• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲಂಚ ಸ್ವೀಕಾರ ಪ್ರಕರಣದಲ್ಲಿ ಶಿಕ್ಷೆಯಾದರೆ ಭ್ರಷ್ಚಾಚಾರ ನಿಯಂತ್ರಣ

Oct 31 2024, 12:54 AM IST
ಚಿತ್ರದುರ್ಗ: ಲಂಚ ಸ್ವೀಕಾರ ಪ್ರಕರಣಗಳು ಬಹುಬೇಗ ಇತ್ಯರ್ಥ್ಯಗೊಂಡು ಶಿಕ್ಷೆಯಾದರೆ ಇದು ಬೇರೆಯವರಿಗೆ ಎಚ್ಚರಿಕೆ ಗಂಟೆಯಾಗಿ ಭ್ರಷ್ಚಾಚಾರ ನಿಯಂತ್ರಣ ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಜೆ.ಸೋಮಶೇಖರ್ ಅಭಿಪ್ರಾಯಪಟ್ಟರು.

ಸೇವೆಗಳ ಪಡೆಯಲು ಲಂಚ, ಆಮಿಷ ನೀಡಬೇಡಿ

Oct 30 2024, 12:38 AM IST
ಸಾರ್ವಜನಿಕ ಆಡಳಿತದ ಎಲ್ಲ ಕ್ಷೇತ್ರಗಳಲ್ಲಿ ಭ್ರಷ್ಟಾಚಾರ ತೊಲಗಿಸಲು ಆಡಳಿತದಲ್ಲಿ ಪಾರದರ್ಶಕತೆ, ನಿಸ್ವಾರ್ಥ ಸೇವೆ ಸಾರ್ವಜನಿಕ ಸೇವೆಯಲ್ಲಿ ಮೂಡಿಬರಬೇಕಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶೆ ರಾಜೇಶ್ವರಿ ಎನ್. ಹೆಗಡೆ ದಾಔಣಗೆರೆಯಲ್ಲಿ ಹೇಳಿದ್ದಾರೆ.

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಆರ್‌ಎಫ್‌ಒ ಕಾಂತರಾಜ್

Oct 25 2024, 12:46 AM IST
ಕೆರೆ ಅಭಿವೃದ್ಧಿ ಕಾಮಗಾರಿ ಸಂಬಂಧ ಲಂಚ ಸ್ವೀಕರಿಸುವಾಗ ವಲಯ ಅರಣ್ಯಾಧಿಕಾರಿಯೊಬ್ಬರು ಲೋಕಾಯುಕ್ತರ ಬಲೆಗೆ ಸಿಕ್ಕಿ ಬಿದ್ದಿರುವ ಘಟನೆ ಹನೂರು ತಾಲೂಕಿನ ಕೌದಳ್ಳಿ ಗ್ರಾಮದಲ್ಲಿ ಜರುಗಿದೆ.

ಗುತ್ತಿಗೆದಾರರಿಂದ ಗುಬ್ಬಿ ಶಾಸಕರು ಲಂಚ ಪಡೆದಿದ್ದಾರೆ: ದಿಲೀಪ್ ಕುಮಾರ್

Oct 22 2024, 12:12 AM IST
ಕೆಎಂಎಫ್ ಚುನಾವಣೆಗೆ ಗುಬ್ಬಿ ಶಾಸಕರು ಅವರ ಪತ್ನಿಯನ್ನು ನಿಲ್ಲಿಸಿ ಚುನಾವಣೆ ನಡೆಸಲು ಹೇಮಾವತಿ ಲಿಂಕ್ ಕೆನಾಲ್ ಗುತ್ತಿಗೆದಾರರಿಂದ ಕಮಿಷನ್ ಪಡೆದು ತಾಲೂಕಿನ ರೈತರ ಹಿತವನ್ನು ಮರೆತಿದ್ದಾರೆ ಎಂದು ಬಿಜೆಪಿ ಮುಖಂಡ ಎಸ್.ಡಿ.ದಿಲೀಪ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. ಗುಬ್ಬಿಯಲ್ಲಿ ಕಾಮಗಾರಿ ವಿರೋಧಿಸಿ ಪ್ರತಿಭಟನೆ ನಡೆಸಿ ಮಾತನಾಡಿದರು.

ಚೀನಾ ನಾಗರಿಕರಿಗೆ ಭಾರತೀಯ ವೀಸಾ ಕೊಡಿಸಲು ಲಂಚ : ಕಾರ್ತಿ ಚಿದಂಬರಂ ವಿರುದ್ಧ ಜಾರ್ಜ್‌ಶೀಟ್‌

Oct 18 2024, 12:02 AM IST
ತಮ್ಮ ತಂದೆ ಚಿದಂಬರಂ ಕೇಂದ್ರ ಸಚಿವರಾಗಿದ್ದ ವೇಳೆ ಕೆಲ ಚೀನಾ ನಾಗರಿಕರಿಗೆ ಭಾರತೀಯ ವೀಸಾ ಕೊಡಿಸಲು ಲಂಚ ಸ್ವೀಕರಿಸಿದ್ದರು ಎಂಬ ಆರೋಪದ ಪ್ರಕರಣ ಸಂಬಂಧ ಕಾಂಗ್ರೆಸ್‌ ಸಂಸದ ಕಾರ್ತಿ ಚಿದಂಬರಂ ವಿರುದ್ಧ ಸಿಬಿಐ ಗುರುವಾರ ಹೊಸ ಆರೋಪಪಟ್ಟಿ ಸಲ್ಲಿಸಿದೆ.

₹5 ಸಾವಿರ ಲಂಚ ಪಡೆವಾಗ ಸಿಕ್ಕಿಬಿದ್ದ ಅಧಿಕಾರಿ

Oct 02 2024, 01:14 AM IST
ಮರಳಿ ಕೆಲಸಕ್ಕೆ ತೆಗೆದುಕೊಳ್ಳಲು ಲಂಚದ ಬೇಡಿಕೆ ಇಟ್ಟು ಲಂಚ ಪಡೆಯುತ್ತಿದ್ದಾಗ ಬಾಗಲಕೋಟೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಾಯಕ ಆಡಳಿತಾಧಿಕಾರಿ ರಾಜಶ್ರೀ ಪೋಳ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ

ಅಧಿಕಾರಿಗಳು ಲಂಚ ಕೇಳಿದರೆ ನನ್ನ ವಿಳಾಸಕ್ಕೆ ಪತ್ರ ಬರೆಯಿರಿ: ಡಿಸಿಎಂ ಡಿ.ಕೆ.ಶಿವಕುಮಾರ್

Sep 29 2024, 01:30 AM IST
ಸರ್ಕಾರಿ ಸೌಲಭ್ಯ ಕೊಡಿಸುತ್ತೇವೆ, ಕೆಲಸಮಾಡಿ ಕೊಡುತ್ತೇವೆ ಎಂದು ಅಧಿಕಾರಿಗಳು, ಮುಖಂಡರು ಜನರ ಬಳಿ ಲಂಚ ಕೇಳಬಾರದು. ಕೇಳಿದರೆ ಬೆಂಗಳೂರಿನ ನನ್ನ ವಿಳಾಸಕ್ಕೆ ಅವರ ಹೆಸರು ಸಹಿತ ಪತ್ರ ಬರೆಯಿರಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸಾರ್ವಜನಿಕರಿಗೆ ತಿಳಿಸಿದರು. ಕನಕಪುರದಲ್ಲಿ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಲಂಚ ಸ್ವೀಕಾರ: ಕಿನ್ನಿಗೋಳಿ ಪ.ಪಂ. ಜ್ಯೂ.ಎಂಜಿನಿಯರ್‌, ಮುಖ್ಯಾಧಿಕಾರಿ ಲೋಕಾ ಬಲೆಗೆ

Sep 20 2024, 01:37 AM IST
ಗುತ್ತಿಗೆದಾರರು ನೀಡಿದ ದೂರಿನ ಅನ್ವಯ ಕಾರ್ಯಾಚರಣೆಗೆ ಇಳಿದ ಲೋಕಾಯುಕ್ತ ಪೊಲೀಸರು, ಜ್ಯೂನಿಯರ್ ಎಂಜಿನಿಯರ್ ನಾಗರಾಜು 30 ಸಾವಿರ ರು. ಹಾಗೂ ಮುಖ್ಯಾಧಿಕಾರಿ 15 ಸಾವಿರ ರು. ಲಂಚದ ಹಣ ಸ್ವೀಕರಿಸುತ್ತಿದ್ದಾಗ ಬಂಧಿಸಿದ್ದಾರೆ.

ಲಂಚ ಕಡಿವಾಣಕ್ಕೆ ಸಂಘಟಿತ ಹೋರಾಟ ಅವಶ್ಯ: ವಿದ್ಯಾಧರ್

Sep 09 2024, 01:38 AM IST
Organized fight to curb bribery is necessary: ​​Vidyadhar

ಲಂಚ ಪಡೆದು ನೇಮಕ; ಎನ್‌ಜಿಒ ರದ್ದುಗೊಳಿಸಿ

Sep 01 2024, 01:46 AM IST
ನಗರಸಭೆಯಲ್ಲಿ ಹೊರಗುತ್ತಿಗೆ ಕಾರ್ಮಿಕರ ನೇಮಕಾತಿಯಲ್ಲಿ ಭಾರೀ ಅವ್ಯವಹಾರವಾಗಿದ್ದು, ಓರ್ವ ಕಾರ್ಮಿಕನ ನೇಮಕಾತಿಗೆ ₹50 ಸಾವಿರ ಲಂಚ ಪಡೆದುಕೊಂಡಿದ್ದಾರೆ. ಲಂಚಪಡೆದು ನೇಮಕಾತಿ ಮಾಡಿಕೊಂಡ ಎನ್ಜಿಒ ಸಂಸ್ಥೆ ರದ್ದುಗೊಳಿಸಿ ಕಪ್ಪುಪಟ್ಟಿಗೆ ಸೇರ್ಪಡೆಗೊಳಿಸಿ ಇಲಾಖೆ ತನಿಖೆಯಾಗಬೇಕೆಂದು ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved