• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಿಎಸ್‌ಐ ವರ್ಗಾವಣೆಗೆ 30 ಲಕ್ಷ ರು.ಗಳ ಲಂಚ ಕೇಳಿದ ಆರೋಪ

Aug 04 2024, 01:20 AM IST
ಯಾದಗಿರಿ ಮೆಡಿಕಲ್‌ ಕಾಲೇಜು ಎದುರಿನ ಮುಖ್ಯರಸ್ತೆ, ರಾ.ಹೆ. 150 ರಲ್ಲಿ ಪ್ರತಿಭಟನೆ ನಡೆಸಿದ ಪರಶುರಾಮ ತಂದೆ, ಪತ್ನಿ ಹಾಗೂ ಕುಟುಂಬಸ್ಥರು.

ಪೆನ್ನು, ಪೇಪರ್‌ ಕೇಳಿದವರಿಗೆ 15000 ಕೋಟಿ ರು. ಲಂಚ : ಎಚ್‌ಡಿಕೆ

Jul 15 2024, 01:56 AM IST
ಬೆಂಗಳೂರಿನ ಕಸದ ಟೆಂಡರ್‌ನಲ್ಲಿ ಸಾವಿರಾರು ಕೋಟಿ ಭ್ರಷ್ಟಾಚಾರದ ಆರೋಪವನ್ನು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್‌.ಡಿ.ಕುಮಾರಸ್ವಾಮಿ ಮಾಡಿದ್ದಾರೆ.

ಹೆಸರು ಕೈಬಿಡಲು 55 ಲಕ್ಷ ರು.ಲಂಚ: ಸಿಸಿಬಿ ಪೇದೆ ಸಸ್ಪೆಂಡ್‌

Jul 13 2024, 01:37 AM IST
ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಕ್ರಮ ಭೂ ವ್ಯವಹಾರ ಪ್ರಕರಣದಲ್ಲಿ ಕೆಲ ಆರೋಪಿಗಳ ಹೆಸರು ಕೈಬಿಡಲು ₹55 ಲಕ್ಷ ಲಂಚ ಪಡೆದ ಆರೋಪದಡಿ ಸಿಸಿಬಿ ಹೆಡ್‌ಕಾನ್‌ಸ್ಟೇಬಲ್‌ವೊಬ್ಬರನ್ನು ಸೇವೆಯಿಂದ ಅಮಾನತುಗೊಳಿಸಿರುವುದು.

ಮೀಸಲು ಪಡೆಯ ಕಾನ್‌ಸ್ಟೇಬಲ್‌ನಿಂದ ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿ ಲೋಕಾ ಬಲೆಗೆ

Jul 11 2024, 01:39 AM IST
ಕರ್ನಾಟಕ ಪೊಲೀಸ್ ವಿಶೇಷ ಮೀಸಲು ಪಡೆ 7ನೇ ಬೆಟಾಲಿಯನ್ ಕೊಣಾಜೆ ಇಲ್ಲಿನ ಪೊಲೀಸ್ ನಿರೀಕ್ಷಕ ಮಹಮ್ಮದ್ ಆರೀಸ್‌ನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದರು.

ಲಂಚ ಪಡೆದ ಇಬ್ಬರು ತೆರಿಗೆ ವಸೂಲಿ ಸಹಾಯಕರಿಗೆ ಶಿಕ್ಷೆ

Jul 10 2024, 12:39 AM IST
ತೆರಿಗೆ ವಸೂಲಿ ಸಹಾಯಕರಾದ ಪ್ರತಾಪ ಸಿಂಗ್ ಭವಾನಿಸಿಂಗ್ ರಜಪೂತ್ ಹಾಗೂ ಪ್ರಕಾಶ ಕೃಷ್ಣ ನಾಯ್ಕ ಎಂಬವರೇ ಶಿಕ್ಷೆಗೊಳಗಾದ ಅಪರಾಧಿಗಳು.

₹2 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಹರಿಹರ ಪೌರಾಯುಕ್ತ

Jul 09 2024, 12:47 AM IST
ನೀರು ಪೂರೈಕೆಗೆ ಒದಗಿಸಿದ್ದ ಸಾಮಾನುಗಳ ಒಟ್ಟು ₹25-₹30 ಲಕ್ಷ ಬಿಲ್‌ ಮೊತ್ತ ಮಂಜೂರು ಮಾಡಲು ₹2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು, ಆ ಲಂಚದ ಹಣವನ್ನು ತನ್ನ ಕೊಠಡಿಯಲ್ಲಿ ಪಡೆಯುತ್ತಿದ್ದ ವೇಳೆಯೇ ಹರಿಹರ ನಗರಸಭೆ ಪೌರಾಯುಕ್ತ ಸೋಮವಾರ ಲೋಕಾಯುಕ್ತರ ಬಲೆಗೆ ಸಿಕ್ಕಿಬಿದ್ದಿದ್ದಾರೆ.

ಪಾಲಿಕೆಯಲ್ಲಿ ಲಂಚ ಕೇಳಿದರೆ ನಿರ್ದಾಕ್ಷಿಣ್ಯ ಕ್ರಮ ಗ್ಯಾರಂಟಿ

Jul 06 2024, 12:48 AM IST
ದಾವಣಗೆರೆ ಪಾಲಿಕೆಯಲ್ಲಿ ಕೆಲ ಸೌಲಭ್ಯ, ದಾಖಲಾತಿ ಪಡೆಯಲು ಹಣ ಇಲ್ಲದೇ ಅಧಿಕಾರಿಗಳಿಂದ ಕೆಲಸವೇ ಆಗುವುದಿಲ್ಲ ಎಂಬ ಮಾತು ಕೇಳಿಬರುತ್ತಿದೆ. ಇನ್ನು ಮುಂದೆ ಅಂತಹ ದೂರು ಬಂದಲ್ಲಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಗ್ಯಾರಂಟಿ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಎಚ್ಚರಿಕೆ ನೀಡಿದ್ದಾರೆ.

ಲಂಚ ಪಡೆದಾದರೂ ಕೆಲಸ ಮಾಡಿಕೊಡಿ

Jun 28 2024, 12:47 AM IST
ನಾನು ನಿಮಗೆ ಸನ್ಮಾನ ಮಾಡಲು ಹಾರ, ಶಾಲು ತಂದಿರುವೆ, ಸನ್ಮಾನದ ಬಳಿಕ ಲಂಚವನ್ನು ಸಹಾ ನೀಡುವೆ. ಅದನ್ನು ಪಡೆದುಕೊಂಡಾದರೂ ನನ್ನ ಸಮಸ್ಯೆ ನಿವಾರಿಸಿ ಎಂದು ಚೆಸ್ಕಾಂ ಇಲಾಖೆ ಕರೆಯಲಾಗಿದ್ದ ಜನಸಂಪರ್ಕ ಸಭೆಯಲ್ಲಿ ಗ್ರಾಹಕರೊಬ್ಬರು 8 ತಿಂಗಳಿಂದ ಟಿ.ಸಿ ಅಳವಡಿಸಿದ ಅಧಿಕಾರಿಗಳ ಕ್ರಮಕ್ಕೆ ಈ ರೀತಿ ಆಕ್ರೋಶ ಹೊರಹಾಕಿದರು.

ಲಂಚ ಪಡೆದು ಕೆಲಸ: ಅಬಕಾರಿ ಅಧಿಕಾರಿ ಅಮಾನತಿಗೆ ಮನವಿ

Jun 21 2024, 01:07 AM IST
ಅಬಕಾರಿ ಇಲಾಖೆ ಅಧಿಕಾರಿ ಅಮಾನತಿಗೆ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್‌) ಪಕ್ಷದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಪರೀಕ್ಷೆ ಪಾಸ್‌ಗಾಗಿ ಲಂಚ: ನೀಟ್‌ ಹಗರಣದಲ್ಲಿ ಕನ್ನಡಿಗರೂ ಭಾಗಿ!

Jun 16 2024, 07:24 AM IST

ಈ ಲಂಚ ಹಗರಣ ಸಂಬಂಧ ಗುಜರಾತಿನ ಪಂಚಮಹಲ್‌ ಜಿಲ್ಲೆಯ ಗೋಧ್ರಾ ನಗರದ ಜಲರಾಮ್‌ ಶಾಲೆಯ ಪ್ರಾಂಶುಪಾಲ ಹಾಗೂ ಶಿಕ್ಷಕರು ಸೇರಿ ಐವರನ್ನು ಬಂಧಿಸಿದ್ದಾರೆ. ವಿದ್ಯಾರ್ಥಿಗಳ ಪೋಷಕರು ನೀಡಿದ್ದ 2.3 ಕೋಟಿ ರು. ಮೌಲ್ಯದ ಚೆಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved