ಲವ್ ಜಿಹಾದ್ ಹೆಸರಲ್ಲಿ ನೇಹಾ ಕಗ್ಗೊಲೆ: ಆರ್. ಅಶೋಕ್
Apr 23 2024, 12:47 AM ISTರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲದಂತಾಗಿದೆ. ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಅಪರಾಧಿ ಸ್ಥಾನದಲ್ಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದರು.