ಅಡಕೆ ಬೆಳೆಯನ್ನು ಕಾಡುವ ರೋಗ ಮೊದಲಾದ ಸಮಸ್ಯೆಗಳಿಗೆ ಶಾಶ್ವತ ಪರಿಹಾರವಾಗಿ ಪರ್ಯಾಯ ಬೆಳೆಯಾಗಿ ಕಾಫಿಯನ್ನು ಬೆಳೆಸುವ ಬೆಳೆಗಾರರಿಗೆ ಪ್ರೋತ್ಸಾಹ ನೀಡುವ ಜತೆಗೆ ತೋಟಗಾರಿಕಾ ಇಲಾಖೆಯಿಂದ ಪ್ರಾಯೋಗಿಕವಾಗಿ ಕಾಫಿಯನ್ನು ಬೆಳೆಸುವಂತೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.