• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯದಲ್ಲಿ ಪ್ರಿಯಾಂಕ್‌ ವಿರುದ್ಧ ‘ಐ ಲವ್ ಆರೆಸ್ಸೆಸ್’ ಅಭಿಯಾನ

Oct 15 2025, 02:07 AM IST
ಆರ್‌ಎಸ್‌ಎಸ್‌ ಚಟುವಟಿಕೆಯನ್ನು ರಾಜ್ಯದಲ್ಲಿ ನಿಷೇಧಿಸಬೇಕು ಎಂದು ಹೇಳಿಕೆ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ನಗರದಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ‘ಐ ಲವ್ ಆರ್‌ಎಸ್‌ಎಸ್’ ಪೋಸ್ಟರ್ ಅಭಿಯಾನ ನಡೆಸಿದರು.

ಮಂಡ್ಯದಲ್ಲಿ ‘ಐ ಲವ್ ಆರ್‌ಎಸ್‌ಎಸ್‌’ ಪೋಸ್ಟರ್ ಅಭಿಯಾನ

Oct 15 2025, 02:06 AM IST
ಆರ್‌ಎಸ್‌ಎಸ್‌ ಚಟುವಟಿಕೆಯನ್ನು ರಾಜ್ಯದಲ್ಲಿ ನಿಷೇಧಿಸಬೇಕು ಎಂದು ಹೇಳಿಕೆ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಮಂಡ್ಯ ನಗರದಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರಿಂದ ‘ಐ ಲವ್ ಆರ್‌ಎಸ್‌ಎಸ್’ ಪೋಸ್ಟರ್ ಅಭಿಯಾನ.

ಐ ಲವ್ ಮಹಮ್ಮದ್‌ ಬರಹದ ಫ್ಲೆಕ್ಸ್‌ಗಳ ತೆರವು

Sep 27 2025, 12:00 AM IST
ಬುಧವಾರ ತಡರಾತ್ರಿ ಕಾರ್ಲ್ ಮಾರ್ಕ್ಸ್‌ ನಗರದಲ್ಲಿ ನಡೆದ ಘಟನೆ ಹಿನ್ನೆಲೆಯಲ್ಲಿ ದಾವಣಗೆರೆ ಹಳೇ ಭಾಗದ ವಿವಿಧೆಡೆ 20ಕ್ಕೂ ಹೆಚ್ಚು ಸ್ಥಳಗಳಲ್ಲಿ ಅಳವಡಿಸಲಾಗಿದ್ದ ಐ ಲವ್ ಮಹಮ್ಮದ್ ಬರಹದ ಬ್ಯಾನರ್‌ಗಳನ್ನು ಅದೇ ಸಮುದಾಯದವರು ತೆರವುಗೊಳಿಸಿದ್ದಾರೆ.

ಐ ಲವ್ ಮಹಮ್ಮದ್ ಬರಹದ ಫ್ಲೆಕ್ಸ್ ನಿಷೇಧಿಸಿ: ಸಿದ್ದೇಶ್ವರ್‌

Sep 26 2025, 01:00 AM IST
ಕಾರ್ಲ್ ಮಾರ್ಕ್ಸ್ ನಗರದಲ್ಲಿ ಕಲ್ಲು ತೂರಾಟ, ಹಲ್ಲೆಗೊಳಗಾದ ಮನೆಗೆ ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಕೇಂದ್ರದ ಮಾಜಿ ಸಚಿವ ಡಾ. ಜಿ.ಎಂ. ಸಿದ್ದೇಶ್ವರ, ಗಾಯತ್ರಿ ಸಿದ್ದೇಶ್ವರ, ಯಶವಂತ ರಾವ್ ಇತರರು ಧೈರ್ಯ ಹೇಳಿದರು.

ಲವ್ ಜಿಹಾದ್‌ನಂತೇ ಮತಾಂತರ ಜಿಹಾದ್: ಆರ್‌. ಅಶೋಕ್‌

Aug 26 2025, 01:05 AM IST
ಧರ್ಮಸ್ಥಳ ವಿಚಾರವಾಗಿ ಬುರುಡೆ ಬಿಡಲಾಗಿದೆ. ಇದು ಬುರುಡೆ ಸರ್ಕಾರ ಆಗಿದ್ದು, ಲವ್ ಜಿಹಾದ್ ಮಾದರಿಮತಾಂತರ ಜಿಹಾದ್ ಮಾಡಲಾಗುತ್ತಿದೆ.

ಚಿನಕುರಳಿಯಲ್ಲಿ ಲವ್ ಜಿಹಾದ್ ಪ್ರಕರಣ ಖಂಡಿಸಿ ಪ್ರತಿಭಟನೆ

Jul 20 2025, 01:15 AM IST
ಯುವತಿಯನ್ನು ಮುಸ್ಲಿಂ ಯುವಕನೇ ಅಪಹರಿಸಿ ಬೇರೆಡೆ ಇಟ್ಟಿರುವಂತಿದ್ದು, ಇದಕ್ಕೆ ಮುಸ್ಲಿಂ ಸಮಾಜದ ಮುಖಂಡರು ಬೆಂಬಲಿಸಿರುವ ಶಂಕೆ ವ್ಯಕ್ತವಾಗಿದೆ. ಕೂಡಲೇ ಯುವತಿಯ ತಂದೆಗೆ ನ್ಯಾಯ ಒದಗಿಸಬೇಕು.

ಚಿನಕುರಳಿ ಪ್ರೇಮ ಪ್ರಕರಣ: ಲವ್ ಜಿಹಾದ್ ಶಂಕೆ, ತನಿಖೆಗೆ ಒತ್ತಾಯ

Jul 19 2025, 01:00 AM IST
ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಆರೋಪಿ ಪತ್ತೆಗೆ ಕ್ರಮ ಕೈಗೊಂಡು ಆರೋಪಿಯನ್ನು ದಸ್ತಗಿರಿ ಮಾಡಲಾಗಿದೆ. ಯುವತಿಯನ್ನು ಮಂಡ್ಯದ ಮಹಿಳಾ ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿದೆ.

ಲವ್ ಜಿಹಾದ್‌ ತಡೆಗೆ ಹಿಂದೂಗಳೆಲ್ಲ ಒಂದಾಗಲಿ: ಪ್ರಮೋದ ಮುತಾಲಿಕ್‌

Jun 02 2025, 12:35 AM IST
ಹೆಣ್ಣು ಮಕ್ಕಳು ಲವ್‌ ಜಿಹಾದ್‌ಗೆ ಒಳಗಾದಾಗ ಆ ಜಾತಿ, ಈ ಜಾತಿ ಎನ್ನದೇ ಹಿಂದೂಗಳೆಲ್ಲ ಒಂದಾಗಿ ರಕ್ಷಣೆ ಮಾಡಬೇಕು. ಪಹಲ್ಗಾಂನಲ್ಲಿ ಭಯೋತ್ಪಾದಕರು ಜಾತಿ ಕೇಳಿ ಪ್ರವಾಸಿಗರ ಕೊಲ್ಲಲಿಲ್ಲ, ಬದಲಾಗಿ ಹಿಂದೂ ಎಂದು ಕೇಳಿ ಗುಂಡು ಹೊಡೆದರು. ಇದರಿಂದ ಹಿಂದೂಗಳಾದ ನಾವು ಪಾಠ ಕಲಿತು ಎಲ್ಲರೂ ಒಂದಾಗಿ ನಮ್ಮ ಧರ್ಮ, ಸಂಸ್ಕೃತಿ, ಸಂಸ್ಕಾರ, ಆಚಾರ- ವಿಚಾರ ಉಳಿಸಬೇಕಿದೆ.

31ರಂದು ಲವ್ ಲೆಟರ್ಸ್- ನಿನ್ನ ಪ್ರೀತಿಯ ನಾನು ನಾಟಕ ಪ್ರದರ್ಶನ

May 28 2025, 12:04 AM IST
ಮೈಸೂರು: ನಗರದ ರಂಗವಲ್ಲಿ ಮೈಸೂರು ವತಿಯಿಂದ ಮೇ 31ರಂದು ಕಲಾಮಂದಿರ ಆವರಣದಲ್ಲಿರುವ ಕಿರುರಂಗಮಂದಿರದಲ್ಲಿ ಬೆಂಗಳೂರು ಥಿಯೇಟರ್ ಕಲೆಕ್ಟಿವ್ ಸಂಸ್ಥೆಯ ಕಲಾವಿದರು ಅಭಿನಯಿಸುವ ಲವ್ ಲೆಟರ್ಸ್ – ನಿನ್ನ ಪ್ರೀತಿಯ ನಾನು ನಾಟಕ ಪ್ರದರ್ಶನವನ್ನು ಆಯೋಜಿಸಿದೆ.

ಸಿದ್ದು ಸಿಎಂ ಆದ ಮೇಲೆ ಲವ್ ಜಿಹಾದ್, ಗೋಹತ್ಯೆ ಹೆಚ್ಚಳ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Apr 19 2025, 01:55 AM IST
ರಾಜ್ಯ ಸರ್ಕಾರದ ಬೆಲೆ ಏರಿಕೆ ಧೋರಣೆ ಸೇರಿದಂತೆ ಹಲವಾರು ಜನವಿರೋಧಿ ನೀತಿಗಳ ವಿರುದ್ಧ ಕಳೆದ 2 ವಾರದಿಂದ ಬಿಜೆಪಿ ಶುರು ಮಾಡಿರುವ ಜನಾಕ್ರೋಶಯಾತ್ರೆ ಕಲಬುರಗಿಯಲ್ಲಿ ಖರ್ಗೆ ಕುಟುಂಬದ ವಿರುದ್ಧದ ಬಿಜೆಪಿ ಘಟಾನುಘಟಿಗಳ ಆಕ್ರೋಶಯಾತ್ರೆಯಾಗಿ ಪರಿವರ್ತನವಾಗಿತ್ತು.
  • < previous
  • 1
  • 2
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved