ಬಿಸಿಯೂಟ ಅನುದಾನದಲ್ಲಿ ಲಂಚ: ಅಧಿಕಾರಿಗಳಿಬ್ಬರು ಲೋಕಾ ಬಲೆಗೆ
Mar 28 2025, 12:38 AM ISTಶಾಲಾ ಮಕ್ಕಳ ಮಧ್ಯಾಹ್ನ ಬಿಸಿಯೂಟ ಯೋಜನೆ ಅಡಿ ಶಾಲೆಗಳ ಮುಖ್ಯೋಪಾಧ್ಯಾಯರಿಂದ ಪ್ರತಿ ತಿಂಗಳು ಲಂಚದ ರೂಪದಲ್ಲಿ ಹಣ ಸಂಗ್ರಹಿಸುವಂತೆ ಒತ್ತಾಯಿಸಿ, ಕೊನೆಗೆ ಹಣ ಸ್ವೀಕರಿಸುವಾಗ ರಾಯಬಾಗ ತಾಲೂಕು ಬಿಸಿಯೂಟ ಯೋಜನೆಯ ಸಹಾಯಕ ನಿರ್ದೇಶಕ ಮತ್ತು ವಿಷಯ ನಿರ್ವಾಹಕ ಲೋಕಾಯುಕ್ತ ಪೊಲೀಸ್ ಬಲೆಗೆ ಹಣ ಸಹಿತ ಸಿಕ್ಕಿಬಿದ್ದಿದ್ದಾರೆ.