• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಲೇರಿಯಾ ರೋಗ ಹರಡದಂತೆ ಮುಂಜಾಗ್ರತೆ ವಹಿಸುವುದು ಅವಶ್ಯ

Jun 27 2025, 12:48 AM IST
ಅಡ್ಡೋಕೇಸಿ ಸಭೆಯನ್ನು ಲಕ್ಷ್ಮೇಶ್ವರ ಸಮುದಾಯ ಆರೋಗ್ಯ ಕೇಂದ್ರ, ಲಕ್ಷ್ಮೇಶ್ವರ ಖಾಸಗಿ ವೈದ್ಯರು ಹಾಗೂ ಪ್ರಯೋಗ ಶಾಲಾ ತಂತ್ರಜ್ಞರಿಗೆ ಬುಧವಾರ ನಡೆಸಲಾಯಿತು.

ರೋಗ ಹತೋಟಿಗೆ ರೈತರಿಗೆ ಸಲಹೆ

Jun 25 2025, 11:50 PM IST
ಮುಂಗಾರು ಮಳೆ ಕೆಲವು ದಿನಗಳಿಂದ ಸತತವಾಗಿ ಸುರಿದ ಕಾರಣ ತೆಗ್ಗು ಪ್ರದೇಶದ ರೈತರ ಹೊಲಗಳಲ್ಲಿ ನೀರು ನಿಂತಿದ್ದು, ಹೊಲಗಳ ಒಡ್ಡುಗಳಲ್ಲಿ ನಿಂತ ನೀರನ್ನು ಬಸಿಗಾಲುವೆ ಅಥವಾ ಹರಿ ಮಾಡುವುದರ ಮೂಲಕ ಹೊರ ಹಾಕಲು ಪ್ರಯತ್ನ ಮಾಡಬೇಕು.

ಮುಸುಕಿನ ಜೋಳದಲ್ಲಿ ಬೂಜು ರೋಗ ಉಲ್ಬಣ

Jun 25 2025, 01:17 AM IST
ಇತ್ತೀಚಿಗೆ ಬಿದ್ದ ಹೆಚ್ಚು ಮಳೆ ಹಾಗೂ ಹವಾಮಾನ ವೈಪರೀತ್ಯದಿಂದ ಮುಸುಕಿನ ಜೋಳದಲ್ಲಿ ಬೂಜು/ ಕೇದಿಗೆ ರೋಗ ಉಲ್ಬಣಗೊಳ್ಳುತ್ತಿದೆ ಎಂದು ಸಸ್ಯರೋಗ ಶಾಸ್ತ್ರಜ್ಞೆ ಡಾ.ಆರ್.ಎನ್. ಪುಷ್ಪಾ ತಿಳಿಸಿದರು.

ಬಿಳಿಸುಳಿ ರೋಗ ನಿಯಂತ್ರಣಕ್ಕೆ ವಿಸ್ತೃತ ವರದಿ

Jun 25 2025, 12:33 AM IST
ಬಿಳಿಸುಳಿ ರೋಗ ವೀಕ್ಷಣೆಗೆ ಕೇಂದ್ರದ ವಿಜ್ಞಾನಿಗಳ ತಂಡ ಜಿಲ್ಲೆಯ ಆಲೂರು, ಹೊಳೆನರಸೀಪುರ, ಅರಕಲಗೂಡು, ಬೇಲೂರು ತಾಲೂಕುಗಳಲ್ಲಿ ಆಯ್ದ ಭಾಗಗಳಿಗೆ ಭೇಟಿ ನೀಡಿ ವೀಕ್ಷಣೆ ಮಾಡಿರುವ ತಂಡದೊಂದಿಗೆ ಚರ್ಚಿಸಿ ಮಾಹಿತಿ ಪಡೆದುಕೊಂಡರು. ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಬಿಳಿಸುಳಿ ರೋಗ ನಿಯಂತ್ರಿಸಲು ಅಧ್ಯಯನಕ್ಕಾಗಿ ತಜ್ಞರ ತಂಡವನ್ನು ಜಿಲ್ಲೆಗೆ ಕಳುಹಿಸಿಕೊಡುವಂತೆ ಕೇಂದ್ರ ಕೃಷಿ ಸಚಿವರಲ್ಲಿ ಮನವಿ ಮಾಡಿಲಾಗಿತ್ತು. ಅದರಂತೆ ತಜ್ಞರ ತಂಡದವರು ಜಿಲ್ಲೆಯ ವಿವಿಧ ಆಯ್ದ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಣೆ ಮಾಡಿದ್ದಾರೆ ಎಂದರು.

ಯೋಗದಿಂದ ರೋಗ ದೂರ: ಶುಭ

Jun 22 2025, 01:19 AM IST
ಆಧುನಿಕ ಜೀವನ ಶೈಲಿಯಲ್ಲಿ ಯೋಗ ಅತ್ಯಂತ ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆಯುಷ್ ಇಲಾಖೆ ಸಹಯೋಗದಲ್ಲಿ ಶನಿವಾರ ನಗರದ ಪೊಲೀಸ್ ಕವಾಯತ್ ಮೈದಾನದಲ್ಲಿ ಆಯೋಜಿಸಿದ್ದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಯೋಗಕ್ಕಿದೆ ರೋಗ ಗುಣಪಡಿಸುವ ಶಕ್ತಿ: ನಾರಾಯಣಸಾ ಭಾಂಡಗೆ

Jun 22 2025, 01:18 AM IST
ಯಾವುದೇ ಔಷಧ ಉಪಚಾರ ಇಲ್ಲದೆ ರೋಗ ಗುಣಪಡಿಸುವ ಶಕ್ತಿ ಯೋಗಕ್ಕಿದೆ ಎಂದು ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಹೇಳಿದರು.

ಮುಸುಕಿನಜೋಳದಲ್ಲಿ ಉಲ್ವಣಗೊಳ್ಳುತ್ತಿರುವ ಕೇದಿಗೆ, ಬೂಜು ರೋಗ

Jun 21 2025, 12:49 AM IST
ತೆಂಗು ಮತ್ತು ಬಾಳೆ ಬೆಳೆಯ ಬೇಸಾಯ ಕ್ರಮಗಳು ಹಾಗೂ ಅಳವಡಿಸಬೇಕಾದ ತಾಂತ್ರಿಕತೆಗಳ ಬಗ್ಗೆ ಮಾಹಿತಿ

ಮಳೆಗಾಲದಲ್ಲಿ ರೋಗ ಕಾಡುವ ಮೊದಲು ಎಚ್ಚರಿಕೆ ವಹಿಸಿ: ತಜ್ಞರ ಕಿವಿಮಾತು

Jun 14 2025, 03:44 AM IST

ಮಳೆ ಆರಂಭವಾಗುತ್ತಿದ್ದಂತೆ ಶ್ವಾಸಕೋಶದ ಸೋಂಕು, ಸೊಳ್ಳೆಗಳಿಂದ ಹರಡುವ ಸೋಂಕು ಹಾಗೂ ಹೊಟ್ಟೆಯ ಸೋಂಕು ಹೆಚ್ಚಾಗಿ ಕಂಡುಬರುತ್ತದೆ. ಇವುಗಳಿಗೆ ಆಹಾರದಲ್ಲಿ ಸ್ವಚ್ಛತೆ ಇಲ್ಲದಿರುವುದು, ಸುತ್ತಮುತ್ತಲಿನ ವಾತಾವರಣದಲ್ಲಿ ಕೊಳಕು, ದೇಹದ ಶುಚಿತ್ವ ಇಲ್ಲದಿರುವುದೇ ಕಾರಣವಾಗುತ್ತದೆ.  

ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಜಾಗೃತಿ ಅಗತ್ಯ

Jun 14 2025, 02:14 AM IST
ಡೆಂಘೀ ಮುಂತಾದ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಆಶಾ ಕಾರ್ಯಕರ್ತೆಯರ ನೆರವಿನಿಂದ ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಜನಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸಿ

Jun 10 2025, 09:16 AM IST
ಈಡಿಸ್ ಸೊಳ್ಳೆಗಳು ಹರಡುವ ಡೆಂಘೀ ಹಾಗೂ ಚಿಕೂನ್ಗುನ್ಯಾ ರೋಗವು ವೈರಾಣು ಸೊಂಕಾಗಿದ್ದು, ಇದಕ್ಕೆ ಯಾವುದೇ ನಿರ್ದಿಷ್ಟ ಚಿಕಿತ್ಸೆ ಹಾಗೂ ಲಸಿಕೆ ಇರುವುದಿಲ್ಲ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 21
  • next >

More Trending News

Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved