• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಯಿಗಳಿಗೆ ಹುರುಕು, ಕಜ್ಜಿ ರೋಗ

Dec 10 2024, 12:32 AM IST
ಕೆಲ ತಿಂಗಳಿಂದ ಬೀದಿನಾಯಿಗಳಿಗೆ ಹುರುಕು, ಕಜ್ಜಿ ರೋಗ ಕಾಣಿಸಿಕೊಂಡಿದೆ.

ಯೋಗದಿಂದ ರೋಗ-ರುಜಿನಗಳು ದೂರ

Dec 10 2024, 12:31 AM IST
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ನಿತ್ಯ ಜೀವನದಲ್ಲಿ ಯೋಗ ರೂಢಿಸಿಕೊಂಡರೆ ರೋಗ-ರುಜಿನದಿಂದ ದೂರ ಉಳಿಯಬಹದು. ರೇವಣಸಿದ್ದೇಶ್ವರ ಜಾತ್ರಾ ಮಹೋತ್ಸವದಂಗವಾಗಿ ಹಮ್ಮಿಕೊಂಡಿರುವ ಯೋಗ ಶಿಬಿರದ ಸದುಪಯೋಗವನ್ನು ಜನತೆ ಪಡೆದುಕೊಳ್ಳಬೇಕೆಂದು ಹಿರೇಮಠದ ಬೃಂಗೀಶ್ವರ ಶಿವಾಚಾರ್ಯರು ಹೇಳಿದರು.

ಕಡಲೆ ಬೆಳೆಗೆ ಸಿಡಿ ರೋಗ, ಆತಂಕದಲ್ಲಿ ರೈತ ಸಮೂಹ

Dec 09 2024, 12:47 AM IST
ಕಳೆದ ನಾಲ್ಕೈದು ದಿನಗಳಿಂದ ಚಂಡಮಾರುತದ ಪ್ರಭಾವದಿಂದ ಮೋಡ ಕವಿದ ವಾತಾವರಣ ಮತ್ತು ಮಳೆಯಿಂದ ಬಿತ್ತಿರುವ ಕಡಲೆ ಬೆಳೆಗೆ ಸಂಕಷ್ಟ ಎದುರಾಗಿದೆ

ಕ್ಷಯ ರೋಗ ಮುಕ್ತ ಜಿಲ್ಲೆ ಮಾಡಲು ಎಲ್ಲರೂ ಕೈಜೋಡಿಸಿ: ಕೆ.ಎಂ.ಗಾಯತ್ರಿ ಕರೆ

Dec 08 2024, 01:16 AM IST
ನಿಕ್ಷಯ ಪೋರ್ಟಲ್‌ನಲ್ಲಿ ಕ್ಷಯ ರೋಗಿಗಳನ್ನು ಅಡಾಪ್ಟ್ ಮಾಡಿಕೊಳ್ಳಲು ಅವಕಾಶ ಇದೆ. ಈ ರೋಗಿಗಳ ಔಷಧಿಗಳನ್ನು ನೀಡಲು ಕಡಿಮೆ ಮೊತ್ತದ ಹಣವನ್ನು ಒದಗಿಸಬಹುದು. ಯಾರು ಬೇಕಾದರೂ ಅಡಾಪ್ಟ್ ಮಾಡಿಕೊಳ್ಳಬಹುದು. ಮೊದಲು ನಾವು ಕ್ಷಯ ರೋಗಿಗಳನ್ನು ಪತ್ತೆ ಹಚ್ಚಬೇಕು. ಇದು ಒಬ್ಬರಿಂದ ಒಬ್ಬರಿಗೆ ಹರಡುವ ಕಾಯಿಲೆ ಆಗಿರುವುದರಿಂದ ಇದಕ್ಕೆ ಚಿಕಿತ್ಸೆ ನೀಡಿ, ಹರಡದಂತೆ ನೋಡಿಕೊಳ್ಳ್ಳಬೇಕು.

ಸ್ವೇಚ್ಛಾಚಾರದಿಂದ ಮಾರಕ ರೋಗ ತಗಲುವ ಅಪಾಯ

Dec 06 2024, 08:59 AM IST
ಎಚ್‌ಐವಿ ಮತ್ತು ಏಡ್ಸ್ ಕಳೆದ 35 ವರ್ಷಗಳಿಂದ ಮಾನವ ಜನಾಂಗವನ್ನು ಕಾಡುತ್ತಿದೆ. ಇದರ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ ಹಾಗೂ ಕರ್ನಾಟಕ ರಾಜ್ಯ ಏಡ್ಸ್ ಫ್ರೀವೆನಷನ್ ಸೊಸೈಟಿಯ ನಿರಂತರ ಕಾರ್ಯಕ್ರಮಗಳಿಂದಾಗಿ ಎಚ್‌ಐವಿ ಸೋಂಕಿತರ ಪ್ರಮಾಣವು ಕಡಿಮೆಯಾಗಿದೆ.

ಕ್ಷಯ ರೋಗ ಕುರಿತು ಜನಜಾಗೃತಿ ಮೂಡಿಸಿ

Dec 04 2024, 12:32 AM IST
ಕ್ಷಯ ರೋಗವನ್ನು ಪತ್ತೆಹಚ್ಚಲು ತರಬೇತಿಗಳನ್ನು ನೀಡಬೇಕು. ಸುಮಾರು ೫೫ ವರ್ಷ ವಯಸ್ಸಿನವರನ್ನು, ಸಕ್ಕರೆ ಕಾಯಿಲೆ ಇರುವವರನ್ನು, ಏಡ್ಸ್ ರೋಗಿಗಳನ್ನು, ಧೂಮಪಾನ, ಮಧ್ಯಪಾನ ಮಾಡುವವರನ್ನು ಹಾಗೂ ಹೆಚ್ಚು ಜನ ಸಮೂಹ ಸೇರುವ ಸ್ಥಳಗಳಲ್ಲಿ ಕ್ಷಯ ರೋಗ ಪತ್ತೆ ಹಚ್ಚುವ ಪರೀಕ್ಷೆಗಳನ್ನು ಮಾಡಬೇಕು.

ಮನುಕುಲಕ್ಕಂಟಿದ ಮಾರಕ ರೋಗ ಏಡ್ಸ್: ಪ್ರಾಚಾರ್ಯ ಡಾ.ಪ್ರಭಾಕರ

Dec 04 2024, 12:30 AM IST
ಏಡ್ಸ್ ಭಯಾನಕ ರೋಗ ಮನುಕುಲಕ್ಕಂಟಿದ ಮಾರಕ ರೋಗವಾಗಿದ್ದು, ಏಡ್ಸ್ ರೋಗದಿಂದ ದೂರವಿರಲು ಸಂಯಮಯುತ ಮತ್ತು ಕೌಟುಂಬಿಕ ಜೀವನವೊಂದೇ ಸುರಕ್ಷಿತ ವಿಧಾನವಾಗಿದೆ ಎಂದು ದಾನಿಗೊಂಡ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಪ್ರಾಚಾರ್ಯ ಡಾ.ಪ್ರಭಾಕರ ಅಪರಾಜ ಹೇಳಿದರು.

ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ನಿರಂತರ ಅರಿವು ಕಾರ್ಯಕ್ರಮ

Nov 30 2024, 12:47 AM IST
ಕೊಪ್ಪಳ ತಾಲೂಕಿನ ಹಿರೇಅರಳಿಹಳ್ಳಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ವಿದ್ಯಾರ್ಥಿಗಳಿಗೆ “ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ” ಕುರಿತು ರಸಪ್ರಶ್ನೆ ಸ್ಪರ್ಧೆ ನಡೆಸಲಾಯಿತು.

ಆರಂಭದಲ್ಲೇ ರೋಗ ಪತ್ತೆಯಿಂದ ಗುಣಮುಖರಾಗಲು ಸಾಧ್ಯ: ಅನ್ನಪೂರ್ಣ ನರೇಶ್

Nov 25 2024, 01:03 AM IST
ಕೊಪ್ಪ, ಮ್ಯಾಮೋಗ್ರಫಿ ಪರೀಕ್ಷೆಯಿಂದ ಆರಂಭದಲ್ಲೇ ಕ್ಯಾನ್ಸರ್‌ ನಂತ ಕಾಯಿಲೆ ಪತ್ತೆ ಹಚ್ಚಿದರೆ ಸಂಪೂರ್ಣ ಗುಣಮುಖರಾಗಲು ಸಾಧ್ಯ ಎಂದು ಕೊಪ್ಪ ತಾಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯೆ ಅನ್ನಪೂರ್ಣ ನರೇಶ್ ಹೇಳಿದರು.

ಯೋಗ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ

Nov 24 2024, 01:47 AM IST
ಯೋಗಾಸನ, ಪ್ರಾಣಾಯಾಮ ಮತ್ತು ಧ್ಯಾನ ಮಾಡಲು ಆಸಕ್ತಿ, ಶ್ರದ್ಧೆ, ಬಹಳ ಮುಖ್ಯವಾದದ್ದು. ಯೋಗಾಸನ ಮಾಡುವುದರಿಂದ ನಮ್ಮ ಮನಸ್ಸಿಗೆ ವಿಶ್ರಾಂತಿ ದೊರೆಯುತ್ತದೆ, ಯೋಗ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ, ಹಲವಾರು ರೋಗಗಳಿಗೆ ಔಷಧಿಯಾಗಿ ನಮಗೆ ಶಕ್ತಿ ತುಂಬುತ್ತದೆ, ಯೋಗ ವ್ಯಕ್ತಿಯ ಮಾನಸಿಕ ಸ್ಥಿತಿ ಹೆಚ್ಚಾಗಿಸಿ ಚೈತನ್ಯಶೀಲತೆಯಿಂದ ಇರುವಂತೆ ಮಾಡುತ್ತದೆ. ಪ್ರತಿಯೊಬ್ಬರು ಆರೋಗ್ಯದ ಹಿತದೃಷ್ಟಿಯಿಂದ ಯೋಗಾಸನ, ಪ್ರಾಣಾಯಾಮ, ಧ್ಯಾನ, ಮಾಡುವುದು ಬಹಳ ಮುಖ್ಯವಾದದ್ದು ಎಂದು ಶೋಭಾ ಯೋಗರಾಜ್ ತಿಳಿಸಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 21
  • next >

More Trending News

Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved