ರೋಗ ತಡೆಗೆ ಆಹಾರ, ಜೀವನಶೈಲಿ ಬದಲಾಗಲಿ: ಡಾ. ಸಿ. ತ್ಯಾಗರಾಜ
Dec 19 2024, 12:32 AM ISTಶಿಗ್ಗಾಂವಿ ಪಟ್ಟಣದ ಪಾಂಡುರಂಗ ದೇವಸ್ಥಾನದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಿತು. ಮೂಲವ್ಯಾಧಿ, ಕೂದಲು ಸಮಸ್ಯೆ, ಹಿಮ್ಮಡಿ ನೋವು ಹಾಗೂ ಇತರ ರೋಗಗಳಿಗೆ ಸಂಬಂಧಿಸಿದಂತೆ ಸುಮಾರು ೩೦೦ ರೋಗಿಗಳಿಗೆ ಉಚಿತ ತಪಾಸಣೆ ಮಾಡಿ, ಉಚಿತ ಔಷಧ ನೀಡಲಾಯಿತು.