• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲಂಚ ಕೇಳಿದರೆ ನೇರವಾಗಿ ಲೋಕಾಯುಕ್ತಕ್ಕೆ ದೂರು ನೀಡಿ: ಲೋಕಾಯುಕ್ತ ಎಸ್ಪಿ ಉಮೇಶ್

May 17 2024, 12:37 AM IST
ತಾಲೂಕು ಕಚೇರಿ, ಕೃಷಿ ಇಲಾಖೆ, ಸರ್ವೇ ಇಲಾಖೆ, ಪುರಸಭೆ, ಕಂದಾಯ ಇಲಾಖೆ ಸೇರಿ ವಿವಿಧ ಇಲಾಖೆಗಳಿಂದ ಸಾರ್ವಜನಿಕರು ಸುಮಾರು ೩೦ ಅರ್ಜಿಗಳನ್ನು ಸಲ್ಲಿಸಿದ್ದು, ಸುಮಾರು ೧೫ಕ್ಕೂ ಹೆಚ್ಚು ಅರ್ಜಿದಾರರ ಸಮಸ್ಯೆಗಳನ್ನು ಸ್ಥಳದಲ್ಲಿದ್ದ ಅಧಿಕಾರಿಗಳೊಂದಿಗೆ ಚರ್ಚಿಸಿ ಬಗೆ ಹರಿಸುವಂತೆ ಸೂಚಿಸಲಾಗಿದೆ.

ಲಂಚ ಪಡೆದಿರುವುದು ಸಾಬೀತಾದರೆ ರಾಜಕೀಯ ನಿವೃತ್ತಿ: ಸಾ.ರಾ. ಮಹೇಶ್

Apr 21 2024, 02:15 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷಗಳಾಗಿದ್ದರೂ ಈವರೆಗೆ ಕೆ.ಆರ್. ನಗರ ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆದಿಲ್ಲ, ಇದನ್ನು ಜನರು ಪ್ರಶ್ನಿಸಬೇಕು

ಸತ್ಯೇಂದ್ರ ಜೈನ್‌ ಲಂಚ ಪ್ರಕರಣ ಸಿಬಿಐ ತನಿಖೆಗೆ ಕೇಂದ್ರ ಗೃಹ ಇಲಾಖೆ ಅಸ್ತು

Mar 30 2024, 12:48 AM IST
ದೆಹಲಿ ಅಬಕಾರಿ ಹಗರಣದಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಬಂಧನದ ಬಳಿಕ ಆಮ್‌ ಆದ್ಮಿ ಪಕ್ಷಕ್ಕೆ ಮತ್ತೊಂದು ತಲೆಬಿಸಿ ಎದುರಾಗಿದೆ.

ಪ್ರಶ್ನೆಗಾಗಿ ಲಂಚ ಕೇಸು: ಮಹುವಾಗೆ ಇ.ಡಿ. ಸಮನ್ಸ್

Mar 28 2024, 12:50 AM IST
ಲೋಕಸಭೆಯಲ್ಲಿ ಪ್ರಶ್ನೆ ಕೇಳಲು ಲಂಚ ತೆಗೆದುಕೊಂಡ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ.) ಟಿಎಂಸಿ ಮಾಜಿ ಸಂಸದೆ ಮಹುವಾ ಮೊಯಿತ್ರಾ ಅವರಿಗೆ ಗುರುವಾರ ವಿಚಾರಣೆಗೆ ಹಾಜರಾಗುವಂತೆ ಹೊಸ ಸಮನ್ಸ್‌ ಜಾರಿ ಮಾಡಿದೆ.

25 ಲಕ್ಷ ರು. ಲಂಚ: ಮುಡಾ ಕಮಿಷನರ್‌ ಮನ್ಸೂರ್‌ ಅಲಿ ಲೋಕಾಯುಕ್ತ ಬಲೆಗೆ

Mar 24 2024, 01:30 AM IST
ಉದ್ಯಮಿಯೊಬ್ಬರು ತಮ್ಮ ಜಾಗವನ್ನು ಸರ್ಕಾರಕ್ಕೆ ಬಿಟ್ಟು ಕೊಟ್ಟಿದ್ದು, ಅದಕ್ಕೆ ಪ್ರತಿಯಾಗಿ ಸರ್ಕಾರ ಕೊಡುವ ಟಿಡಿಆರ್‌ಗೆ ಅನುಮೋದನೆ ನೀಡಲು ಮನ್ಸೂರ್‌ ಅಲಿ 25 ಲಕ್ಷ ರು.ಗೆ ಬೇಡಿಕೆಯಿಟ್ಟಿದ್ದರು.

ಕೇಜ್ರಿ, ಸಿಸೋಡಿಯಾಗೆ ₹100 ಕೋಟಿ ಲಂಚ ಕೊಟ್ಟಿದ್ದ ಕವಿತಾ!

Mar 18 2024, 01:53 AM IST
ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಹಾಗೂ ಅಂದಿನ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಜತೆ ಡೀಲ್‌ ಕುದುರಿಸಿದ್ದ ಬಿಆರ್‌ಎಸ್‌ ನಾಯಕಿ ಕವಿತಾ, 100 ಕೋಟಿ ರು. ಲಂಚ ನೀಡಿದ್ದರು ಎಂಬ ಸ್ಫೋಟಕ ಮಾಹಿತಿ ಜಾರಿ ನಿರ್ದೇಶನಾಲಯ(ಇ.ಡಿ.)ದ ರಿಮ್ಯಾಂಡ್‌ ಡೈರಿಯಲ್ಲಿದೆ.

ನಿವೇಶನಗಳ ಇ-ಖಾತೆ ಮಾಡಿಕೊಡಲು ಲಂಚ ಸ್ವೀಕಾರ, ಗ್ರಾಪಂ ಪಿಡಿಒ ಲೋಕಾಯುಕ್ತರ ಬಲೆಗೆ

Mar 17 2024, 01:49 AM IST
ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ಕೊತ್ತನಹಳ್ಳಿಯ ಕೃಷ್ಣೇಗೌಡರು ಹೊಸಕೆರೆ ಗ್ರಾಪಂ ವ್ಯಾಪ್ತಿಯಲ್ಲಿ ಜಮೀನು ಖರೀದಿಸಿ 60 ನಿವೇಶನಗಳನ್ನು ನಿರ್ಮಿಸಿದ್ದರು. ಈ ನಿವೇಶನಗಳಿಗೆ ಈ ಖಾತೆ ಮಾಡಿಕೊಡುವಂತೆ ಕೃಷ್ಣೇಗೌಡ ಗ್ರಾಪಂಗೆ ಅರ್ಜಿ ಸಲ್ಲಿಸಿದ್ದರು.

ಬಂಧಿಸದಿರಲು ₹1 ಲಕ್ಷ ಲಂಚ: ಇನ್‌ಸ್ಪೆಕ್ಟರ್‌, ಎಸ್‌ಐ ಬಲೆಗೆ

Mar 15 2024, 01:16 AM IST
ಪ್ರಕರಣವೊಂದರಲ್ಲಿ ವ್ಯಕ್ತಿಯನ್ನು ಬಂಧಿಸದಿರಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇನ್‌ಸ್ಪೆಕ್ಟರ್‌, ಮಹಿಳಾ ಎಸ್‌ಐ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಖಾತಾ ಬದಲಾವಣೆಗೆ ಲಂಚ ಪಡೆಯುವಾಗ ಶಿರಸ್ತೇದಾರ್ ಲೋಕಾ ಬಲೆಗೆ

Mar 08 2024, 01:54 AM IST
ತಹಸೀಲ್ದಾರ ಕಚೇರಿ ಶಿರಸ್ತೇದಾರ್ ಸುರೇಶ ಅಡವಿ ಖಾತೆ ಬದಲಾವಣೆ ಮಾಡಿಕೊಡಲು ಲಂಚ ಪಡೆಯುವ ವೇಳೆ ಲೋಕಾ ಬಲೆಗೆ ಬಿದ್ದಿದ್ದಾರೆ.

ಲಂಚ ಸ್ವೀಕರಿಸುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ

Mar 08 2024, 01:51 AM IST
ಮಂಗಳೂರು ಮಿನಿ ವಿಧಾನಸೌಧದಲ್ಲಿರುವ ಸರ್ವೇಯರ್‌ ಶೀತಲ್‌ರಾಜ್‌ ಎಂಬವರೇ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದವರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved