• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಗುಡ್ಡೆ ಭರತ್‌ ಬಂಧನ - ಅತ್ಯಾಚಾರ ಸೇರಿ 9 ಪ್ರಕರಣದಲ್ಲಿ ಭಾಗಿ

Jan 19 2025, 02:19 AM IST
ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಸಂಘಟಿತ ಅಪರಾಧ ದಳದ ಅಧಿಕಾರಿಗಳು ಕುಖ್ಯಾತ ರೌಡಿ ಶೀಟರ್‌ ಭರತ್‌ ಕುಮಾರ್‌ ಅಲಿಯಾಸ್‌ ಗುಡ್ಡೆ ಭರತ (25) ಎಂಬಾತನನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಜೈಲಿಗಟ್ಟಿದ್ದಾರೆ.

ಗೋವಾ ಜೈಲ್‌ನಿಂದ ಎಸ್ಕೇಪ್‌ ಮಾಡಿಸಿದ್ದ ಪೇದೆಗೆ ಕೈಕೊಟ್ಟ ಕುಖ್ಯಾತ ರೌಡಿ!

Dec 15 2024, 02:04 AM IST
ಸುಲೇಮಾನ್‌ ಸಿದ್ದಿಕಿ ಜೈಲಿನಿಂದ ತಪ್ಪಿಸಿಕೊಂಡ ಕುಖ್ಯಾತ ಅಂತಾರಾಜ್ಯ ಅಪರಾಧಿಯಾಗಿದ್ದು ಇವನಿಗೆ ಜೈಲಿನಿಂದ ತಪ್ಪಿಸಿಕೊಳ್ಳಲು ಸಹಾಯ ಮಾಡಿದ್ದ ಪೇದೆ ಅಮಿತ್‌ ನಾಯಕ ಪೊಲೀಸರಿಗೆ ಶರಣಾಗಿದ್ದಾನೆ. ಕೊಲೆ, ಕೊಲೆಯತ್ನ, ಜೀವ ಬೆದರಿಕೆ, ಹಲ್ಲೆ, ವಂಚನೆ, ಭೂ ಮಾಫಿಯಾದಂತಹ ಹಲವು ಪ್ರಕರಣದಲ್ಲಿ ಭಾಗಿಯಾಗಿದ್ದ ಸುಲೇಮಾನ್‌ ಸಿದ್ದಿಕಿಯ ಮೇಲೆ ಹೈದ್ರಾಬಾದ್, ಪುಣೆ, ದೆಹಲಿ, ಗೋವಾ ರಾಜ್ಯ ಸೇರಿದಂತೆ 10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಪ್ರಕರಣ ದಾಖಲಾಗಿವೆ.

ಅರಣ್ಯ ಸಿಬ್ಬಂದಿಯ ರೌಡಿ ವರ್ತನೆಗೆ ಶಾಸಕ ಗರಂ

Nov 21 2024, 01:05 AM IST
ಏನ್ರೀ ಅರಣ್ಯ ಇಲಾಖೆಯವರು ಮೇಲಿನಿಂದ ಇಳಿದು ಬಂದವರ. ಸಾರ್ವಜನಿಕರ ಸೇವೆಗೆ ನಿಮ್ಮನ್ನು ನೇಮಿಸಿರುವುದು. ಸಾರ್ವಜನಿಕರ ಹಣದಿಂದಲೇ ನಿಮಗೆ ಸಂಬಳ ನೀಡುವುದು. ಹಳ್ಳಿಜನರ ಮೇಲೆ ದೊಣ್ಣೆಯಿಂದ ಹಲ್ಲೆ ಮಾಡಲು ನಿಮಗ್ಯಾರ್ರಿ ಅಧಿಕಾರ ನೀಡಿದ್ದು. ಗ್ರಾಮಕ್ಕೆ ತೆರಳುವ ವೇಳೆ ದೊಣ್ಣೆ ಹಿಡಿದುಕೊಳ್ಳಬಹುದೇನ್ರಿ. ತಾಲೂಕಿನಲ್ಲಿ ಎಲ್ಲಿ ನೋಡಿದ್ರೂ ನಿಮ್ಮದೆ ಸಮಸ್ಯೆ. ನಿಮ್ಮಿಂದ ತಾಲೂಕಿನ ಅಭಿವೃದ್ಧಿಯೇ ಕುಂಠಿತಗೊಂಡಿದೆ ಎಂದು ಶಾಸಕ ಸಿಮೆಂಟ್‌ ಮಂಜು ಆಕ್ರೋಶ ಹೊರಹಾಕಿದರು.

ಸಾಕ್ಷ್ಯಚಿತ್ರದಲ್ಲಿ ‘ನಾನುಮ್ ರೌಡಿ ಧಾನ್‌’ ಸಿನಿಮಾದ ದೃಶ್ಯ : 10 ಕೋಟಿ ರು.ಗೆ ಬೇಡಿಕೆ ಇಟ್ಟ ಧನುಷ್‌ಗೆ ನಯನತಾರಾ ಚಾಟಿ

Nov 17 2024, 01:22 AM IST
ನೆಟ್‌ಫ್ಲಿಕ್ಸ್‌ಗಾಗಿ ಮಾಡಿದ ನಟಿ ನಯನತಾರಾ ಮಾಡಿದ ಸಾಕ್ಷ್ಯಚಿತ್ರದಲ್ಲಿ ‘ನಾನುಮ್ ರೌಡಿ ಧಾನ್‌’ ಸಿನಿಮಾದ ದೃಶ್ಯ ಬಳಕೆ ಮಾಡಲಾಗಿದೆ ಎಂದು ಆರೋಪಿಸಿ, 10 ಕೋಟಿ ರು. ಪರಿಹಾರಕ್ಕೆ ಬೇಡಿಕೆಯಿಟ್ಟು ಕಾಲಿವುಡ್‌ ನಟ ಧನುಷ್‌ ಅವರು ಲೀಗಲ್‌ ನೋಟಿಸ್‌ ಕಳುಹಿಸಿದ್ದಾರೆ.

ಚನ್ನಪಟ್ಟಣದಲ್ಲಿ ರೌಡಿ ಶೀಟರ್ ಕೊಲೆ

Nov 15 2024, 12:38 AM IST
ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಓರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಚನ್ನಪಟ್ಟಣದಲ್ಲಿ ನಡೆದಿದೆ. ಸೆಕ್ಷನ್‌ ೩೦೭ ಅಡಿ ಆರೋಪಿಯಾಗಿದ್ದ ರಖಿತಾ ಅಲಿಯಾಸ್ ಗುಂಡ (೩೫) ಕೊಲೆಯಾಗಿರುವ ರೌಡಿ ಶೀಟರ್‌. ರಾತ್ರಿ ಆಟೋದಲ್ಲಿ ಕುಳಿತು ಸ್ನೇಹಿತರೊಂದಿಗೆ ಕಂಠಪೂರ್ತಿ ಕುಡಿದಿದ್ದು, ರೌಡಿ ಶೀಟರ್ ರಖಿತಾ ಕುಡಿದ ಅಮಲಿನಲ್ಲಿ ತನ್ನ ಸ್ನೇಹಿತರೊಂದಿಗೆ ಜಗಳವಾಡಿಕೊಂಡಿದ್ದನು. ಇದಾದ ಬಳಿಕ ಕೊಲೆಯಾಗಿದ್ದಾನೆ.

ಅಪರಾಧ ಚಟುವಟಿಕೆ ಹಾಗೂ ರೌಡಿ ಚಟುವಟಿಕೆ ತಡೆಗೆ ಕಟ್ಟುನಿಟ್ಟಿನ ಕ್ರಮ : ಅಲೋಕ್‌ ಮೋಹನ್‌

Nov 08 2024, 01:21 AM IST
ನಗರದಲ್ಲಿ ಅಪರಾಧ ಚಟುವಟಿಕೆಗಳು ಹಾಗೂ ರೌಡಿ ಚಟುವಟಿಕೆಗಳ ನಿಯಂತ್ರಣದ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಅಲೋಕ್‌ ಮೋಹನ್‌ ಅವರು ನಗರದ ಹಿರಿಯ ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಾಮೀನು ಕೊಡಿಸಿ ಕಳ್ಳತನ ಮಾಡಿಸುತ್ತಿದ್ದ ರೌಡಿ ದಂಪತಿ

Nov 06 2024, 01:15 AM IST
ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹಲ್ಲಿದ್ದವರಿಗೆ ಜಾಮೀನು ಕೊಡಿಸಿ ಹೊರ ಕರೆತಂದು ಸಿನಿಮೀಯ ಶೈಲಿಯಲ್ಲಿ ಕಳ್ಳತನ ಮಾಡಿಸುತ್ತಿದ್ದ ಚಾಲಾಕಿ ರೌಡಿ ದಂಪತಿ ಹಾಗೂ ಆತನ ಸಹಚರರನ್ನು ಪೀಣ್ಯ ಪೊಲೀಸರು ಬಂಧಿಸಿದ್ದಾರೆ.

ಪೊಲೀಸರಿಗೆ ಹಲ್ಲೆಗೆ ಯತ್ನಿಸಿದ್ದ ರೌಡಿ ಶೀಟರ್‌ ಕಾಲಿಗೆ ಗುಂಡು

Oct 03 2024, 01:19 AM IST
ಸೆ.14 ರಂದು ಕ್ಷುಲ್ಲಕ ಕಾರಣಕ್ಕೆ ವಾಟರ್‌ಮ್ಯಾನ್ ಗಣೇಶ್‌ನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ರೌಡಿ ಶೀಟರ್‌ ಮಧು, ಪೊಲೀಸರ ಕಣ್ತಪ್ಪಿಸಿ ಓಡಾಡುತ್ತಿದ್ದ.

ಕುಖ್ಯಾತ ರೌಡಿ ಬಚ್ಚಾಖಾನ್‌ ಸೇರಿ 8 ಜನರ ಬಂಧನ

Sep 05 2024, 12:35 AM IST
ಜಮೀನು ಮಾರಾಟದ ವ್ಯವಹಾರಕ್ಕೆ ಸಂಬಂಧಿಸಿ ನಗರದ ವ್ಯಕ್ತಿಯೊಬ್ಬರಿಗೆ ಕೋಟ್ಯಂತರ ರುಪಾಯಿ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕಿದ್ದ ನಟೋರಿಯಸ್‌ ರೌಡಿ ಯೂಸುಫ್‌ ಬಚ್ಚಾಖಾನ್‌ ಬಂಧಿಸಲಾಗಿದೆ.

ಗಣೇಶೋತ್ಸವ: ರೌಡಿ ಪರೇಡ್‌ ನಡೆಸಿದ ಹುಬ್ಬಳ್ಳಿ ಕಮಿಷನರೇಟ್‌

Sep 03 2024, 01:33 AM IST
ಗಣೇಶೋತ್ಸವದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹುಬ್ಬಳ್ಳಿ-ಧಾರವಾಡ ಮಹಾನಗರದ ಸಾರ್ವಜನಿಕರ ಶಾಂತಿ, ಸುರಕ್ಷತೆ, ಭದ್ರತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹು-ಧಾ ಕಮಿಷನರೇಟ್‌ ವ್ಯಾಪ್ತಿಯ ಎಲ್ಲ ಠಾಣೆಗಳಲ್ಲಿ ಸೋಮವಾರ ರೌಡಿಶೀಟರ್‌ ಪರೇಡ್‌ ನಡೆಸಲಾಯಿತು. ಬಾಲಬಿಚ್ಚಿದರೆ ಪರಿಣಾಮ ನೆಟ್ಟಗಿರಲ್ಲ ಎಂದು ಇದೇ ವೇಳೆ ಎಚ್ಚರಿಕೆ ನೀಡಲಾಯಿತು.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved