ರೋಗ ಮುಕ್ತ ಜೀವನಕ್ಕಾಗಿ ಸ್ವಚ್ಛತೆ, ವ್ಯಾಯಾಮ ಅಗತ್ಯ
Aug 22 2024, 12:50 AM ISTಕನ್ನಡಪ್ರಭ ವಾರ್ತೆ ಕೋಲಾರರೋಗ ಮುಕ್ತ ಜೀವನಕ್ಕಾಗಿ ಸ್ವಚ್ಛತೆ, ವ್ಯಾಯಾಮ, ಯೋಗ, ಹಸಿರು ತರಕಾರಿಗಳಿರುವ ಉತ್ತಮ ಆಹಾರ ಸೇವನೆ ನಿಮ್ಮ ಆದ್ಯತೆಯಾಗಿರಬೇಕು ಆಗ ಮಾತ್ರ ಕಲಿಕೆಯ ಹಾದಿಯೂ ಸುಗಮವಾಗಿರುತ್ತದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಪನ್ಮೂಲ ವ್ಯಕ್ತಿ ನಿವೃತ್ತ ಮುಖ್ಯಶಿಕ್ಷಕ ಹನುಮಂತಪ್ಪ ತಿಳಿಸಿದರು.