ಲಾರಿ, ಖಾಸಗಿ ಬಸ್ ಮುಖಾಮುಖಿ ಡಿಕ್ಕಿ : ಚಾಲಕ, ಕ್ಲಿನರ್ ಸ್ಥಳದಲ್ಲೇ ಸಾವು
Oct 11 2025, 12:02 AM ISTಸಿಮೆಂಟ್ ತುಂಬಿದ್ದ ಲಾರಿ ಮತ್ತು ಖಾಸಗಿ ಬಸ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಬಸ್ ಚಾಲಕ, ಕ್ಲಿನರ್ ಸ್ಥಳದಲ್ಲೇ ಮೃತಪಟ್ಟಿದ್ದು, ಬಸ್ ನಲ್ಲಿದ್ದ 13ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಹುಣಸೂರು-ಮೈಸೂರು ಹೆದ್ದಾರಿಯ ಜಡಗನಕೊಪ್ಪಲು ಬಳಿ ಶುಕ್ರವಾರ ಮುಂಜಾನೆ ನಡೆದಿದೆ.