ಈ ಆಸ್ಪತ್ರೆಗೆ ಬಂದ್ರೆ ರೋಗ ಬರೋದು ಗ್ಯಾರಂಟಿ..!
Oct 01 2024, 01:20 AM ISTಆರೋಗ್ಯ ಕೇಂದ್ರದಲ್ಲಿ ನೌಕರರಿದ್ದರೂ ಆವರಣದಲ್ಲಿ ಅಶುಚಿತ್ವವಿದೆ. ಹಳ್ಳಿಯ ಜನರು ಜ್ವರ, ಅಪಘಾತ ಹಾಗೂ ಇನ್ನಿತರ ಘಟನೆಗಳು ನಡೆದಾಗ ಕೂಡಲೇ ಆಸ್ಪತ್ರೆಗೆ ಬರುವುದು ಸಾಮಾನ್ಯ. ಆದರೆ, ಆಸ್ಪತ್ರೆಯಲ್ಲಿ ತಲೆ, ಮೈಕೈನೋವು, ಕೆಮ್ಮು, ನೆಗಡಿ ಸಣ್ಣಪುಟ್ಟ ಕಾಯಿಲೆಗಳಿಗೆ ಚಿಕಿತ್ಸೆ ನೀಡುತ್ತಿದ್ದಾದರೂ ತುರ್ತು ಚಿಕಿತ್ಸೆಯ ಸೌಲಭ್ಯಗಳಿಲ್ಲ.