಇಲ್ಲ. ಅತ್ತ ತೋಟವೂ ಇಲ್ಲ.ಅಡಕೆ ಬೆಳೆಗಾರರ ಬದುಕು ಆತಂತ್ರವಾಗಿ, ಸಂಕಷ್ಟದಲ್ಲಿದೆ.
< previous
1
...
13
14
15
16
17
18
19
20
21
next >
More Trending News
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್.ಸಂತೋಷ್ ಚಪ್ಪಾಳೆ
ಎಂಎಂ ಹಿಲ್ಸ್ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ